Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೈಲ್ವೆ ಟಿಕೆಟ್ ಖರೀದಿ ಇನ್ನು ಸುಲಭ: ನೀವಿದ್ದಲ್ಲೇ ಸಿಗತ್ತೆ ಟೆಕೆಟ್!
ಕರ್ನಾಟಕಪ್ರಮುಖ

ರೈಲ್ವೆ ಟಿಕೆಟ್ ಖರೀದಿ ಇನ್ನು ಸುಲಭ: ನೀವಿದ್ದಲ್ಲೇ ಸಿಗತ್ತೆ ಟೆಕೆಟ್!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com

ಸಾಮಾನ್ಯ ದಿನದಲ್ಲಿ ಕೌಂಟರ್‌ಗೆ ತೆರಳಿ ಟಿಕೆಟ್ ಖರೀದಿಸಲು ಸಾಹಸ ಮಾಡಬೇಕು. ಇನ್ನು ಹಬ್ಬ,ರಜಾ ದಿನಗಳು ಅಂದರೆ ಕೇಳವುದೇ ಬೇಡ. ಟಿಕೆಟ್ ಖರೀದಿಗೆ ಕ್ಯೂ ನಿಲ್ಲಬೇಕು, ನೂಕು ನುಗ್ಗಲಿನ ಜೊತೆಗೆ ಹಲವು ಗಂಟೆಗಳ ಕಾಲ ಕ್ಯೂ ನಿಂತು ಟಿಕೆಟ್ ಖರೀದಿಸುವ ಅನಿವಾರ್ಯತೆ ಇತ್ತು.ಆದರೆ ಇದೀಗ ನೈಋತ್ಯ ರೈಲ್ವೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ (KSR) ನಿಲ್ದಾಣದಲ್ಲಿ Mobile unreserved ticketing system (MUTS) ಸಹಾಯಕ್ ಪರಿಚಯ ಮಾಡಿದೆ. ಇದರಿಂದ, ಇನ್ಮುಂದೆ ಕೆಎಸ್ಆರ್ ರೈಲ್ವೆ ನಿಲ್ದಾಣ ಪ್ರವೇಶಿಸುತ್ತಿದ್ದಂತೆಯೇ ಪ್ರಯಾಣಿಕರು ಇರುವ ಸ್ಥಳಕ್ಕೆ ಬಂದು ಟಿಕೆಟ್ ಮಷಿನ್​ಗಳ ಮೂಲಕ ರೈಲ್ವೆ ಸಿಬ್ಬಂದಿ ಟಿಕೆಟ್ ನೀಡಲಿದ್ದಾರೆ.ಇಲ್ಲಿ ಪ್ರಯಾಣಿಕರು ಕ್ಯೂ ನಿಲ್ಲಬೇಕಿಲ್ಲ. ಪ್ರಯಾಣಿಕರು ಎಲ್ಲಿ ನಿಂತಿದ್ದಾರೋ ಅಲ್ಲೆ ಟಿಕೆಟ್ ಪಡೆಯಲು ಸಾಧ್ಯವಿದೆ.

ಈ ವ್ಯವಸ್ಥೆಯನ್ನು ದೇಶದಲ್ಲಿ ಐದು ರೈಲ್ವೆ ಸ್ಟೇಷನ್​ ಗಳಲ್ಲಿ   ಜಾರಿ ಮಾಡಲು ರೈಲ್ವೆ ಇಲಾಖೆ ಸಿದ್ದತೆ ಮಾಡಿಕೊಂಡಿದೆ. ಪ್ರಾಯೋಗಿಕವಾಗಿ ಮೊದಲಿಗೆ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಪರಿಚಯ ಮಾಡಲಾಗಿದೆ. ಜನರ ದಟ್ಟಣೆ‌ ನಿಯಂತ್ರಣಕ್ಕಾಗಿ ಈ MUTS ಸಹಾಯಕ್ ಆರಂಭಿಸಲಾಗಿದೆ.

MUTS ಸಹಾಯಕ್​ ಮೂಲಕ ಟಿಕೆಟ್ ಖರೀದಿ ಮಾಡಿದರೆ ಶೇ 3 ರಷ್ಟು ರಿಯಾಯಿತಿ ಕೂಡ ಸಿಗಲಿದೆ. ಪ್ರತಿದಿನ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಸಾವಿರಾರು ಪ್ರಯಾಣಿಕರು ಇದ್ದಲ್ಲಿಗೆ ಹೋಗಿ ಸಹಾಯಕ್​ಗಳು ಟಿಕೆಟ್ ಕೊಡಲಿವೆ. ಇದು ಯಶಸ್ವಿಯಾದರೆ ರಾಜ್ಯದ ಎಲ್ಲಾ ರೈಲ್ವೆ ನಿಲ್ದಾಣಗಳಿಗೆ ವಿಸ್ತರಿಸುವ ಗುರಿಯನ್ನು ನೈಋತ್ಯ ರೈಲ್ವೆ ಹಾಕಿಕೊಂಡಿದೆ.

 

 

TAGGED:#Buying #railway #tickets #easier #MUTS
Share This Article
Facebook Twitter Copy Link Print
Previous Article ಅಶ್ಲೀಲ ವಿಡಿಯೋ, ಗುಪ್ತಾಂಗದ ಫೋಟೋ ಕಳಿಸಿ ನಟಿಗೆ ಲೈಂಗಿಕ ಕಿರುಕುಳ
Next Article ತಾಂತ್ರಿಕ ದೋಷದಿಂದ ಭೋಪಾಲ್ ನಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ !

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?