Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಲಬುರಗಿ, ವಿಜಯಪುರ ಜಿಲ್ಲೆಯಲ್ಲಿ ಸರಣಿ ಭೂಕಂಪ- ಬೆಚ್ಚಿಬಿದ್ದ ಜನ
ಕರ್ನಾಟಕ

ಕಲಬುರಗಿ, ವಿಜಯಪುರ ಜಿಲ್ಲೆಯಲ್ಲಿ ಸರಣಿ ಭೂಕಂಪ- ಬೆಚ್ಚಿಬಿದ್ದ ಜನ

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಕಲಬುರಗಿ, ವಿಜಯಪುರ: ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನದ ಅನುಭವವಾಗಿದೆ. ರಾತ್ರಿ 10.05ರ ಸುಮಾರಿಗೆ ಎರಡು ಬಾರಿ ಭೂಮಿ ಕಂಪಿಸಿದ್ದು, ಜನರು ಆತಂಕಕ್ಕೊಳಗಾಗಿದ್ದಾರೆ.

ವಿಜಯಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಕಳೆದ ಎರಡು ತಿಂಗಳಲ್ಲಿ ಒಟ್ಟು 12 ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಪದೇಪದೇ ಸಂಭವಿಸುತ್ತಿರುವ ಭೂಕಂಪನದಿಂದಾಗಿ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಚಿಂಚೋಳಿ ತಾಲೂಕಿನ ಐನಾಪುರ, ಗಡಿನಿಂಗದಹಳ್ಳಿ, ಸೊಂತ, ಪಟವಾದ ಗ್ರಾಮದಲ್ಲಿ ನಾಲ್ಕು ಬಾರಿ ಭೂಮಿ ಕಂಪಿಸಿದೆ. ನಸುಕಿನ ಜಾವ, ಮಧ್ಯಾಹ್ನ, ಸಂಜೆ ಭೂಮಿ ಕಂಪಿಸಿದೆ.  ಪದೇ ಪದೇ ಸರಣಿ ಭೂಕಂಪಕ್ಕೆ ಜನ ಬೆಚ್ಚಿಬಿದ್ದಿದ್ದಾರೆ.

https://www.newsics.com/2025/11/01/transgender-womans-head-shaved-and-brutally-beaten/

TAGGED:#Series #earthquakes #Kalaburagi #Vijayapura #districts
Share This Article
Facebook Twitter Copy Link Print
Previous Article ತೃತೀಯ ಲಿಂಗಿ ತಲೆ ಬೋಳಿಸಿ ಹಿಗ್ಗಾಮುಗ್ಗಾ ಥಳಿತ
Next Article ಮನೆಯಲ್ಲಿ ನೆತ್ತರ ಕಲೆಯ ಕೇಸ್ : ಪ್ರಯೋಗಾಲಯ ವರದಿ ಬಹಿರಂಗ

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?