Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಮಗೂ ಮುಟ್ಟಿನ ರಜೆ ಬೇಕು: ಕಾಲೇಜು ವಿದ್ಯಾರ್ಥಿನಿಯರ ಆಗ್ರಹ
ಕರ್ನಾಟಕಪ್ರಮುಖ

ನಮಗೂ ಮುಟ್ಟಿನ ರಜೆ ಬೇಕು: ಕಾಲೇಜು ವಿದ್ಯಾರ್ಥಿನಿಯರ ಆಗ್ರಹ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೊಪ್ಪಳ: ಮಹಿಳಾ ನೌಕರರಿಗೆ ರಾಜ್ಯ ಸರ್ಕಾರ ಋತುಚಕ್ರ ರಜೆ ಘೋಷಣೆ ಮಾಡಿದ ಬೆನ್ನಲ್ಲೇ ತಮಗೂ ಋತುಚಕ್ರ ರಜೆ ನೀಡಬೇಕೆಂದು ಕೊಪ್ಪಳ ಕಾಲೇಜು ವಿದ್ಯಾರ್ಥಿನಿಯರು ಅಗ್ರಹಿಸಿದ್ದಾರೆ.

ಋತುಚಕ್ರ ಸಮಯದಲ್ಲಿ ಮಹಿಳೆಯರು ವಿವಿಧ ರೀತಿಯ ಸಮಸ್ಯೆ ಅನುಭವಿಸ್ತಾರೆ. ಈ ಅವಧಿಯಲ್ಲಿ ಅವರಿಗೆ ಮಾನಸಿಕ ಹಾಗೂ ದೈಹಿಕವಾಗಿಯೂ ತೊಂದರೆಯಾಗ್ತಿದೆ. ಇದೇ ಕಾರಣಕ್ಕೆ ರಾಜ್ಯ ಸರ್ಕಾರ ಕಳೆದ ವಾರ ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ 1 ದಿನ ಋತುಚಕ್ರ ರಜೆ ಘೋಷಣೆ ಮಾಡಿದೆ. ಇದನ್ನು ಉದ್ಯೋಗಸ್ಥ ಮಹಿಳೆಯರು ಸ್ವಾಗತಿಸಿದ್ದಾರೆ. ಈಗ ಕಾಲೇಜು ವಿದ್ಯಾರ್ಥಿನಿಯರೂ ಮುಟ್ಟಿನ ರಜೆಗೆ ಬೇಡಿಕೆ ಇಟ್ಟಿದ್ದಾರೆ.

ಪ್ರಾಥಮಿಕ ಶಾಲಾ ಹಂತದಿಂದ ಕಾಲೇಜು ಮುಗಿಯುವವರೆಗೂ ವಿದ್ಯಾರ್ಥಿನಿಯರು ಋತುಚಕ್ರದ ಸಮಯದಲ್ಲಿ ಸಾಕಷ್ಟು ಮುಜುಗರ, ತೊಂದರೆ ಅನುಭವಿಸುತ್ತಿದ್ದಾರೆ.

ಶಾಲಾ-ಕಾಲೇಜಲ್ಲಿ ಮುಟ್ಟು ಆದಾಗ ಸರಿಯಾದ ಶೌಚಾಲಯ, ಸ್ಯಾನಿಟರಿ ಪ್ಯಾಡ್ ಬದಲಾವಣೆ, ಪ್ಯಾಡ್ ಸಿಗದೆ ತೊಂದರೆಯಾಗ್ತಿದೆ. ಹೀಗಾಗಿ ನಮಗೂ ಮುಟ್ಟಿನ ರಜೆ ನೀಡಬೇಕೆಂದು ವಿದ್ಯಾರ್ಥಿನಿಯರು ಆಗ್ರಹಿಸಿದ್ದಾರೆ.

ಪ್ಯಾಡ್ ವುಮೆನ್ ಎಂದು ಖ್ಯಾತಿ ಪಡೆದಿರುವ ಕೊಪ್ಪಳದ ಭಾರತಿ ಗುಡ್ಲಾನೂರು ಮುಟ್ಟಿನ ಸಂದರ್ಭದ ಸಮಸ್ಯೆ ಕುರಿತು ಅಧ್ಯಯನ ಮಾಡಿದ್ದಾರೆ. ಅವರ ಪ್ರಕಾರ 2 ವರ್ಷದಲ್ಲಿ 2 ಸಾವಿರ ವಿದ್ಯಾರ್ಥಿನಿಯರನ್ನು ಕೇಳಿದಾಗ ಶೇಕಡಾ 30ರಷ್ಟು ವಿದ್ಯಾರ್ಥಿನಿಯರು ಹೊಟ್ಟೆನೋವು, ಶೇಕಡಾ 25ರಷ್ಟು ವಿದ್ಯಾರ್ಥಿನಿಯರಲ್ಲಿ ಬಿಳಿ ಮುಟ್ಟು. 3-4 ರಷ್ಟು ವಿದ್ಯಾರ್ಥಿನಿಯರಿಗೆ ಸರಿಯಾಗಿ ಮುಟ್ಟು ಆಗದೆ ಇರುವುದು ಕಂಡುಬಂದಿದೆ. ಹೀಗಾಗಿ ಶಾಲಾ ಕಾಲೇಜಿನ ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮಹಿಳೆಗೆ ಕಿರುಕುಳ ಆರೋಪ; ಮಾಜಿ ಕುಲಸಚಿವ ಪ್ರೊ. ಮೈಲಾರಪ್ಪ ಬಂಧನ

ತೆಲಂಗಾಣ ಸಂಪುಟದಲ್ಲಿ ಸಚಿವರಾಗಿ ಮಾಜಿ ಕ್ರಿಕೆಟ್ ನಾಯಕ ಮೊಹಮ್ಮದ್ ಅಜರುದ್ದೀನ್ ಪ್ರಮಾಣವಚನ ಸ್ವೀಕಾರ

TAGGED:We too need menstrual leave: College female students demand
Share This Article
Facebook Twitter Copy Link Print
Previous Article ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ದಿನಾಂಕ ಫಿಕ್ಸ್
Next Article Elephant attack ಆನೆ ದಾಳಿಗೆ ಇಬ್ಬರು ಬಲಿ, ತಹಸೀಲ್ದಾರ್ ಜೀಪ್‌ ತಡೆದು ಸ್ಥಳೀಯರ ಆಕ್ರೋಶ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?