Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪರಿಚಿತರಿಂದ ಬೀದಿನಾಯಿ ಮೇಲೆ ಸಾಮೂಹಿಕ ಅತ್ಯಾ*ಚಾರ
ಕರ್ನಾಟಕ

ಅಪರಿಚಿತರಿಂದ ಬೀದಿನಾಯಿ ಮೇಲೆ ಸಾಮೂಹಿಕ ಅತ್ಯಾ*ಚಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಕಾಮುಕರು ಬೀದಿ ನಾಯಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಅಪರಿಚಿತರು ಬೀದಿ ನಾಯಿಯೊಂದರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗುತ್ತಿರುವ ದಿತಿಪ್ರಿಯಾ ಅವರಿಗೆ ಸ್ನೇಹಿತೆಯೊಬ್ಬರು ಅಕ್ಟೋಬರ್ 13 ರಂದು ತಿಳಿಸಿದ್ದಾರೆ. ಮಿಲಿ ಎನ್ನುವ ನಾಯಿಗೆ ದಿತಿಪ್ರಿಯಾ ಪ್ರತಿದಿನ ಊಟ ಹಾಕುತ್ತಿದ್ದರು.

ಬೆಂಗಳೂರಿನ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಅಪರಿಚಿತರ ವಿರುದ್ಧ ಪ್ರಾಣಿಗಳ ಮೇಲಿನ ಹಿಂಸೆ ನಿಯಂತ್ರಣ ಕಾಯ್ದೆ ಮತ್ತು ಬಿಎನ್ಎಸ್ ಸೆಕ್ಷನ್ 325ರ ಅಡಿ ಎಫ್ಐಆರ್ ದಾಖಲಿಸಿ ಪೊಲೀಸರು ತನಿಖೆ ನಡೆಸಿದ್ದಾರೆ.

ಅಕ್ಟೋಬರ್ 13 ರಂದು ಅಪರಿಚಿತರು ಬೀದಿ ನಾಯಿಯೊಂದರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದಿತಿಪ್ರಿಯಾ ಅವರಿಗೆ ಸ್ನೇಹಿತೆಯೊಬ್ಬರು ತಿಳಿಸಿದ್ದಾರೆ. ಅಕ್ಟೋಬರ್ 16ರಂದು ನಾಯಿ ಮಿಲಿಯನ್ನು ನೋಡಿದಾಗ ಅದರ ಖಾಸಗಿ ಅಂಗ ಊದಿಕೊಂಡಿರುವುದು ಕಂಡುಬಂದಿದೆ. ಅದು ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಬೀದಿ ನಾಯಿ ಇರಬಹುದು ಎಂದು ಶಂಕಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ಳಂದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸದ್ಯ ನಾಯಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 25 ಸಿಸಿಟಿವಿಯನ್ನು ಪರಿಶೀಲಿಸಿ ಕೊನೆಗೂ ನಾಯಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಪಶು ಆಸ್ಪತ್ರೆಗೆ ಕೊಂಡೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ.

 

https://www.newsics.com/2025/11/03/risha-gowda-assaulted-gilli/

TAGGED:#Gangrape #stray #dog #strangers #banglore #case #police
Share This Article
Facebook Twitter Copy Link Print
Previous Article ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ – ದೊಡ್ಮನೆಯಿಂದ ಹೊರಕ್ಕೆ ಬರ್ತಾರಾ ರಿಷಾ?
Next Article 50 ದಿನಗಳ ಬಳಿಕ ಕೋರ್ಟ್​ಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಕರ್ನಾಟಕಆರೋಗ್ಯದೇಶಪ್ರಮುಖ

Drug ban 16 ಔಷಧ ಕಾಂಬಿನೇಷನ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ! ಏನು ಕಾರಣ?

2 Min Read
ಕರ್ನಾಟಕದೇಶಪ್ರಮುಖ

ಇಂದು NEET-UG ಮರುಪರೀಕ್ಷೆ: ಮೆಗಾ ಮಾಕ್‌ ಡ್ರಿಲ್‌ ಯಶಸ್ವಿ, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?