Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Afghanistan Earthquake ಭಾರೀ ಭೂಕಂಪ; 7 ಸಾವು, 150ಕ್ಕೂ ಹೆಚ್ಚು ಜನರಿಗೆ ಗಾಯ
ವಿದೇಶ

Afghanistan Earthquake ಭಾರೀ ಭೂಕಂಪ; 7 ಸಾವು, 150ಕ್ಕೂ ಹೆಚ್ಚು ಜನರಿಗೆ ಗಾಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಉತ್ತರ ಅಫ್ಘಾನಿಸ್ತಾನದಲ್ಲಿ  ಮಧ್ಯರಾತ್ರಿ ಘೋರ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದ ಕನಿಷ್ಠ ಏಳು ಜನ  ಸಾವನ್ನಪ್ಪಿದ್ದಾರೆ. ಸುಮಾರು 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಈ ಭೂಕಂಪವು ಮಜಾರ್-ಇ-ಶರೀಫ್ ನಗರದ ಬಳಿ ಸಂಭವಿಸಿ, ಸುತ್ತಮುತ್ತಲ ಪ್ರದೇಶಗಳನ್ನು ನಡುಗಿಸಿದೆ. ಇದರಿಂದ ಜನರು ಭಯಭೀತರಾಗಿ ಮನೆಯಿಂದ ಮಕ್ಕಳ ಸಮೇತ ಹೊರಗೆ ಓಡಿಬಂದಿದ್ದಾರೆ.

ಇಂದು ಮಧ್ಯರಾತ್ರಿ ಅಫ್ಘಾನಿಸ್ತಾನದ ಮಜಾರ್-ಎ-ಶರೀಫ್ ಬಳಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ. ತಜಿಕಿಸ್ತಾನ್, ಉಜ್ಬೇಕಿಸ್ತಾನ್ ಮತ್ತು ತುರ್ಕಮೆನಿಸ್ತಾನದವರೆಗೂ ಕಂಪನದ ಅನುಭವವಾಗಿದೆ. ಯುಎಸ್‌ಜಿಎಸ್ ಎಚ್ಚರಿಕೆ ನೀಡಿದೆ.

ಇನ್ನೂ ಇದು ದೆಹಲಿ-ಎನ್‌ಸಿಆರ್‌ವರೆಗೆ ಕಂಪನದ ಅನುಭವವಾಗಿದೆ. ಇದು 3 ನವೆಂಬರ್ 2025ರ ಮಧ್ಯರಾತ್ರಿ 1:59ಕ್ಕೆ (ಭಾರತೀಯ ಸಮಯ) ಸಂಭವಿಸಿದೆ.

 

https://www.newsics.com/2025/11/03/ed-attaches-assets-worth-rs-3000-crore-belonging-to-reliance-group/

Share This Article
Facebook Twitter Copy Link Print
Previous Article ರಿಲಯನ್ಸ್ ಗ್ರೂಪ್ ಗೆ ಸೇರಿದ 3 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ
Next Article ಸಾರಿಗೆ ಬಸ್ ಮೇಲೆ ಮಗುಚಿ ಬಿದ್ದ ಟಿಪ್ಪರ್: 17 ಜನ ಸಾವು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?