Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Garbage and reward ಕದ್ದುಮುಚ್ಚಿ ಕಸ ಎಸೆಯುವವರ ವಿಡಿಯೋ ಮಾಡಿ, 250 ರೂ. ಬಹುಮಾನ ಪಡೆಯಿರಿ
ಕರ್ನಾಟಕಪ್ರಮುಖ

Garbage and reward ಕದ್ದುಮುಚ್ಚಿ ಕಸ ಎಸೆಯುವವರ ವಿಡಿಯೋ ಮಾಡಿ, 250 ರೂ. ಬಹುಮಾನ ಪಡೆಯಿರಿ

Share
1 Min Read
SHARE

newsics.com

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ಬದಿಯಲ್ಲಿ ಕಸ ಸುರಿಯುವವರ ಮನೆಯ ಮುಂದೆ ಕಸ ಸುರಿದು ದಂಡ ವಸೂಲಿ ಮಾಡುತ್ತಿರುವ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ ಅಧಿಕಾರಿಗಳು, ಕಸದ ಸಮಸ್ಯೆಗೆ ದೂರಾಗಿಸಲು ಮತ್ತೊಂದು ಮಾಸ್ಟರ್ ಪ್ಲ್ಯಾನ್‌ವೊಂದನ್ನು ರೂಪಿಸಿದ್ದಾರೆ.

ರಸ್ತೆ ಬದಿ ಹಾಗೂ ಎಲ್ಲೆಂದರಲ್ಲಿ ಕಸ ಎಸೆದು ಹೋಗುವವರಿಗೆ ಕಡಿವಾಣ ಹಾಕುವ ಸಲುವಾಗಿ, ಕಸ ಎಸೆಯುವವರ ವಿಡಿಯೋಗಳನ್ನು ನೀಡಿದವರಿಗೆ ರೂ.250 ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.

ಬಿಎಸ್‌ಡಬ್ಲ್ಯುಎಂಎಲ್‌ನ ಮೀಸಲಾದ ವಾಟ್ಸಾಪ್ ಸಂಖ್ಯೆ – 9448197197 ನಲ್ಲಿ ವೀಡಿಯೊವನ್ನು ಹಂಚಿಕೊಳ್ಳುವವರಿಗೆ ರೂ.250 ಬಹುಮಾನ ನೀಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಸ್‌ಡಬ್ಲ್ಯುಎಂಎಲ್ ವ್ಯವಸ್ಥಾಪಕ ನಿರ್ದೇಶಕ ಕರೀ ಗೌಡ ಅವರು ಮಾತನಾಡಿ, ವಿಡಿಯೋಗಳನ್ನು ಹಂಚಿಕೊಳ್ಳುವ ಜನರು ಸಾಧ್ಯವಾದರೆ ನಿಯಮ ಉಲ್ಲಂಘಿಸಿದವರ ವಿವರಗಳನ್ನೂ ಹಂಚಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಸಂಸ್ಥೆಯು ಈವರೆಗೂ 800ಕ್ಕೂ ಹೆಚ್ಚು ಬ್ಲಾಕ್‌ಸ್ಪಾಟ್‌ಗಳನ್ನು ಸ್ವಚ್ಛಗೊಳಿಸಿದೆ. ಸಾಕಷ್ಟು ಜಾಗೃತಿ, ಅಭಿಯಾನದ ಬಳಿಕವೂ ಜನರು ಈಗಲೂ ರಸ್ತೆ ಬದಿಗಳಲ್ಲಿ ಕಸಗಳನ್ನು ಎಸೆದು ಹೋಗುತ್ತಿದ್ದಾರೆ.

ಹೀಗಾಗಿ ವಿಡಿಠಯೋ ಹಂಚಿಕೊಳ್ಳುವವರಿಗೆ ಯುಪಿಐ ಖಾತೆ ಮೂಲಕ ಅ ಬಹುಮಾನದ ಹಣ ನೀಡುವ ಕುರಿತು ಚಿಂತನೆ ನಡೆಸಲಾಗುತ್ತಿದೆ. ಮಾಹಿತಿ ನೀಡಿದವರ ಮಾಹಿತಿಯನ್ನು ರಹಸ್ಯವಾಗಿಡಲಾಗುವುದು ಎಂದು GBA ಯ ಐಟಿ ತಂಡದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಯೋಜನೆಯಿಂದ ಜಿಬಿಎ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಕುರಿತ ಪ್ರಶ್ನೆಗೆ ಉತ್ತರಿಸಿ, ಜಿಬಿಎ ನಷ್ಟವನ್ನು ಅನುಭವಿಸುವುದಿಲ್ಲ. ಬಹುಮಾನದ ಹಣವನ್ನು ಜನರಿಂದಲೇ ಸಂಗ್ರಹಿಸಿದ ದಂಡದ ಮೊತ್ತದಿಂದಲೇ ಪಾವತಿಸಲಾಗುವುದು.

ಬೇಜವಾಬ್ದಾರಿಯಿಂದ ಎಸೆಯುವ ತ್ಯಾಜ್ಯದ ಪ್ರಮಾಣ ಮತ್ತು ಪ್ರಕಾರವನ್ನು ಅವಲಂಬಿಸಿ 1,000 ರಿಂದ 10,000 ರೂ.ಗಳನ್ನು ಸಂಗ್ರಹಿಸುತ್ತಿದ್ದೇವೆ. 250 ರೂ.ಗಳನ್ನು ಬಹುಮಾನವಾಗಿ ನೀಡುವುದು ನಷ್ಟವಲ್ಲ. ಇದು ನಗರವನ್ನು ಸ್ವಚ್ಛವಾಗಿಡಲು ಜನರನ್ನು ಪ್ರೋತ್ಸಾಹಿಸುತ್ತದೆ ಎಂದು ತಿಳಿಸಿದ್ದಾರೆ.

Rain Alert ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ; ರಾಜ್ಯದಲ್ಲಿ ಭಾರೀ ಮಳೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.!

TAGGED:Make a video of someone secretly throwing garbage and get a reward of Rs. 250
Share This Article
Facebook Twitter Copy Link Print
Previous Article ಮಕ್ಕಳ ಮಾರಾಟ ಮಾಡಿ ಸಿಕ್ಕಿ ಬಿದ್ರೆ 5 ವರ್ಷ ಜೈಲು ಶಿಕ್ಷೆ ಫಿಕ್ಸ್
Next Article ಬ್ಲೂಫಿಲಂಗೆ ನಿಷೇಧ ಹೇರಿದರೆ ನೇಪಾಳ ಮಾದರಿ ಜೆನ್ ಝೀ ದಂಗೆ ಆದೀತು – ಸುಪ್ರೀಂಕೋರ್ಟ್

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?