Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೈಕ್ ಗಳಿಗೆ ಆಂಬುಲೆನ್ಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು
ಕರ್ನಾಟಕ

ಬೈಕ್ ಗಳಿಗೆ ಆಂಬುಲೆನ್ಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ವೇಗವಾಗಿ ಬಂದ ಆ್ಯಂಬುಲೆನ್ಸ್​ 2 ಬೈಕ್​ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣ ಬಳಿ ನಡೆದಿದೆ.

ಮೃತ ದುರ್ದೈವಿಗಳನ್ನ ಬೈಕ್​ನಲ್ಲಿದ್ದ ಇಸ್ಮಾಯಿಲ್(40) ಮತ್ತು ಸಮೀನ ಬಾನು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರೆಡ್​ ಸಿಗ್ನಲ್​ ಇದ್ದ ಕಾರಣ ನಿಂತಿದ್ದ ಬೈಕ್​ ಸವಾರರಿಗೆ ರಿಚ್ಮಂಡ್ ಸರ್ಕಲ್ ಕಡೆಯಿಂದ ವೇಗವಾಗಿ ಬಂದ ಆಂಬ್ಯುಲೆನ್ಸ್​ ಡಿಕ್ಕಿ ಹೊಡೆದಿದೆ. 50 ಮೀಟರ್ ದೂರ ಬೈಕ್​ಗಳನ್ನ ಆಂಬ್ಯುಲೆನ್ಸ್ ಎಳೆದೊಯ್ದಿದ್ದು, ಬಳಿಕ ಪೊಲೀಸ್ ಚೌಕಿಗೆ ಗುದ್ದಿದೆ. ಅಪಘಾತ ಬಳಿಕ ಸ್ಥಳದಿಂದ ಆಂಬ್ಯುಲೆನ್ಸ್​ ಚಾಲಕ ಪರಾರಿಯಾಗಿದ್ದಾನೆ.

 

 

 

TAGGED:#accident #death #banglore #ambulance #police #case
Share This Article
Facebook Twitter Copy Link Print
Previous Article Four children washed away in Cauvery ಕಾವೇರಿಯಲ್ಲಿ ಕೊಚ್ಚಿಹೋದ ನಾಲ್ವರು ಮಕ್ಕಳು
Next Article ರಾಜ್ಯದ ಎಲ್ಲಾ ಮದರಸಾ, ಉರ್ದು ಶಾಲೆಗಳಲ್ಲಿ ಕನ್ನಡ ಕಡ್ಡಾಯ: ಸಚಿವ ಜಮೀರ್ ಅಹ್ಮದ್

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?