Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಹಿಳಾ ವಿಶ್ವಕಪ್ ಫೈನಲ್ : ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪ್ರಾರ್ಥನೆ
ದೇಶಕರ್ನಾಟಕ

ಮಹಿಳಾ ವಿಶ್ವಕಪ್ ಫೈನಲ್ : ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪ್ರಾರ್ಥನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ ನ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದ್ದು, ಮುಂಬೈಯಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಟ್ರೋಫಿಗಾಗಿ ಹಣಾಹಣಿ ನಡೆಯಲಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಐಸಿಸಿ ಮಹಿಳಾ ವಿಶ್ವಕಪ್‌ನ ಅಂತಿಮ ಪಂದ್ಯಕ್ಕೂ ಮುನ್ನ ಜನರು ಟೀಮ್ ಇಂಡಿಯಾದ ಗೆಲುವಿಗಾಗಿ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಇದುವರೆಗೆ ಆಸ್ಟ್ರೇಲಿಯಾ ತಂಡ 7 ಬಾರಿ ವಿಶ್ವಕಪ್ಗೆ ಮುತ್ತಿಕ್ಕಿದೆ. ಹಾಗೇ ಇಂಗ್ಲೆಂಡ್ ಮಹಿಳೆಯರು ಕೂಡ ನಾವೇನು ಕಮ್ಮಿ ಇಲ್ಲ ಎನ್ನುವಂತೆ 4 ಬಾರಿ ವರ್ಲ್ಡ್ಕಪ್ ಗೆದ್ದುಕೊಂಡಿದ್ದಾರೆ. ಈ ಮೊದಲು ಟೀಮ್ ಇಂಡಿಯಾ ಎರಡು ಬಾರಿ ಫೈನಲ್ಗೆ ಹೋದರೂ ಕಪ್ ಗೆಲ್ಲದೇ ನಿರಾಸೆ ಅನುಭವಿಸಿತ್ತು. ಈ ಬಾರಿ ಮತ್ತೆ ಅವಕಾಶ ಒಲಿದು ಬಂದಿದೆ.

TAGGED:#WomenWorldCup #final #Special #prayers #TeamIndia #victory
Share This Article
Facebook Twitter Copy Link Print
Previous Article U-19 ವಿಶ್ವಕಪ್ ನಲ್ಲಿ ಭಾರತ ಪ್ರತಿನಿಧಿಸಿದ್ದ ಕ್ರಿಕೆಟಿಗ ರಸ್ತೆ ಅಪಘಾತದಲ್ಲಿ ಸಾವು
Next Article ದಂಡ ತಪ್ಪಿಸಲು ಹೆಲ್ಮೆಟ್ ಬದಲು ಕಡಾಯಿ ಬಳಸಿದ ಬೈಕ್ ಹಿಂಬದಿ ಸವಾರ – ವೈರಲ್ ವಿಡಿಯೋ ನೋಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?