Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಗೆಹರಿಯದ ಜಮೀನು ಸಮಸ್ಯೆ; ಡಿಸಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ರೈತ
ಕರ್ನಾಟಕಪ್ರಮುಖ

ಬಗೆಹರಿಯದ ಜಮೀನು ಸಮಸ್ಯೆ; ಡಿಸಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ರೈತ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಡ್ಯ: ಜಮೀನು ಸಮಸ್ಯೆಗೆ ಬಗೆಹರಿಯದಿದ್ದಕ್ಕೆ ರೈತರು ಜಿಲ್ಲಾಧಿಕಾರಿ ಕಚೇರಿಯೆದುರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ.

ಕೆ.ಆರ್‌.ಪೇಟೆ ತಾಲೂಕಿನ ಮೂಡನಹಳ್ಳಿ‌ ಗ್ರಾಮದ ಮಂಚೇಗೌಡ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ.

ಹಲವು ವರ್ಷಗಳಿಂದ ಬಗೆಯರಿದ ಜಮೀನು ಸಮಸ್ಯೆಯಾಗಿತ್ತು. ಈ ಸಂಬಂಧ ತಾಲೂಕು ಕಚೇರಿಗೆ ಅಲೆದು ಮಂಜೇಗೌಡ ಸುಸ್ತಾಗಿದ್ದರು. ಜಿಲ್ಲಾಧಿಕಾರಿ ಕಚೇರಿಗೂ ಹಲವು ಬಾರಿ ರೈತ ಮಂಜೇಗೌಡ ಅಲೆದಾಡಿದ್ದರು. ಇಷ್ಟಾದರೂ ಜಮೀನು ಸಮಸ್ಯೆ ಬಗೆಹರಿದಿರಲಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ‌ಗೆ ರೈತ ಮಂಜೇಗೌಡ ಯತ್ನಿಸಿದ್ದಾರೆ.
ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರಿನ ಪಾರ್ಕ್ ನಲ್ಲಿ ಪೆಟ್ರೋಲ್ ಸುರಿದುಕೊಂಡು ರೈತ ಮಂಜೇಗೌಡ ಬೆಂಕಿ ಹಚ್ಚಿಕೊಂಡಿದ್ದಾನೆ. ಈ ದೃಶ್ಯ ಕಂಡು ಸ್ಥಳೀಯರು ಕೂಡಲೇ ಬೆಂಕಿ ಹಾರಿಸಿದ್ದಾರೆ. ಇದೀಗ ಗಾಯಗೊಂಡಿರುವ ಮಂಜೇಗೌಡರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸೀರಿಯಲ್ ನಟಿಯರಿಗೆ ಲೈಂಗಿಕ ಕಿರುಕುಳ : ಗುಪ್ತಾಂಗದ ವಿಡಿಯೋ ಕಳಿಸಿ ಟಾರ್ಚರ್.!

TAGGED:Unresolved land issue; Farmer attempts suicide in front of DC's office
Share This Article
Facebook Twitter Copy Link Print
Previous Article ಸೀರಿಯಲ್ ನಟಿಯರಿಗೆ ಲೈಂಗಿಕ ಕಿರುಕುಳ : ಗುಪ್ತಾಂಗದ ವಿಡಿಯೋ ಕಳಿಸಿ ಟಾರ್ಚರ್.!
Next Article ಸಂಪೂರ್ಣ ಹಣ ದೇಣಿಗೆ ನೀಡಿ ಬೃಹತ್‌ ದೇವಸ್ಥಾನ ನಿರ್ಮಿಸಿದ ಮುಸ್ಲಿಂ ನಾಯಕ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?