Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯೋತ್ಸವದ ದಿನದಂದೇ ನಾಡದ್ರೋಹಿ MESನಿಂದ ಬೆಳಗಾವಿಯಲ್ಲಿ ಕರಾಳದಿನ ಆಚರಣೆ
ಕರ್ನಾಟಕಪ್ರಮುಖ

ರಾಜ್ಯೋತ್ಸವದ ದಿನದಂದೇ ನಾಡದ್ರೋಹಿ MESನಿಂದ ಬೆಳಗಾವಿಯಲ್ಲಿ ಕರಾಳದಿನ ಆಚರಣೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಬೆಳಗಾವಿ: ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಇಎಸ್ ಪುಂಡರು ಪುಂಡಾಟಿಕೆ ಮುಂದುವರೆಸಿದ್ದಾರೆ.

ಎಂಇಎಸ್ ಕರಾಳದಿನ ಆಚರಣೆಗೆ ಬೆಳಗಾವಿ ಜಿಲ್ಲಾಡಳಿತ ಅವನುಮತಿ ನೀಡಿಲ್ಲ. ಕರಾಳದಿನ ಆಚರಣೆಗೆ ನಿಷೇಧವಿದ್ದರೂ ಪುಂಡಾಟ ಮೆರೆದಿರುವ ಎಂಇಎಸ್ ಕಾರ್ಯಕರ್ತರು ಬೆಳಗಾವಿಯ ಸಂಭಾಜಿ ವೃತ್ತದಿಂದ ಕಪ್ಪು ಬಟ್ಟೆ, ಕಪ್ಪು ಪಟ್ಟಿ ಧರಿಸಿ, ಮೆರವಣಿಗೆ ನಡೆಸಿದ್ದಾರೆ.

ಈ ವೇಳೆ ಬೆಳಗಾವಿ ನಮ್ಮ ಹಕ್ಕು, ಯಾರಪ್ಪನ ಆಸ್ತಿಯಲ್ಲ. ಯಾರು ಕೊಡಲ್ಲ ಅಂತಾರೆ? ತೆಗೆದುಕೊಳ್ಳದೆ ಬಿಡುವುದಿಲ್ಲ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಎಂಇಎಸ್ ಕಾರ್ಯಕರ್ತರು ಕನ್ನಡ ಸರ್ಕಾರಕ್ಕೆ ಧಿಕ್ಕಾರ. ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗುವ ಮೂಲಕ ಕರ್ನಾಟಕ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಸೇರಿದಂತೆ ಹಲವು ಪ್ರದೇಶಗಳನ್ನು ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಿಸುವಂತೆ ಒತ್ತಾಯಿಸಿದ್ದಾರೆ.

 

https://www.newsics.com/2025/11/01/prime-minister-modi-extended-greetings-in-kannada-on-kannada-rajyotsava/

TAGGED:#Rajyotsava #ant-national #MES #celebrates #blackday #Belgaum
Share This Article
Facebook Twitter Copy Link Print
Previous Article Kannada Rajyotsava: ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ
Next Article LPG Price: ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read
ಪ್ರಮುಖ

21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?