Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಟೆಕ್ ಶೃಂಗಸಭೆ – 60 ದೇಶಗಳ ಪ್ರತಿನಿಧಿಗಳು ಭಾಗಿ
ಕರ್ನಾಟಕಪ್ರಮುಖ

ಬೆಂಗಳೂರು ಟೆಕ್ ಶೃಂಗಸಭೆ – 60 ದೇಶಗಳ ಪ್ರತಿನಿಧಿಗಳು ಭಾಗಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: 28ನೇ ಆವೃತ್ತಿಯ ಬೆಂಗಳೂರು ಟೆಕ್‌ ಶೃಂಗಸಭೆಯು ತುಮಕೂರು ರಸ್ತೆಯ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಇದೇ ನವೆಂಬರ್‌ 18 ರಿಂದ ಮೂರು ದಿನ ನಡೆಯಲಿದೆ.

ಈ ಶೃಂಗಸಭೆಯಲ್ಲಿ 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ತಂತ್ರಜ್ಞಾನ ಮತ್ತು ಉದ್ಯಮವನ್ನು ಒಂದೇ ವೇದಿಕೆಗೆ ತರುವ ಜಾಗತಿಕ ಕಾರ್ಯಕ್ರಮ ಇದಾಗಿದ್ದು, ಈ ಬಾರಿ ಕ್ವಾಂಟಮ್‌ ಕಂಪ್ಯೂಟಿಂಗ್‌, ಎಐ, ಸ್ಪೇಸ್‌ಟೆಕ್‌, ಹೆಲ್ತ್‌ ಟೆಕ್‌ಗೆ ವಿಶೇಷ ಗಮನ ನೀಡಲಾಗುವುದು ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

 

ವಿಶೇಷತೆಗಳು:

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅವಕಾಶಗಳ ಹುಡುಕಾಟಕ್ಕೆ ಅವಕಾಶ, ಕೌಶಲಯುತ ಮಾನವ ಸಂಪನ್ಮೂಲ ಶಕ್ತಿಯ ಅನಾವರಣ

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೂಡಿಕೆದಾರರು ಹಾಗೂ ನವೋದ್ಯಮಗಳಿಗೆ ಸೇತುವೆಯಾಗುವ ವೇದಿಕೆ

ಬೆಂಗಳೂರು ಬಿಟ್ಟು ಇತರೆ ನಗರಗಳಲ್ಲಿ ಹೊಸದಾಗಿ ರಚಿಸಿರುವ ಕ್ಲಸ್ಟರ್‌ಗಳಲ್ಲಿ ಅವಕಾಶಗಳನ್ನು ಕಲ್ಪಿಸುವ ಮೂಲಕ ಉದ್ಯೋಗ ಸೃಷ್ಟಿಗೆ ಪ್ರೋತ್ಸಾಹ

ಮುಂದಿನ 5 ವರ್ಷಗಳಲ್ಲಿ 50 ಲಕ್ಷಕ್ಕಿಂತ ಹೆಚ್ಚಿನ ಉದ್ಯೋಗ ಸೃಷ್ಟಿಯ ಗುರಿ

ನೆರೆ ರಾಜ್ಯಗಳು ವಿವಿಧ ವಿನಾಯಿತಿ ನೀಡಿ ಹೂಡಿಕೆದಾರರನ್ನು ಸೆಳೆಯುತ್ತಿರುವುದರಿಂದ ಪೈಪೋಟಿ ನೀಡಲು ಮುಕ್ತ ಅವಕಾಶ ಕಲ್ಪಿಸುವುದು

ನವೋದ್ಯಮಗಳಿಗೆ ಆರ್ಥಿಕ ನೆರವು, ವಿನಾಯಿತಿಗಳು, ಪ್ಲಗ್ ಆಂಡ್ ಪ್ಲೇನಂಥ ಸೌಲಭ್ಯವನ್ನು ಪ್ರಕಟಿಸುವುದು, ಆ ಮೂಲಕ ಈ ಕ್ಷೇತ್ರದ ಬೆಳವಣಿಗೆಗೆ ಬೇಕಾಗುವ ಪೂರಕ ಪರಿಸರಕ್ಕೆ ಒತ್ತು.

https://www.newsics.com/2025/11/05/heavy-rains-again-in-the-state-from-today-imd-forecast/

Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಇಂದಿನಿಂದ ಮತ್ತೆ ಭಾರೀ ಮಳೆ :IMD ಮುನ್ಸೂಚನೆ
Next Article ಕೊರಿಯನ್ ಪುರುಷರು ಮೀಸೆ ಮತ್ತು ಗಡ್ಡ ಬಿಡುವುದಿಲ್ಲ ಏಕೆ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?