Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Indian Lionesses win ODI World Cup ಭಾರತದ ಸಿಂಹಿಣಿಯರ ಮುಡಿಗೆ ಏಕದಿನ ವಿಶ್ವಕಪ್ ಕಿರೀಟ
ದೇಶಪ್ರಮುಖಮನರಂಜನೆ

Indian Lionesses win ODI World Cup ಭಾರತದ ಸಿಂಹಿಣಿಯರ ಮುಡಿಗೆ ಏಕದಿನ ವಿಶ್ವಕಪ್ ಕಿರೀಟ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೋಟಿ ಕೋಟಿ ಭಾರತೀಯರು ಬಹಳ ದಿನಗಳಿಂದ ಕಾಯುತ್ತಿದ್ದದ್ದನ್ನು ಭಾರತದ ಹೆಣ್ಣುಮಕ್ಕಳು ಮಾಡಿ ತೋರಿಸಿದ್ದಾರೆ.

2025 ರ ಮಹಿಳಾ ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ, ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಎತ್ತಿಹಿಡಿದಿದೆ.

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತಾ ಪಡೆ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 288 ರನ್ ಕಲೆಹಾಕಿತು

.
ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 45.3 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 246 ರನ್ ಕಲೆಹಾಕಲಷ್ಟೇ ಶಕ್ತವಾಗಿ 52 ರನ್‌ಗಳಿಗೆ ಸೋಲೊಪ್ಪಿಕೊಂಡಿತು.

ಈ ಮೂಲಕ ಭಾರತ ತಂಡ ಮೂರನೇ ಬಾರಿಗೆ ವಿಶ್ವಕಪ್ ಫೈನಲ್ಗೇರಿ ಟ್ರೋಫಿಯನ್ನು ಎತ್ತಿಹಿಡಿಯುವಲ್ಲಿ ಯಶಸ್ವಿಯಾಗಿದೆ.

U-19 ವಿಶ್ವಕಪ್ ನಲ್ಲಿ ಭಾರತ ಪ್ರತಿನಿಧಿಸಿದ್ದ ಕ್ರಿಕೆಟಿಗ ರಸ್ತೆ ಅಪಘಾತದಲ್ಲಿ ಸಾವು

TAGGED:Indian Lionesses win ODI World Cup
Share This Article
Facebook Twitter Copy Link Print
Previous Article Hydrarama ಬದುಕಿದ್ದಾಗ ಅನ್ನ ಹಾಕದ 6 ಮಕ್ಕಳು ತಾಯಿ ಶವಕ್ಕಾಗಿ ಬಡಿದಾಡಿದರು!
Next Article ISRO ಬಾಹುಬಲಿ CMS-03 ಉಪಗ್ರಹ ಯಶಸ್ವಿ ಉಡಾವಣೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?