Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಸ್ತೆ ಬದಿ ಕಸ ಎಸೆದು ಡ್ಯಾನ್ಸ್ ಮಾಡಿದ ಯುವತಿಗೆ ಬಿತ್ತು 1000 ರೂ. ದಂಡ.!
ಕರ್ನಾಟಕ

ರಸ್ತೆ ಬದಿ ಕಸ ಎಸೆದು ಡ್ಯಾನ್ಸ್ ಮಾಡಿದ ಯುವತಿಗೆ ಬಿತ್ತು 1000 ರೂ. ದಂಡ.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಯುವತಿಯೋರ್ವಳು ರಸ್ತೆ ಬದಿ ಕಸ ಎಸೆದು ಡ್ಯಾನ್ಸ್ ಮಾಡಿದ್ದಾಳೆ.ರಸ್ತೆಗೆ ಕಸ ಎಸೆದು ಯುವತಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದನ್ನು ಗಮನಿಸಿದ ಗ್ರೇಟರ್ ಬೆಂಗಳೂರು ಅಧಿಕಾರಿಗಳು 1000 ದಂಡ ವಿಧಿಸಿದ್ದಾರೆ.

ಖಾಲಿ ಜಾಗಗಳಲ್ಲಿ, ರಸ್ತೆಬದಿ ಎಲ್ಲೆಂದರಲ್ಲಿ ಕಸ ಹಾಕುವವರಿಗೆ ಬುದ್ಧಿ ಕಲಿಸಲು ಮುಂದಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿಗಳು ಕಸ ಸುರಿದವರ ಮನೆ ಮುಂದೆಯೇ ವಾಹನಗಟ್ಟಲೇ ಕಸ ಸುರಿದು ದಂಡ ವಿಧಿಸುತ್ತಿದ್ದಾರೆ.

 

ಕಸದ ವಾಹನದ ಸಮೇತ ಸ್ಥಳಕ್ಕಾಗಮಿಸಿದ ಜಿಬಿಎ ಅಧಿಕಾರಿಗಳು, ಸಿಬ್ಬಂದಿಗಳು ರಸ್ತೆಬದಿ ಎಸೆದಿದ್ದ ಕಸಗಳನ್ನೆಲ್ಲ ಎತ್ತಿಕೊಂಡು ಹೋಗಿ ಕಸ ಸುರಿದವರ ಮನೆ ಮುಂದೆಯೇ ಸುರಿದು ಬುದ್ಧಿ ಕಲಿಸಿದ್ದಾರೆ. ಅಲ್ಲದೇ ಮನೆಯವರಿಗೆ 100 ರೂಪಾಯಿ ದಂಡ ವಿಧಿಸಿದ್ದಾರೆ.

 

https://www.newsics.com/2025/11/04/do-not-keep-such-foods-in-the-fridge-for-any-reason/

TAGGED:#woman #garbage #roadside #danced #fined
Share This Article
Facebook Twitter Copy Link Print
Previous Article ನಾಳೆ ಹುಟ್ಟೂರು ಬಾಗಲಕೋಟೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಸಕ ‘ಹೆಚ್.ವೈ ಮೇಟಿ’ ಅಂತ್ಯಕ್ರಿಯೆ.!
Next Article ಅಶ್ವಿನಿ ಗೌಡ ಹೊರಬಂದ್ರೂ ಎಲಿಮಿನೇಟ್‌ ಆಗಿಲ್ಲ; ಅಸಲಿ ಸತ್ಯ ರಿವೀಲ್

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?