Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲುಂಗಿ ಉಟ್ಟು ಬೆಂಗಳೂರಿನ ಬೀದಿಗಳನ್ನು ಸ್ವಚ್ಛಗೊಳಿಸಿದ ಅಮೆರಿಕದ ಉದ್ಯಮಿ
ಕರ್ನಾಟಕಪ್ರಮುಖ

ಲುಂಗಿ ಉಟ್ಟು ಬೆಂಗಳೂರಿನ ಬೀದಿಗಳನ್ನು ಸ್ವಚ್ಛಗೊಳಿಸಿದ ಅಮೆರಿಕದ ಉದ್ಯಮಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅಮೆರಿಕದ ಉದ್ಯಮಿ ಟೋನಿ ಕ್ಲೋರ್ ಎಂಬವರು ಬೆಂಗಳೂರಿನ ಬೀದಿಗಳನ್ನು ಸ್ವಚ್ಛಗೊಳಿಸಿ “ಸ್ವಚ್ಛ ಭಾರತ” ಸಂದೇಶವನ್ನು ಹೊಸ ರೀತಿಯಲ್ಲಿ ಸಾರಿದ್ದಾರೆ.
ಐದು ವರ್ಷಗಳ ಭಾರತೀಯ ವೀಸಾ ಪಡೆದು ಬೆಂಗಳೂರಿನಲ್ಲಿ ನೆಲೆಸಿರುವ ಈ ಅಮೆರಿಕನ್ ವ್ಯಕ್ತಿ, ಪೌರಕಾರ್ಮಿಕರ ಜೊತೆ ಸೇರಿ ಪಾದಚಾರಿ ಮಾರ್ಗಗಳನ್ನು ಸ್ವಚ್ಛಗೊಳಿಸಿದರು. ಅವರು ಲುಂಗಿ ತೊಟ್ಟು, ಕೈಯಲ್ಲಿ ಪೊರಕೆ ಹಿಡಿದು ಬಿಬಿಎಂಪಿ ಕಾರ್ಮಿಕರ ಜೊತೆ ಕೆಲಸ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಟೋನಿ ಅವರು ತಮ್ಮ X (ಹಿಂದಿನ ಟ್ವಿಟ್ಟರ್) ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ” ಬೆಂಗಳೂರಿನ ಪಾದಚಾರಿ ಮಾರ್ಗಗಳು ಕೊಳಕಾಗಿವೆ… ನಾನು ಬಿಬಿಎಂಪಿಯ ಹೀರೋಗಳ ಜೊತೆ ‘ಶ್ವೇತ ಪೌರಕಾರ್ಮಿಕ’ ಆಗಿ ಸೇರಿದ್ದೇನೆ” ಎಂದು ಹಾಸ್ಯಮಯ ಶೀರ್ಷಿಕೆ ಬರೆದಿದ್ದಾರೆ. ಅವರ ಈ ವಿಡಿಯೋ ಈಗ ಮೂರು ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ನೂರಾರು ಮಂದಿ ಪ್ರಶಂಸೆಯ ಕಾಮೆಂಟ್‌ಗಳೊಂದಿಗೆ ಪ್ರತಿಕ್ರಿಯಿಸಿದ್ದಾರೆ.
ಒಬ್ಬ ಬಳಕೆದಾರ “ವಿದೇಶಿಗರು ನಮ್ಮ ನಗರವನ್ನು ಸ್ವಚ್ಛಗೊಳಿಸುತ್ತಿರುವುದು ನಮಗೆ ನಾಚಿಕೆಗೇಡಿನ ಸಂಗತಿ” ಎಂದರೆ, ಮತ್ತೊಬ್ಬರು “ಸ್ವಚ್ಛ ಭಾರತ ಅಭಿಯಾನದ ನಿಜವಾದ ಮುಖ ನೀವು!” ಎಂದು ಶ್ಲಾಘಿಸಿದ್ದಾರೆ. ಇನ್ನೊಬ್ಬರು “ಟೋನಿ ಕ್ಲೋರ್ ಅವರ ಈ ಕೆಲಸ ಎಲ್ಲರಿಗೂ ಪ್ರೇರಣೆ” ಎಂದು ಕಾಮೆಂಟ್ ಮಾಡಿದ್ದಾರೆ.
https://x.com/TonyCatoff/status/1984209420805685683?ref_src=twsrc%5Etfw%7Ctwcamp%5Etweetembed%7Ctwterm%5E1984209420805685683%7Ctwgr%5E0f400ee7c0999ba56e1e0f61c35d79f8f1d874a5%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಗೆಳೆಯನೊಂದಿಗೆ ಕಾರಿನಲ್ಲಿ ಕುಳಿತಿದ್ದ ಕಾಲೇಜು ವಿದ್ಯಾರ್ಥಿನಿ ಅಪಹರಿಸಿ, ಲೈಂಗಿಕ ದೌರ್ಜನ್ಯ

TAGGED:American businessman cleans the streets of Bengaluru wearing a lungi
Share This Article
Facebook Twitter Copy Link Print
Previous Article ಗೆಳೆಯನೊಂದಿಗೆ ಕಾರಿನಲ್ಲಿ ಕುಳಿತಿದ್ದ ಕಾಲೇಜು ವಿದ್ಯಾರ್ಥಿನಿ ಅಪಹರಿಸಿ, ಲೈಂಗಿಕ ದೌರ್ಜನ್ಯ
Next Article Nightmare Disorder: ಕೆಟ್ಟ ಕನಸುಗಳು ಬೀಳುವುದರ ಹಿಂದಿರುವ ಕಾರಣವೇನು?

Popular Posts

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

You Might Also Like

ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?