Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಂಪೂರ್ಣ ಹಣ ದೇಣಿಗೆ ನೀಡಿ ಬೃಹತ್‌ ದೇವಸ್ಥಾನ ನಿರ್ಮಿಸಿದ ಮುಸ್ಲಿಂ ನಾಯಕ
ಕರ್ನಾಟಕಪ್ರಮುಖ

ಸಂಪೂರ್ಣ ಹಣ ದೇಣಿಗೆ ನೀಡಿ ಬೃಹತ್‌ ದೇವಸ್ಥಾನ ನಿರ್ಮಿಸಿದ ಮುಸ್ಲಿಂ ನಾಯಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಸ್ಲಿಂ ನಾಯಕರೊಬ್ಬರು ಹಿಂದೂ ದೇವಾಲಯವನ್ನು ಸಂಪೂರ್ಣ ಹಣ ದೇಣಿಗೆ ನೀಡಿ ನಿರ್ಮಿಸಿ ಮಾದರಿಯಾಗಿರುವ ಘಟನೆ ರಾಮನಗರದ ಚನ್ನಪಟ್ಣಣ ತಾಲೂಕಿನ ಮಂಗಳವಾರಪೇಟೆಯಲ್ಲಿ ನಡೆದಿದೆ.

ಸೈಯದ್‌ ಸದಾತ್‌ವುಲ್ಲಾ ಸಖಾಫ್‌ ಎಂಬ ಮುಸ್ಲಿಂ ನಾಯಕ ಈ ಕೆಲಸವನ್ನು ಮಾಡಿದ್ದಾರೆ. ಮಂಗಳವಾರಪೇಟೆಯಲ್ಲಿ ತಾವೇ ಸ್ವತಃ ದೇವಾಲಯ ನಿರ್ಮಿಸಬೇಕೆಂದು ತೀರ್ಮಾನಿಸಿ ಹಿಂದೂ ನಾಯಕರನ್ನು ಕೇಳಿದ್ದು, ಇದಕ್ಕೆ ಗ್ರಾಮಸ್ಥರು ಒಪ್ಪಿಗೆ ಸೂಚಿಸಿದ ನಂತರ ಹಣ ನೀಡಿ ಆರು ವರ್ಷಗಳಿಂದ ದೇವಾಲಯದ ನಿರ್ಮಾಣ ಕಾರ್ಯವನ್ನು ನೋಡಿಕೊಂಡಿದ್ದಾರೆ.
ಸುಮಾರು 3 ಕೋಟಿ ವೆಚ್ಚದಲ್ಲಿ ಬಸವೇಶ್ವರ ದೇವಾಲಯವನ್ನು ನಿರ್ಮಿಸಿದ್ದು, ಗ್ರಾಮಸ್ಥರು ಅವರ ಸಮ್ಮುಖದಲ್ಲೇ ಉದ್ಘಾಟನೆಯನ್ನು ನೆರವೇರಿಸಿದ್ದಾರೆ. ಈ ವೇಳೆ ಮಾತನಾಡಿದ ಸೈಯದ್‌ ಸದಾತ್‌ವುಲ್ಲಾ ಸಖಾಫ್‌ ತಮ್ಮ ತಂದೆ ಹಾಗೂ ತಾಯಿ ಎಲ್ಲರೂ ಕೂಡಿ ಬಾಳಬೇಕು ಎಂಬುದನ್ನು ಕಲಿಸಿಕೊಟ್ಟಿದ್ದು, ಅದರಂತೆ ತನಗೆ ದೇವಾಲಯ ನಿರ್ಮಿಸಬೇಕೆಂಬ ಆಸೆ ಇತ್ತು, ಈ ಹಿಂದೆಯೂ ಒಂದು ದೇವಾಲಯವನ್ನು ನಿರ್ಮಿಸಿದ್ದು ಈಗ ಮಂಗಳವಾರಪೇಟೆಯಲ್ಲಿ ದೇವಾಲಯ ಮಾಡಿದ್ದೇನೆ ಎಂದಿದ್ದಾರೆ.

ಅಲ್ಲದೇ ಶಿವ ತನ್ನ ಕೈನಲ್ಲಿ ಈ ಕೆಲಸ ಮಾಡಿಸಿದ್ದಾನೆ ಎಂದಿರುವ ಇವರು ಕೋಮುಗಲಭೆ ಮಾಡುವವರಿಗೂ ಆ ಶಿವ ಒಟ್ಟಿಗೆ ಬಾಳುವ ಬುದ್ದಿಯನ್ನು ಕೊಡಲಿ ಎಂದಿದ್ದಾರೆ.

ಬಗೆಹರಿಯದ ಜಮೀನು ಸಮಸ್ಯೆ; ಡಿಸಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ರೈತ

TAGGED:Muslim leader builds huge temple by donating all his money
Share This Article
Facebook Twitter Copy Link Print
Previous Article ಬಗೆಹರಿಯದ ಜಮೀನು ಸಮಸ್ಯೆ; ಡಿಸಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ರೈತ
Next Article 19 ವರ್ಷಗಳ ನಂತರ ದಂಪತಿಗೆ ಗರ್ಭಿಣಿಯಾಗಲು AI ಸಹಾಯ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?