Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ರಿಲೇಷನ್‌ಶಿಪ್ > ಗಂಡನನ್ನು ಖಷಿ ಮಾಡುವ ಹೆಂಡ್ತಿಯ ಪ್ರಮುಖ ಗುಣಗಳು
ರಿಲೇಷನ್‌ಶಿಪ್

ಗಂಡನನ್ನು ಖಷಿ ಮಾಡುವ ಹೆಂಡ್ತಿಯ ಪ್ರಮುಖ ಗುಣಗಳು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಆಚಾರ್ಯ ಚಾಣಕ್ಯರ ನೀತಿಯ ಪ್ರಕಾರ, ಸುಖ ಸಂಸಾರಕ್ಕಾಗಿ ಮಹಿಳೆಯರು ಕೆಲವು ನಿಯಮಗಳನ್ನು ಪಾಲಿಸಬೇಕು. ಮೂರು ಪ್ರಮುಖ ಗುಣಗಳನ್ನು ಹೊಂದಿರಬೇಕು ಎಂದು ಚಾಣಕ್ಯರು ಹೇಳುತ್ತಾರೆ. ಈ ಗುಣಗಳು ಕುಟುಂಬದಲ್ಲಿ ಶಾಂತಿ, ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತವೆ.

ಆಚಾರ್ಯ ಚಾಣಕ್ಯ ಅವರನ್ನು ಅತ್ಯಂತ ಜ್ಞಾನವುಳ್ಳ ಮತ್ತು ಬುದ್ಧಿವಂತ ವ್ಯಕ್ತಿ ಎಂದು ಪರಿಗಣಿಸಲಾಗುತ್ತದೆ. ಆಚಾರ್ಯ ಚಾಣಕ್ಯರು ಹೇಳಿದ ಮಾತುಗಳು ಇಂದಿಗೂ ಜೀವಂತವಾಗಿದ್ದು, ಜನರಿಗೆ ಮಾರ್ಗದರ್ಶನ ನೀಡುತ್ತವೆ. ಸುಖ ಸಂಸಾರಕ್ಕೆ ಕೆಲವು ನಿಯಮಗಳನ್ನು ಪಾಲನೆ ಮಾಡಬೇಕು. ಮಹಿಳೆ ಗಂಡನನ್ನು ಸಂತೋಷವಾಗಿಡಲು ಮೂರು ಕೆಲಸಗಳನ್ನು ಮಾಡಬೇಕು ಎಂದು ಚಾಣಕ್ಯ ಹೇಳುತ್ತಾರೆ.
ಸಂಸಾರದಲ್ಲಿ ಸಂತೋಷ ನೆಲೆಸಲು ಮಹಿಳೆ ಕೆಲವೊಂದು ನಿಯಮಗಳನ್ನು ಪಾಲಿಸಬೇಕು ಎಂದು ಆಚಾರ್ಯ ಚಾಣಕ್ಯರು ತಮ್ಮ ನೀತಿಗಳಲ್ಲಿ ಉಲ್ಲೇಖಿಸುತ್ತಾರೆ. ಮಹಿಳೆಯರು ಈ ಅಭ್ಯಾಸಗಳನ್ನು ರೂಢಿಸಿಕೊಂಡ್ರೆ ಮನೆಯಲ್ಲಿ ಶಾಂತಿ ಮತ್ತು ಸಂತೋಷ ನೆಲೆಸುತ್ತದೆ ಹಾಗೂ ಸಮೃದ್ಧಿ ಹೆಚ್ಚಾಗುತ್ತದೆ.
ಮಹಿಳೆಯರು ಸಭ್ಯ ಮತ್ತು ದಯೆಯನ್ನು ಹೊಂದಿರಬೇಕು. ಈ ಅಭ್ಯಾಸ ಹೊಂದಿರುವವರು ಇಡೀ ಕುಟುಂಬವನ್ನು ಜೊತೆಯಾಗಿಟ್ಟುಕೊಳ್ಳುವ ಮತ್ತು ನಿಭಾಯಿಸುವ ಸಾಮರ್ಥ್ಯ ಹೊಂದಿರುತ್ತಾಳೆ. ಪತ್ನಿಯಲ್ಲಿ ಸಭ್ಯ, ದಯೆ ಮತ್ತು ವಿದೇಯಕ ಗುಣಗಳಿದ್ರೆ ಆ ಕುಟುಂಬವನ್ನು ಸಮಾಜ ಗೌರವಿಸುತ್ತದೆ. ಮಹಿಳೆಯರು ಯಾವಾಗಲೂ ಕುಟುಂಬದ ಹಿತವನ್ನು ಬಯಸುತ್ತಾರೆ. ಮಹಿಳೆಯಿಂದಲೇ ಕುಟುಂಬದಲ್ಲಿ ಸಕಾರಾತ್ಮಕ ವಾತಾವರಣ ಹೊಂದಿರುತ್ತದೆ. ಮನೆಯಲ್ಲಿ ನೆಮ್ಮದಿ ಇದ್ರೆ ಗಂಡ ಸಂತೋಷವಾಗಿರುತ್ತಾನೆ
ಮಹಿಳೆ ಧರ್ಮ ಹೇಗೆ ಪಾಲನೆ ಮಾಡಬೇಕು ಮತ್ತು ಯಾವ ರೀತಿಯಲ್ಲಿ ಆಚರಿಸಬೇಕು ಅಂತಾ ತಿಳಿದುಕೊಂಡಿರಬೇಕೆಂದುಕೊಂಡು ಚಾಣಕ್ಯ ಹೇಳುತ್ತಾರೆ. ಧರ್ಮವನ್ನು ತಿಳಿದಿರುವ ಮಹಿಳೆಯಿಂದಲೇ ಮಾತ್ರ ಗಂಡನಿಂದ ಸಂತೋಷವಾಗಿಡಲು ಸಾಧ್ಯವಾಗುತ್ತದೆ. ಮಹಿಳೆ ಧರ್ಮ ಮತ್ತು ಸಂಪ್ರದಾಯ ಅರ್ಥ ಮಾಡಿಕೊಂಡ್ರೆ ಮಾತ್ರ ಕುಟುಂಬದಲ್ಲಿ ನೆಮ್ಮದಿ ನೆಲೆಸಲು ಸಾಧ್ಯ.

ಮಹಿಳೆಯರು ಅನಗತ್ಯ ಖರ್ಚುಗಳನ್ನು ತಡೆಯುತ್ತಿದ್ರೆ ಗಂಡ ಖುಷಿಯಾಗಿರುತ್ತಾನೆ. ಮಹಿಳೆಯಲ್ಲಿನ ಉಳಿತಾಯದ ಗುಣ ಕುಟುಂಬವನ್ನು ರಕ್ಷಿಸುತ್ತದೆ. ಆರ್ಥಿಕ ಸಂಕಷ್ಟದಲ್ಲಿದ್ದಾಗ ಮಹಿಳೆಯ ಉಳಿತಾಯ ಗುಣ ಕುಟುಂಬದ ರಕ್ಷಣೆಗೆ ಕಾರಣವಾಗುತ್ತದೆ. ಈ ಗುಣವನ್ನು ಹೊಂದಿರುವ ಮಹಿಳೆ ಯಾವಾಗಲೂ ಸಂತೋಷದ ಗಂಡನನ್ನು ಹೊಂದಿರುತ್ತಾಳೆ.

ಈ ಸಸ್ಯವು 51 ಅಪಾಯಕಾರಿ ರೋಗಗಳನ್ನು ನಿರ್ಮೂಲನೆ ಮಾಡುತ್ತೆ.!

TAGGED:Important qualities of a wife that make her husband happy
Share This Article
Facebook Twitter Copy Link Print
Previous Article ಈ ಸಸ್ಯವು 51 ಅಪಾಯಕಾರಿ ರೋಗಗಳನ್ನು ನಿರ್ಮೂಲನೆ ಮಾಡುತ್ತೆ.!
Next Article ಸತ್ತ ಮೇಲೆ ನನ್ನ ಪಾದಕ್ಕೆ, ಹಳೆಯ ಚಪ್ಪಲಿ ಹಾಕು; ತಂದೆಯ ವಿಲ್‌ ನೋಡಿ ಮಗ ಕಣ್ಣೀರು

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್ವಿದೇಶ

iPhone effect ಐಫೋನ್ ಇದ್ರೆ ಮಕ್ಕಳಾಗೋದಿಲ್ವಾ? ಅಮೆರಿಕದ ವರದಿ ನೋಡಿ ಜಗತ್ತೇ ತಲ್ಲಣ! ವರದಿ ಹೇಳ್ತಿರೋದೇನು?

6 Min Read
ರಿಲೇಷನ್‌ಶಿಪ್

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

2 Min Read
ಪ್ರಮುಖಆರೋಗ್ಯರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?