Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತೆಹ್ರಿಯಲ್ಲಿ ಭೂಕುಸಿತ; ತಾಯಿ, ಮಗಳು ಜೀವಂತ ಸಮಾಧಿ
ದೇಶಪ್ರಮುಖ

ತೆಹ್ರಿಯಲ್ಲಿ ಭೂಕುಸಿತ; ತಾಯಿ, ಮಗಳು ಜೀವಂತ ಸಮಾಧಿ

Share
1 Min Read
SHARE

newsics.com

ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ನಡೆದ ಗುಡ್ಡ ಕುಸಿತದಿಂದ ಆಗಿರುವ ಅನಾಹುತ ಕಣ್ಮುಂದೆಯೇ ಇದೆ. ಇದೀಗ ಅದೇ ಮಾದರಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ.

ಉತ್ತರಾಖಂಡ್ನ ತೆಹ್ರಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಭಾರೀ ಭೂಕುಸಿತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಹಲವು ಮನೆಗಳು, ಅಂಗಡಿಗಳು ಮಣ್ಣಿನಡಿ ಸಿಲುಕಿವೆ. ಮಾತ್ರವಲ್ಲ, 42 ವರ್ಷದ ಮಹಿಳೆ ಹಾಗೂ ಆಕೆಯ ಮಗಳು ಮಣ್ಣಿನಡಿ ಸಮಾಧಿ ಆಗಿದ್ದಾರೆ ಎಂದು ವರದಿಯಾಗಿದೆ.

42 ವರ್ಷದ ಸರಿತಾ ದೇವಿ, 15 ವರ್ಷದ ಅಂಕಿತಾ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಟೊಲಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ಮನೆ ಮೇಲೆ ಬಿದ್ದಿದೆ. ಮನೆಯ ಗೋಡೆ ಇವರ ಮೇಲೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಮಯೂರ್ ದಿಕ್ಷಿತ್ ಹೇಳಿದ್ದಾರೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು, ಅಧಿಕಾರಿಗಳಿಗೆ ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದವರನ್ನು ಕೂಡಲೇ ರಕ್ಷಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

TAGGED:Landslide in Tehri; Mother and daughter are buried alive
Share This Article
Facebook Twitter Copy Link Print
Previous Article ಕಮಲಾ ಹ್ಯಾರಿಸ್‌ಗೆ childless cat ಎಂದಿದ್ದೇಕೆ ಜೆ.ಡಿ ವ್ಯಾನ್ಸ್; ಏನಿದರ ಅರ್ಥ?
Next Article ದಿನ ಭವಿಷ್ಯ 28-07-2024 ಭಾನುವಾರ- ಕರ್ಕಾಟಕ- ಹಣಕಾಸಿನಲ್ಲಿ ಏರುಪೇರು, ಧನುಸ್ಸು- ಆದಾಯಕ್ಕಿಂತ ಖರ್ಚು ಹೆಚ್ಚು, ‌ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?