Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಯಾಗು ಎಂದಿದ್ದಕ್ಕೆ 8 ಬಾರಿ ಚಾಕುವಿನಿಂದ ಇರಿದು ಪ್ರಿಯತಮೆ ಬರ್ಬರ ಹತ್ಯೆ
ಕರ್ನಾಟಕ

ಮದುವೆಯಾಗು ಎಂದಿದ್ದಕ್ಕೆ 8 ಬಾರಿ ಚಾಕುವಿನಿಂದ ಇರಿದು ಪ್ರಿಯತಮೆ ಬರ್ಬರ ಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಮದುವೆಯಾಗು ಎಂದಿದ್ದಕ್ಕೆ ಚಾಕುವಿನಿಂದ ಇರಿದು ಪ್ರಿಯತಮೆಯನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಪಿಳ್ಳಣ್ಣ ಗಾರ್ಡನ್ ನಲ್ಲಿ ಘಟನೆ ನಡೆದಿದೆ.

ಅ. 31ರಂದು ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರೇಣುಕಾ ಅವರನ್ನು ಅಂಬೇಡ್ಕರ್ ಅಲಿಯಾಸ್ ಕುಟ್ಟಿ ಕೊಲೆ ಮಾಡಿದ್ದಾನೆ. ಮದುವೆಯಾಗಿ ಪತಿಯಿಂದ ದೂರವಾಗಿದ್ದ ಮೃತ ರೇಣುಕಾ ಅದೇ ಏರಿಯಾದ ಅಂಬೇಡ್ಕರ್ ಅಲಿಯಾಸ್ ಕುಟ್ಟಿ ಜೊತೆಗೆ ಪ್ರೇಮ ಬೆಳೆದಿತ್ತು. ಮದುವೆಯಾಗಿ ಪತ್ನಿಯ ಜೊತೆಗೆ ವಾಸವಾಗಿದ್ದ ಅಂಬೇಡ್ಕರ್ ಅಲಿಯಾಸ್ ಕುಟ್ಟಿಗೆ ಟೈಂಪಾಸ್ ಲವ್ ಬೇಡ, ನನ್ನನ್ನು ಮದುವೆಯಾಗು ಎಂದು ಪಟ್ಟು ಹಿಡಿದಿದ್ದಳು.

 

ಪುಟ್ಟಿಗೆ ಮದುವೆಯಾಗುವಂತೆ ರೇಣುಕಾ ದುಂಬಾಲು ಬಿದ್ದಿದ್ದಳು. ಅ. 31ರಂದು ಕೆಲಸ ಮುಗಿಸಿ ಮನೆಗೆ ಬರುವಾಗ ರೇಣುಕಾರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಿನ್ನ ಬಳಿ ಮಾತನಾಡಬೇಕು ಎಂದು ರೇಣುಕಾಡನ್ನು ಕರೆದಿದ್ದ ಆರೋಪಿ ಪಿಳ್ಳಣ್ಣ ಗಾರ್ಡನ್ ಬಿಬಿಎಂಪಿ ಶಾಲೆಯ ಬಳಿ ಎಂಟು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಗಾಯಗೊಂಡಿದ್ದ ರೇಣುಕಾ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕೆ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

TAGGED:#crime #love #murder #banglore #case
Share This Article
Facebook Twitter Copy Link Print
Previous Article Black Thread Benefits: ಕಪ್ಪು ದಾರವನ್ನ ಎಲ್ಲರೂ ಕಟ್ಟಿಕೊಳ್ಳಬಹುದಾ? ಅದರ ಪ್ರಯೋಜನಗಳಿವು
Next Article ಶಬರಿಮಲೆ ಮಂಡಲ ಉಧಿತ್ಸಧಿವ: ಆನ್ಲೈನ್ ಬುಕಿಂಗ್ ಆರಂಭ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?