Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ ಫೋಟೋ ರಿವೀಲ್ ಆಗೋಯ್ತು! ವಿನ್ನರ್ ಇವರೇ ನೋಡಿ
ಕರ್ನಾಟಕಪ್ರಮುಖಮನರಂಜನೆ

ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ ಫೋಟೋ ರಿವೀಲ್ ಆಗೋಯ್ತು! ವಿನ್ನರ್ ಇವರೇ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಬಿಗ್ಬಾಸ್ 12 ಸೀಸನ್ ಮುಗಿಯಲು ಇನ್ನೂ ಎರಡು ತಿಂಗಳು ಬಾಕಿ ಇರುವಾಗಲೇ, ಗ್ರ್ಯಾಂಡ್ ಫಿನಾಲೆಯ ಎಐ ನಿರ್ಮಿತ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೋದಲ್ಲಿ ಕಿಚ್ಚ ಸುದೀಪ್ ಅವರೊಂದಿಗೆ ಅಂತಿಮ ಸ್ಪರ್ಧಿಗಳಾಗಿ ಕಾಣಿಸಿಕೊಂಡಿದ್ದು, ಇದು ವೀಕ್ಷಕರಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ.
ಎಐ ಫೋಟೋ ಬರುತ್ತಿರುವುದು ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ಅವರದ್ದು. ಗಿಲ್ಲಿ ಅವರದ್ದು ಪಾಸಿಟಿವ್ ಆಗಿ ಹಾಗೂ ಅಶ್ವಿನಿ ಅವರದ್ದು ನೆಗೆಟಿವ್ ರೀತಿಯಲ್ಲಿ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಗಿಲ್ಲಿ ನಟ ತಮ್ಮ ಹಾಸ್ಯದಿಂದಲೇ ಬಿಗ್ಬಾಸ್ ಮನೆಯಲ್ಲಿ ಸ್ಥಾನ ಉಳಿಸಿಕೊಂಡಿದ್ದರೆ, ಅಶ್ವಿನಿ ಗೌಡ ಅವರು ಹಾರಾಟ, ಚೀರಾಟ, ಕೂಗಾಟಗಳ ಮೂಲಕ ಬಿಗ್ಬಾಸ್ನ ಟಿಆರ್ಪಿ ಹೆಚ್ಚು ಮಾಡುತ್ತಿದ್ದಾರೆ. ಒಂದರ್ಥದಲ್ಲಿ ಅಶ್ವಿನಿ ಅವರನ್ನು ವೀಕ್ಷಕರು ಟೀಕಿಸಿದರೂ, ಇಂಥವರಿಂದಲೇ ಬಿಗ್ಬಾಸ್ ಹೆಚ್ಚು ವೀಕ್ಷಕರನ್ನು ಪಡೆದುಕೊಳ್ಳುವುದು ಎನ್ನುವುದೂ ಈಗೇನು ಗುಟ್ಟಾಗಿ ಉಳಿದಿಲ್ಲ.
ಇದೀಗ ವಿನ್ನರ್ ವಿಷಯಕ್ಕೆ ಬರುವುದಾದರೆ, ಬಿಗ್ಬಾಸ್ ವೀಕ್ಷಕರು ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಬರುವ ಕಮೆಂಟ್ಸ್ ನೋಡಿದರೆ, ಹೆಚ್ಚಿನವರ ಒಲವು ಗಿಲ್ಲಿ ನಟನ ಮೇಲಿದೆ. ಗಿಲ್ಲಿ ಗೆಲ್ಲಬೇಕು ಎಂದು ಹೇಳುವವರೇ ಹೆಚ್ಚು.
ಆದರೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಗ್ರ್ಯಾಂಡ್ ಫಿನಾಲೆ ಫೋಟೋದಲ್ಲಿ ಕಿಚ್ಚ ಸುದೀಪ್ ಇಬ್ಬರು ಸ್ಪರ್ಧಿಗಳ ಜೊತೆ ಗ್ರ್ಯಾಂಡ್ ಫಿನಾಲೆಯಲ್ಲಿ ಕಾಣಿಸಿಕೊಂಡಿರುವ ರೀತಿಯಲ್ಲಿ ಎಐ ಫೋಟೋ ರಚಿಸಲಾಗಿದೆ.

ಹಿಂದಿವಾಲನಿಗೆ ಕನ್ನಡ ಪಾಠ ಮಾಡಿದ ‘ನಿವೇದಿತಾ ಗೌಡ; ಫ್ಯಾನ್ಸ್ ಹೇಳಿದ್ದೇನು?

TAGGED:Bigg Boss Grand Finale Photo Revealed!
Share This Article
Facebook Twitter Copy Link Print
Previous Article ಹಿಂದಿವಾಲನಿಗೆ ಕನ್ನಡ ಪಾಠ ಮಾಡಿದ ‘ನಿವೇದಿತಾ ಗೌಡ; ಫ್ಯಾನ್ಸ್ ಹೇಳಿದ್ದೇನು?
Next Article ಚಿತ್ರರಂಗದಲ್ಲಿ ಅತಿ ದುಬಾರಿ ಮನೆ ಹೊಂದಿರುವ ಸ್ಟಾರ್ ಹೀರೋ ಯಾರು?; 150 ಕೋಟಿ ರೂ ಮನೆ ಒಡೆಯ ಯಾರು?

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?