Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊನ್ನೆಯಷ್ಟೇ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ‘ವೀಣೆ ಬ್ರಹ್ಮ’ ಪೆನ್ನ ಓಬಳಯ್ಯ ನಿಧನ
ಕರ್ನಾಟಕಪ್ರಮುಖ

ಮೊನ್ನೆಯಷ್ಟೇ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ‘ವೀಣೆ ಬ್ರಹ್ಮ’ ಪೆನ್ನ ಓಬಳಯ್ಯ ನಿಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

70ನೇ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೀಣೆ ಬಹ್ಮ ಎಂದೇ ಖ್ಯಾತರಾಗಿದ್ದ ಪೆನ್ನ ಓಬಳಯ್ಯ(103) ಅವರು ನಿಧನರಾಗಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಮಧುರೈ ಸಮೀಪದ ಸಿಂಪಾಡಿ ಪುರದ ನಿವಾಸಿಯಾಗಿದ್ದ ಅವರು ಇಡೀ ದೇಶಕ್ಕೆ ಸಾಂಪ್ರದಾಯಿಕ ವೀಣೆ ತಯಾರಿಸಿ ಸರಬರಾಜು ಮಾಡುತ್ತಿದ್ದರು. ಅವರಿಂದ ನೂರಾರು ಜನ ವೀಣೆ ತಯಾರಿಸುವುದನ್ನು ಕಲಿತಿದ್ದಾರೆ.
103 ವರ್ಷದ ಪೆನ್ನ ಓಬಳಯ್ಯ ಅವರ ಈ ಸಾಧನೆಯನ್ನು ಗುರುತಿಸಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿತ್ತು. ಪ್ರಶಸ್ತಿ ಸ್ವೀಕರಿಸಲು ಬಂದ ಪೆನ್ನ ಓಬಳಯ್ಯ ಅಸ್ವಸ್ಥರಾಗಿದ್ದರು. ಅವರ ಪರವಾಗಿ ಅವರ ಮಕ್ಕಳು ಪ್ರಶಸ್ತಿ ಸ್ವೀಕಾರ ಮಾಡಿದ್ದರು.
ಪ್ರಶಸ್ತಿ ಪಡೆದ ಮರುದಿನವೇ ಅವರು ದೈವಾಧೀನರಾಗಿರುವುದು ದುರಾದೃಷ್ಟಕರ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಸಿಂಪಾಡಿಪುರದ ಹೆಸರನ್ನು ತಮ ವೀಣೆಗಳ ಮೂಲಕ ರಾಷ್ಟ್ರಕ್ಕೆ ಪರಿಚಯಿಸಿದ ಪೆನ್ನ ಓಬಳಯ್ಯ ಅವರ ಸಾಂಸ್ಕೃತಿಕ ಸೇವೆಯನ್ನು ನೆನೆಯುತ್ತಾ ಅವರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

ಮನೆಯಲ್ಲಿ ಎಷ್ಟು ಗಡಿಯಾರ ಇಡುವುದು ಶುಭ?; ಗಡಿಯಾರ ಇಡಲು ಸರಿಯಾದ ದಿಕ್ಕು ಯಾವುದು?

TAGGED:'Veene Bahma' poet Obalaiahpasses awaywho was awarded the Rajyotsava Award
Share This Article
Facebook Twitter Copy Link Print
Previous Article ಮನೆಯಲ್ಲಿ ಎಷ್ಟು ಗಡಿಯಾರ ಇಡುವುದು ಶುಭ?; ಗಡಿಯಾರ ಇಡಲು ಸರಿಯಾದ ದಿಕ್ಕು ಯಾವುದು?
Next Article ಜೆನ್ ಜಿ’ ಹುಡುಗ-ಹುಡುಗಿಯರು ಯಾಕೆ ಮದುವೆಯೇ ಬೇಡ ಅಂತಿರೋದು?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?