Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದಲ್ಲಿ ಮತ್ತೆ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಮತ್ತೆ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನವೆಂಬರ್ 5ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೋಂಟಾ ಚಂಡಮಾರುತದಿಂದ ಕಳೆದ ವಾರ ರಾಜ್ಯದಲ್ಲಿ ಮಳೆಯಾಗಿತ್ತು. ಆದ್ರೆ ಈಗ ಮಳೆ ಪ್ರಮಾಣ ಕಡಿಮೆಯಾಗಿದೆ. ಆದ್ರೆ ನವೆಂಬರ್ 5ರಿಂದ ಮಳೆಯಾಗಲಿದೆ.

ಕೆಲ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಹೆಚ್ಚಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗುತ್ತಿದೆ. ಆದ್ರೆ ನವೆಂಬರ್ 5ರಿಂದ ಮಳೆ ಬರಲಿದೆ.ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೀನುಗಾರರಿಗೂ ಎಚ್ಚರಿಕೆ ನೀಡೋ ಸಾಧ್ಯತೆ ಇದೆ.

ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

https://www.newsics.com/2025/11/03/mallamma-leaves-the-bigg-boss-house-for-the-fifth-week/

TAGGED:#Heavy #rain #alert #banglore #IMD
Share This Article
Facebook Twitter Copy Link Print
Previous Article ಬಿಗ್ ಬಾಸ್ ಮನೆಯಿಂದ ಐದನೇ ವಾರಕ್ಕೆ ಹೊರನಡೆದ ಮಲ್ಲಮ್ಮ
Next Article World Cup 2025 ಐಸಿಸಿ ಮಹಿಳಾ ವಿಶ್ವಕಪ್ ಗೆದ್ದ ಟೀಂ ಇಂಡಿಯಾವನ್ನು ಕೊಂಡಾಡಿದ ಪ್ರಧಾನಿ ಮೋದಿ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?