Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆಯಲ್ಲಿ ನೆತ್ತರ ಕಲೆಯ ಕೇಸ್ : ಪ್ರಯೋಗಾಲಯ ವರದಿ ಬಹಿರಂಗ
ಕರ್ನಾಟಕ

ಮನೆಯಲ್ಲಿ ನೆತ್ತರ ಕಲೆಯ ಕೇಸ್ : ಪ್ರಯೋಗಾಲಯ ವರದಿ ಬಹಿರಂಗ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ನಡೆದ ವಿಚಿತ್ರ ಘಟನೆ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿತ್ತು. ಸತೀಶ್ ಎಂಬುವರ ಮನೆಯೊಳಗೆ ಆಕಸ್ಮಿಕವಾಗಿ ರಕ್ತದ ಕಲೆಗಳು  ಕಾಣಿಸಿಕೊಂಡಿದ್ದು, ಈ ನಿಗೂಢ ಘಟನೆಗೆ ಕಾರಣ ತಿಳಿಯದೆ ದಂಪತಿ ಭಯಭೀತರಾಗಿದ್ದರು.

ದಂಪತಿ ಮನೆಯ ಹಾಲ್, ಬಾತ್‌ರೂಂ, ಟಿವಿ, ಫ್ಯಾನ್ ಎಲ್ಲೆಡೆ ರಕ್ತದ ಕಲೆಗಳು ಕಂಡುಬಂದಿದ್ದು, ಪೊಲೀಸರು ಮತ್ತು ಎಫ್‌ಎಸ್‌ಎಲ್ ಶ್ವಾನದಳ ಸ್ಥಳ ಪರಿಶೀಲನೆ ನಡೆಸಿದ್ದರು.ರಕ್ತದ ಮಾದರಿಯನ್ನು ಲ್ಯಾಬ್‌ಗೆ ಕಳುಹಿಸಲಾಗಿತ್ತು

ರಕ್ತದ ಸ್ಯಾಂಪಲ್​ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ಲ್ಯಾಬ್ ರಿಪೋರ್ಟ್​ ಬಂದಿದ್ದು, ಮನೆಯ ತುಂಬಾ ಚೆಲ್ಲಾಡಿದ್ದು ಮನುಷ್ಯನ ರಕ್ತವೆಂದು ದೃಢಪಟ್ಟಿದೆ.

ಪ್ರಾಥಮಿಕ ತನಿಖೆಯಲ್ಲಿ ಅದು ಮನುಷ್ಯನ ರಕ್ತವಾಗಿರುವುದು ದೃಢಪಟ್ಟಿದೆ. ಅಂತಿಮ ದೃಢೀಕರಣಕ್ಕಾಗಿ ಎಫ್‌ಎಸ್ಎಲ್ ವರದಿ ನಿರೀಕ್ಷಿಸಲಾಗುತ್ತಿದೆ. ಈ ವರದಿಯೀಗ ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ರಕ್ತ ಮನೆಯಲ್ಲಿ ಹೇಗೆ ಹರಿಯಿತು, ಅದು ಯಾರ ರಕ್ತ ಎಂಬೆಲ್ಲಾ ಪ್ರಶ್ನೆಗಳು ಪೊಲೀಸರಿಗೆ ಕಾಡಿದ್ದು, ತನಿಖೆ ಮುಂದುವರಿಸಿದ್ದಾರೆ. ಈ ಘಟನೆ ಗ್ರಾಮಸ್ಥರಲ್ಲಿ ಭಯ ಮತ್ತು ಕುತೂಹಲ ಮೂಡಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ನಿಜವಾದ ಸಂಗತಿ ಹೊರಬರುವುದು ಇನ್ನೂ ಕೆಲವು ದಿನಗಳು ಹಿಡಿಯುವ ನಿರೀಕ್ಷೆಯಿದೆ.

 

https://www.newsics.com/2025/11/01/transgender-womans-head-shaved-and-brutally-beaten/

TAGGED:#mandy #Home #blood #donation #case #Laboratory #report
Share This Article
Facebook Twitter Copy Link Print
Previous Article ಕಲಬುರಗಿ, ವಿಜಯಪುರ ಜಿಲ್ಲೆಯಲ್ಲಿ ಸರಣಿ ಭೂಕಂಪ- ಬೆಚ್ಚಿಬಿದ್ದ ಜನ
Next Article ಸಿನಿಮಾ ನಿರ್ಮಾಪಕರ ಕಾರಿನ ಗ್ಲಾಸ್ ಒಡೆದು ಸಿನಿಮಾದ ಹಾರ್ಡ್ ಡಿಸ್ಕ್ ಕದ್ದ ರಾಮ್ ಜೀ ಗ್ಯಾಂಗ್!

Popular Posts

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?