Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಾದ್ಯಂತ ಹೆಚ್ಚಾದ ಚಳಿ ಚಳಿ, ಶೀತಗಾಳಿ
ಕರ್ನಾಟಕಪ್ರಮುಖ

ರಾಜ್ಯದಾದ್ಯಂತ ಹೆಚ್ಚಾದ ಚಳಿ ಚಳಿ, ಶೀತಗಾಳಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ನವೆಂಬರ್ ಆರಂಭದಲ್ಲೇ ರಾಜ್ಯದಲ್ಲಿ ಚಳಿಯು ವಾತಾವರಣ ಕಂಡು ಬಂದಿದೆ. ದಿನೇ ದಿನೇ ಚಳಿಯ ಪ್ರಮಾಣ ಹೆಚ್ಚಾಗತೊಡಗಿದ್ದು,  10ಕ್ಕೂ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿದೆ.

ಸಾಮಾನ್ಯವಾಗಿ ನವೆಂಬರ್ ಕೊನೆಯ ವಾರ ಇಲ್ಲವೇ ಡಿಸೆಂಬರ್ ಮೊದಲ ವಾರ ಚಳಿಗಾಲ ಶುರುವಾಗುತ್ತದೆ. ಈ ಬಾರಿ ನವೆಂಬರ್ ಮೊದಲ ವಾರವೇ ಚಳಿಯ ತೀವ್ರತೆ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಸಂಭವ ಇದೆ ಎನ್ನಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಬೀದರ್, ಬೆಳಗಾವಿ, ತುಮಕೂರು, ಚಾಮರಾಜನಗರ ಮೊದಲಾದ ಕಡೆಗಳಲ್ಲಿ ಬೆಳಗಿನ ಉಷ್ಣಾಂಶ ತೀವ್ರ ಕುಸಿತವಾಗಿದೆ.

ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸುವ ಸಾಧ್ಯತೆ ಇದೆ. ಈ ಬಾರಿ ವಾಡಿಕೆ ಇಲ್ಲವೇ ವಾಡಿಕೆಗಿಂತ ಹೆಚ್ಚು ಚಳಿಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

TAGGED:#Cold #imd #coldwinds #increase #state
Share This Article
Facebook Twitter Copy Link Print
Previous Article ವಿದ್ಯಾರ್ಥಿನಿಯರಿಂದ ಕಾಲು ಮಸಾಜ್ ಮಾಡಿಸಿಕೊಂಡ ಶಿಕ್ಷಕಿ ಸಸ್ಪೆಂಡ್ : ವೈರಲ್ ವಿಡಿಯೋ ನೋಡಿ
Next Article ಭಾರತ ಮೂಲದ ಜೊಹ್ರಾನ್ ಮಮ್ದಾನಿ ನ್ಯೂಯಾರ್ಕ್​ನ ನೂತನ ಮೇಯರ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?