Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಮೀನಿನ ಬೇಲಿಗೆ ಅಳವಡಿಸಿದ್ದ ವಿದ್ಯುತ್ ಪ್ರವಹಿಸಿ ಎರಡು ಕಾಡಾನೆಗಳು ಸಾವು
ಕರ್ನಾಟಕ

ಜಮೀನಿನ ಬೇಲಿಗೆ ಅಳವಡಿಸಿದ್ದ ವಿದ್ಯುತ್ ಪ್ರವಹಿಸಿ ಎರಡು ಕಾಡಾನೆಗಳು ಸಾವು

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ: ಸುಳೆಗಾಳಿ ಸಮೀಪ ವಿದ್ಯುತ್ ಪ್ರವಹಿಸಿ ಎರಡು ಕಾಡಾನೆಗಳು ಸಾವನ್ನಪ್ಪಿವೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದ ಸಮೀಪ ಘಟನೆ ನಡೆದಿದೆ.

ಜಮೀನಿಗೆ ವಿದ್ಯುತ್ ತಂತಿ ಬೇಲಿಯನ್ನು ರೈತರು ಅಳವಡಿಸಿದ್ದರು. ಈ ವೇಳೆ ಜಮೀನಿಗೆ ಹೋಗುವಾಗ ಕರೆಂಟ್ ಶಾಕ್ ಹೊಡೆದಿದೆ. ವಿದ್ಯುತ್ ಪ್ರವಹಿಸಿ ಜಮೀನಿನಲ್ಲಿ ಎರಡು ಆನೆಗಳು ಮೃತಪಟ್ಟಿವೆ.

ಸ್ಥಳಕ್ಕೆ ಹಿರಿಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

TAGGED:#wild #elephants #die #electrocuted #farm #fence
Share This Article
Facebook Twitter Copy Link Print
Previous Article World Cup 2025 ಐಸಿಸಿ ಮಹಿಳಾ ವಿಶ್ವಕಪ್ ಗೆದ್ದ ಟೀಂ ಇಂಡಿಯಾವನ್ನು ಕೊಂಡಾಡಿದ ಪ್ರಧಾನಿ ಮೋದಿ
Next Article ರಿಲಯನ್ಸ್ ಗ್ರೂಪ್ ಗೆ ಸೇರಿದ 3 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?