Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಎಲ್ಲಾ ಮದರಸಾ, ಉರ್ದು ಶಾಲೆಗಳಲ್ಲಿ ಕನ್ನಡ ಕಡ್ಡಾಯ: ಸಚಿವ ಜಮೀರ್ ಅಹ್ಮದ್
ಕರ್ನಾಟಕ

ರಾಜ್ಯದ ಎಲ್ಲಾ ಮದರಸಾ, ಉರ್ದು ಶಾಲೆಗಳಲ್ಲಿ ಕನ್ನಡ ಕಡ್ಡಾಯ: ಸಚಿವ ಜಮೀರ್ ಅಹ್ಮದ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹೊಸಪೇಟೆ: ರಾಜ್ಯದ ಎಲ್ಲಾ ಮದರಸಾಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಮತ್ತು ಉರ್ದು ಶಾಲೆಗಳಲ್ಲಿ ಪ್ರಥಮ ಭಾಷೆ ಕನ್ನಡ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

 

ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನ್ನಡ ಭಾಷಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ನೇತೃತ್ವದಲ್ಲಿ ಪ್ರಸಕ್ತ ವರ್ಷದಿಂದ ರಾಜ್ಯದಲ್ಲಿನ 4,300 ಉರ್ದು ಶಾಲೆ ಹಾಗೂ ಎಲ್ಲ ಮದರಸಾಗಳಲ್ಲಿ ಕಡ್ಡಾಯವಾಗಿ ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಉರ್ದು ಹಾಗೂ ತೃತೀಯ ಭಾಷೆ ಇಂಗ್ಲಿಷ್ ಅನ್ನು ಆಯ್ಕೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

 

https://www.newsics.com/2025/11/02/two-people-died-on-the-spot-after-an-ambulance-collided-with-two-bikes/

TAGGED:#Kannada #compulsory #madrasas #Urdu #schools #state #Minister #ZameerAhmed
Share This Article
Facebook Twitter Copy Link Print
Previous Article ಬೈಕ್ ಗಳಿಗೆ ಆಂಬುಲೆನ್ಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು
Next Article Rain Alert ಇಂದೂ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?