Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ದಿನಾಂಕ ಪಿಕ್ಸ್
ಕರ್ನಾಟಕಪ್ರಮುಖ

ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ದಿನಾಂಕ ಪಿಕ್ಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ನವೆಂಬರ್ 11ರಂದು ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ನಡೆಯಲಿದೆ.

ಈ ಸಂಬಂಧ ಕೋಲಾರ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಪತ್ರ ಬರೆದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್ ನ ಕೆ.ವೈ. ನಂಜೇಗೌಡ 248 ಮತಗಳ ಅಂತರದಿಂದ ಜಯಗಳಿಸಿದ್ದರು. ಮತ ಎಣಿಕೆ ವೇಳೆ ನಿಯಮ ಉಲ್ಲಂಘಿಸಲಾಗಿದೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಕೆ.ಎಸ್. ಮಂಜುನಾಥಗೌಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

 

ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಫಲಿತಾಂಶ ರದ್ದುಗೊಳಿಸಿತ್ತು. ಈ ಆದೇಶದ ವಿರುದ್ಧ ನಂಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್ ಮರು ಮತ ಎಣಿಕೆಗೆ ಸೂಚಿಸಿ ಮುಚ್ಚಿದ ಲಕೋಟೆಯಲ್ಲಿ ಮರು ಮತ ಎಣಿಕೆ ಫಲಿತಾಂಶದ ಮಾಹಿತಿ ನೀಡುವಂತೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಮರು ಮತ ಎಣಿಕೆಗೆ ನವೆಂಬರ್ 11ರ ದಿನಾಂಕ ನಿಗದಿಗೊಳಿಸಲಾಗಿದೆ.

https://www.newsics.com/2025/11/05/15-year-old-boy-kills-elder-brother-and-pregnant-sister-in-law/

TAGGED:#Date #recount #votes #Malurassembly #constituency
Share This Article
Facebook Twitter Copy Link Print
Previous Article ಅಣ್ಣ, ಗರ್ಭಿಣಿ ಅತ್ತಿಗೆ‌ ಕೊಂ*ದ ಅಪ್ರಾಪ್ತ, ಅತ್ತಿಗೆ ಮೇಲೆ ಅತ್ಯಾ*ಚಾರ, ಇಬ್ಬರನ್ನೂ ಬೆತ್ತಲಾಗಿಸಿ ಹೂತಿದ್ದ ಆರೋಪಿ!
Next Article Rain Alert ರಾಜ್ಯದಲ್ಲಿ ಇಂದಿನಿಂದ ಮತ್ತೆ ಭಾರೀ ಮಳೆ :IMD ಮುನ್ಸೂಚನೆ

Popular Posts

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?