Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 5 ದಶಕಗಳ ಸುದೀರ್ಘ ಸಿನಿ ಜೀವನಕ್ಕೆ ಸೂಪರ್‌ ಸ್ಟಾರ್‌ ರಜನಿಕಾಂತ್ ವಿದಾಯ?
ಪ್ರಮುಖಮನರಂಜನೆ

5 ದಶಕಗಳ ಸುದೀರ್ಘ ಸಿನಿ ಜೀವನಕ್ಕೆ ಸೂಪರ್‌ ಸ್ಟಾರ್‌ ರಜನಿಕಾಂತ್ ವಿದಾಯ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಭಾರತೀಯ ಚಿತ್ರರಂಗದ ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರು ತಮ್ಮ ಸುದೀರ್ಘ 50 ವರ್ಷಗಳ ಸಿನಿ ಜಗತ್ತಿನ ಬದುಕಿಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆನ್ನಲಾಗಿದೆ ಎಂದು ವರದಿಯೊಂದು ತಿಳಿಸಿದೆ.

ಮೂಲಗಳ ಪ್ರಕಾರ, ನಟ ಕಮಲ್‌ ಹಾಸನ್‌ ಅವರ ಜತೆಗಿನ ಬಹುನಿರೀಕ್ಷಿತ ಸಿನಿಮಾ ಚಿತ್ರೀಕರಣ ಪೂರ್ಣಗೊಂಡ ನಂತರ ನಿರ್ದೇಶಕ ಸುಂದರ ಸಿ ಅವರ ಹೆಸರಿಡದ ಹಾಸ್ಯ ಚಿತ್ರದಲ್ಲಿನ ನಟನೆಯ ನಂತರ ರಜನಿಕಾಂತ್‌ ಅವರು ನಿವೃತ್ತಿಯಾಗಲಿದ್ದಾರೆ ಎಂದು ತಿಳಿಸಿದೆ.
ಈ ಸುದ್ದಿ ಕಾಲಿವುಡ್‌ ಗೆ ಅಚ್ಚರಿ ಮೂಡಿಸಿದರೂ ಕೂಡಾ, ಚಿತ್ರರಂಗದ ಹಲವರು ತಲೈವರ್‌ ಅವರು ಚಿತ್ರರಂಗದಿಂದ ದೂರ ಸರಿಯುವ ಸಾಧ್ಯತೆಯನ್ನು ಅಲ್ಲಗಳೆದಿಲ್ಲ. ನಟ ರಜನಿಕಾಂತ್‌ ಅವರ ಆಪ್ತವಲಯದ ಪ್ರಕಾರ, ವಯಸ್ಸು ಹಾಗೂ ದೈಹಿಕ ಶ್ರಮ ಹಾಕುವ ಪಾತ್ರಗಳನ್ನು ನಿರ್ವಹಿಸಲು ಕಷ್ಟವಾಗುತ್ತಿರುವುದರಿಂದ ಈ ನಿರ್ಧಾರಕ್ಕೆ ಬಂದಿದ್ದಾರೆನ್ನಲಾಗಿದೆ.
ಈಗಾಗಲೇ ಒಪ್ಪಿಕೊಂಡಿರುವ ಸಿನಿಮಾಗಳ ಚಿತ್ರೀಕರಣ ಪೂರ್ಣಗೊಂಡ ನಂತರ ಗೌರವಯುತವಾಗಿ ನಟನೆಗೆ ವಿದಾಯ ಹೇಳಲು ನಟ ರಜನಿಕಾಂತ್‌ ಅವರು ತಮ್ಮ ಕುಟುಂಬ ಸದಸ್ಯರು ಹಾಗೂ ಆಪ್ತ ವಲಯದಲ್ಲಿ ಸುದೀರ್ಘವಾಗಿ ಚರ್ಚಿಸಿ ನಿರ್ಧಾರ ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.
ಇತ್ತೀಚೆಗೆ ಅತೀ ಹೆಚ್ಚು ಆಕ್ಷನ್‌ ಸಿನಿಮಾಗಳಲ್ಲಿ ನಟಿಸಬೇಕೆಂಬ ಬೇಡಿಕೆ ಹೆಚ್ಚುತ್ತಿದ್ದು, ಇದು ತುಂಬಾ ಸವಾಲಿನ ಕೆಲಸವಾಗಿದೆ. ಅಲ್ಲದೇ ಕೂಲಿ ಸಿನಿಮಾದ ಶೂಟಿಂಗ್‌ ಸಂದರ್ಭದಲ್ಲಿ ರಜಿನಿಕಾಂತ್‌ ಅವರು ಗಾಯಗೊಂಡಿರುವ ಘಟನೆ ನಡೆದಿತ್ತು.

ಸುದೀರ್ಘ ಐದು ದಶಕಗಳ ಕಾಲ ಸಿನಿಮಾರಂಗದಲ್ಲಿದ್ದ ನಂತರ ಈಗ ಸೂಕ್ತ ಸಮಯದಲ್ಲಿ ನಟನೆಗೆ ವಿದಾಯ ಹೇಳುವ ನಿರ್ಧಾರ ಕೈಗೊಂಡಿದ್ದು, ಅವರ ಆರೋಗ್ಯ ಮತ್ತು ಆಧ್ಯಾತ್ಮಿಕ ಜೀವನದತ್ತ ಗಮನಹರಿಸಲು ಸಹಾಯವಾಗುತ್ತದೆ ಎಂಬುದು ಕುಟುಂಬ ಸದಸ್ಯರ ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿ ರಜನಿಕಾಂತ್‌ ಆಪ್ತವಲಯ ತಿಳಿಸಿದೆ ಎಂದು ವರದಿ ವಿವರಿಸಿದೆ.

ಚಳಿಗಾಲದಲ್ಲೇಕೆ ಖರ್ಜೂರವನ್ನು ಹೆಚ್ಚೆಚ್ಚು ಸೇವನೆ ಮಾಡಬೇಕು? ಇಲ್ಕಿದೆ ಮಹತ್ವದ ಕಾರಣ

TAGGED:: Is Superstar Rajinikanth bidding farewell to a 5-decade-long film career?
Share This Article
Facebook Twitter Copy Link Print
Previous Article ಚಳಿಗಾಲದಲ್ಲೇಕೆ ಖರ್ಜೂರವನ್ನು ಹೆಚ್ಚೆಚ್ಚು ಸೇವನೆ ಮಾಡಬೇಕು? ಇಲ್ಲಿದೆ ಮಹತ್ವದ ಕಾರಣ
Next Article ನ. 24 ರಂದು ಸುಪ್ರೀಂನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣ ವಚನ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?