Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಬರಿಮಲೆ ಮಂಡಲ ಉಧಿತ್ಸಧಿವ: ಆನ್ಲೈನ್ ಬುಕಿಂಗ್ ಆರಂಭ
ದೇಶಕರ್ನಾಟಕ

ಶಬರಿಮಲೆ ಮಂಡಲ ಉಧಿತ್ಸಧಿವ: ಆನ್ಲೈನ್ ಬುಕಿಂಗ್ ಆರಂಭ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶಬರಿಮಲೆ: ಶಬರಿಮಲೆ ಮಂಡಲ ಕಾಲದ ಯಾತ್ರೆ ಕೈಗೊಳ್ಳುವ ಭಕ್ತರಿಗೆ ನವೆಂಬರ್ 1ರಿಂದ ಆನ್ಲೈನ್ ಬುಕಿಂಗ್ ಆರಂಭಿಸಲಾಗಿದೆ.

ಒಂದು ದಿನದಲ್ಲಿ 70,000 ಭಕ್ತರಿಗೆ ಆನ್ಲೈನ್ ಬುಕಿಂಗ್ ಮತ್ತು 20,000 ಭಕ್ತರಿಗೆ ಸ್ಪಾಟ್ ಬುಕಿಂಗ್ ಮೂಲಕ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಅವಕಾಶ ನೀಡಲಾಗುವುದು. ಪಂಪಾದಲ್ಲಿ ಏಕಕಾಲದಲ್ಲಿ 10,000 ಜನರಿಗೆ ವಿಶ್ರಾಂತಿ ಸ್ಥಳಾವಕಾಶ ಕಲ್ಪಿಸಲು 10 ಜರ್ಮನ್ ಟೆಂಟ್ ಹಾಗೂ ಅರವಣ ಬಫರ್ ಸ್ಟಾಕ್ ಆಗಿ 50 ಲಕ್ಷ ಟಿನ್ ಗಳನ್ನು ಸಿದ್ಧಪಡಿಸಲು ಶಬರಿಮಲೆ ದೇವಾಲಯ ಸಮಿತಿ ಪರಿಶೀಲನಾ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಮಂಡಲ ಉತ್ಸವಕ್ಕಾಗಿ ನವೆಂಬರ್ 16ರಂದು ಸಂಜೆ 5 ಗಂಟೆಗೆ ಶಬರಿಮಲೆ ದೇವಾಲಯ ತೆರೆಯಲಾಗುವುದು. ಮಂಡಲ ಪೂಜೆ ಮುಗಿದ ನಂತರ ಡಿಸೆಂಬರ್ 27ರಂದು ರಾತ್ರಿ ದೇವಾಲಯ ಮುಚ್ಚಲಾಗುವುದು. ಮಕರ ಜ್ಯೋತಿ ಉತ್ಸವಕ್ಕೆ ಡಿಸೆಂಬರ್ 30ರಂದು ದೇವಾಲಯ ತೆರೆಯಲಾಗುವುದು.

 

https://www.newsics.com/2025/11/02/man-brutally-kills-girlfriend-by-stabbing-her-8-times-for-asking-her-to-marry-him/

TAGGED:#Sabarimala #Mandal #Udhitsadhiva #Online #booking
Share This Article
Facebook Twitter Copy Link Print
Previous Article ಮದುವೆಯಾಗು ಎಂದಿದ್ದಕ್ಕೆ 8 ಬಾರಿ ಚಾಕುವಿನಿಂದ ಇರಿದು ಪ್ರಿಯತಮೆ ಬರ್ಬರ ಹತ್ಯೆ
Next Article Rajinikanth ಸದ್ದಿಲ್ಲದೆ ಚಿತ್ರರಂಗಕ್ಕೆ ಗುಡ್ ಬೈ ಹೇಳ್ತಾರ ರಜನಿಕಾಂತ್?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?