Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ವಾರಕ್ಕೆ ಎಷ್ಟು ಬಾರಿ ತಲೆ ಸ್ನಾನ ಮಾಡಿದರೆ ಸೂಕ್ತ?
ಲೈಫ್‌ಸ್ಟೈಲ್

ವಾರಕ್ಕೆ ಎಷ್ಟು ಬಾರಿ ತಲೆ ಸ್ನಾನ ಮಾಡಿದರೆ ಸೂಕ್ತ?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತಜ್ಞರ ಪ್ರಕಾರ ಪ್ರತಿದಿನ ತಲೆ ಸ್ನಾನ ಮಾಡುವುದು ಸೂಕ್ತವಲ್ಲ. ಏಕೆಂದರೆ ಕೂದಲನ್ನು ತೊಳೆಯಲು ಬಳಸುವಂತ ಶಾಂಪೂ, ಸೋಪುಗಳಲ್ಲಿ ಸಾಕಷ್ಟು ರಾಸಾಯನಿಕ ಅಂಶಗಳಿದ್ದು, ಇವು ಕೂದಲಿನ ನೈಸರ್ಗಿಕ ಎಣ್ಣೆಯನ್ನು ತೆಗೆದು ಹಾಕುತ್ತವೆ. ಇದರಿಂದಾಗಿ ಕಾಲಾನಂತರದಲ್ಲಿ ಕೂದಲು ನಿರ್ಜೀವ ಮತ್ತು ದುರ್ಬಲವಾಗುವ ಸಾಧ್ಯತೆ ಇರುತ್ತವೆ, ಕೂದಲು ಉದುರುವ ಸಮಸ್ಯೆಯೂ ಕಾಣಿಸಿಕೊಳ್ಳುತ್ತದೆ.

ಪ್ರತಿದಿನ ತಲೆ ಸ್ನಾನ ಮಾಡುವುದರಿಂದ ಕೂದಲು ಸ್ವಚ್ಛ ಮತ್ತು ಆರೋಗ್ಯಕರವಾಗಿರುತ್ತದೆ ಎಂದು ಅನೇಕರು ಭಾವಿಸುತ್ತಾರೆ. ಆದರೆ ಪ್ರತಿದಿನ ತಲೆ ಸ್ನಾನ ಮಾಡುವುದು ಅನಿವಾರ್ಯವಲ್ಲ ಏಕೆಂದರೆ ನೀವು ಬಳಸುವ ರಾಸಾಯನಿಕಯುಕ್ತ ಶಾಂಪೂ ನಿಮ್ಮ ಕೂದಲಿನ ನೈಸರ್ಗಿಕ ಎಣ್ಣೆಯನ್ನು ತೆಗೆದುಹಾಕಬಹುದು. ಆದ್ದರಿಂದ ವಾರಕ್ಕೆ 2 ರಿಂದ ಮೂರು ಬಾರಿ ತಲೆ ಸ್ನಾನ ಮಾಡಿದರೆ ಸಾಕು ಎನ್ನುತ್ತಾರೆ ತಜ್ಞರು. ಇನ್ನೂ ಎಣ್ಣೆಯುಕ್ತ ಕೂದಲನ್ನು ಹೊಂದಿರುವವರು ವಾರದಲ್ಲಿ 3 ರಿಂದ 4 ಬಾರಿ ತಲೆಸ್ನಾನ ಮಾಡಬಹುದು.

ಪ್ರತಿಯೊಬ್ಬರ ನೆತ್ತಿಯೂ ವಿಭಿನ್ನವಾಗಿರುತ್ತದೆ. ಕೆಲವರ ನೆತ್ತಿ ಎಣ್ಣೆಯುಕ್ತವಾಗಿದ್ದರೆ, ಇನ್ನು ಕೆಲವರ ನೆತ್ತಿ ಡ್ರೈಯಾಗಿರುತ್ತದೆ. ಎಣ್ಣೆಯುಕ್ತ ಕೂದಲಿದ್ದರೆ, ಕೂದಲು ಬೇಗನೆ ಜಿಡ್ಡಿನಂತಾಗುತ್ತದೆ ಹಾಗಾಗಿ ಎಣ್ಣೆಯುಕ್ತ ಕೂದಲನ್ನು ಹೊಂದಿರುವವರು ವಾರಕ್ಕೆ 3 ರಿಂದ 4 ಬಾರಿ ತಲೆ ಸ್ನಾನ ಮಾಡಬಹುದು. ಒಣ ಕೂದಲನ್ನು ಹೊಂದಿರುವವರು ನೆತ್ತಿ ಹಾಗೂ ಕೂದಲಿನ ನೈಸರ್ಗಿಕ ತೇವಾಂಶವನ್ನು ಕಾಪಾಡಲು ವಾರಕ್ಕೆ 1 ಅಥವಾ ಎರಡು ಬಾರಿ ತಲೆ ಸ್ನಾನ ಮಾಡಿದರೆ ಸಾಕು ಎನ್ನುತ್ತಾರೆ ತಜ್ಞರು.

ಹೆಚ್ಚಾಗಿ ಕೂದಲು ತೊಳೆಯಲು ಶಾಂಪೂ ಅಥವಾ ಸೋಪ್ ಬಳಸುತ್ತಾರೆ. ಈ ರಾಸಾಯನಿಕಯುಕ್ತ ಶಾಂಪೂಗಳು ಕೂದಲನ್ನು ದುರ್ಬಲಗೊಳಿಸುವ ಸಾಧ್ಯತೆ ಇರುತ್ತವೆ. ಆದ್ದರಿಂದ ಅತಿಯಾದ ಕೂದಲು ತೊಳೆಯುವುದನ್ನು ತಪ್ಪಿಸಿ. ಇದಲ್ಲದೆ, ಕೂದಲಿನ ಪ್ರಕಾರಕ್ಕೆ ಅನುಗುಣವಾಗಿ ಶಾಂಪೂ ಮತ್ತು ಕಂಡಿಷನರ್ ಆಯ್ಕೆ ಮಾಡಿ.. ಕೂದಲಿಗೆ ಬಣ್ಣ ಹಚ್ಚಿದ್ದರೆ, ಸಲ್ಫೇಟ್ ಮುಕ್ತ ಮತ್ತು ಸೌಮ್ಯವಾದ ಶಾಂಪೂ ಮಾತ್ರ ಬಳಸಿ.
ಹೊರಗೆ ಕೆಲಸ ಮಾಡುವುದರಿಂದ ಹಾಗೂ ವ್ಯಾಯಾಮ ಮಾಡಿ ತಲೆಯಲ್ಲಿ ಬೆವರು ಉತ್ಪತ್ತಿಯಾಗುತ್ತೆ ಹಾಗಾಗಿ ಪ್ರತಿದಿನ ತಲೆ ಸ್ನಾನ ಮಾಡಲೇಬೇಕು ಎನ್ನುವವರು ಪ್ರತಿಬಾರಿ ಶಾಂಪೂ ಉಪಯೋಗಿಸುವ ಬದಲು ಬರೀ ನೀರು ಅಥವಾ ನೈಸರ್ಗಿಕ ಪದಾರ್ಥಗಳನ್ನು ಹೊಂದಿರುವ ಸಲ್ಫೇಟ್ ಮುಕ್ತ ಶಾಂಪೂ ಬಳಸಿ. ಅಲ್ಲದೆ, ಕೂದಲು ತನ್ನ ತೇವಾಂಶವನ್ನು ಉಳಿಸಿಕೊಳ್ಳಲು ಕಂಡಿಷನರ್ ಬಳಸಲು ಮರೆಯದಿರಿ.

ಮೊಟ್ಟೆಗಳನ್ನ ಈ ರೀತಿ ಬೇಯಿಸಬೇಡಿ; ಇದು ಆರೋಗ್ಯಕ್ಕೆ ಅಪಾಯಕಾರಿ

TAGGED:How many times a week is it best to shower your head? This is the information you need to know
Share This Article
Facebook Twitter Copy Link Print
Previous Article ಮೊಟ್ಟೆಗಳನ್ನ ಈ ರೀತಿ ಬೇಯಿಸಬೇಡಿ; ಇದು ಆರೋಗ್ಯಕ್ಕೆ ಅಪಾಯಕಾರಿ
Next Article ಪುತ್ರನ ಎದುರು ತಾಯಿಯಾದವಳು ಈ ಕೆಲಸ ಮಾಡಬಾರದು

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?