Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate ಮತ್ತೆ ಗೋಲ್ಡನ್ ಟೈಮ್ – ಚಿನ್ನದ ಬೆಲೆಯಲ್ಲಿ ಇಳಿಕೆ
ಕರ್ನಾಟಕದೇಶಪ್ರಮುಖ

Gold Rate ಮತ್ತೆ ಗೋಲ್ಡನ್ ಟೈಮ್ – ಚಿನ್ನದ ಬೆಲೆಯಲ್ಲಿ ಇಳಿಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮದುವೆ ಸೀಸನ್ ನಲ್ಲಿ ಚಿನ್ನ ಅಗ್ಗವಾಗುತ್ತಿರುವುದು ಆಭರಣ ಪ್ರಿಯರಲ್ಲಿ ಸಂತಸ ಮೂಡಿಸಿದೆ. ಬೆಳ್ಳಿ ಬೆಲೆಯಲ್ಲಿಯೂ ಗಣನೀಯ ಇಳಿಕೆ ಕಾಣುತ್ತಿದೆ. ಚಿನ್ನದ ಬೆಲೆ  ಗ್ರಾಮ್​ಗೆ 90 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 50 ಪೈಸೆಯಷ್ಟು ಕಡಿಮೆಗೊಂಡಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,11,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,21,480 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,11,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,050 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,148 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,135 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,111 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 150.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,148 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,135 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 150.50 ರೂ

TAGGED:#gold #rate #silver #state #banglore
Share This Article
Facebook Twitter Copy Link Print
Previous Article ಈ ಕೆಲಸಗಳನ್ನು ನೀವು ಮಾಡಿದ್ರೆ ಸಾಕು; ಲೈಫಲ್ಲಿ ಹ್ಯಾಪಿ ಆಗಿರ್ತೀರಾ
Next Article ಕಾಡಸಿದ್ದೇಶ್ವರ ಸ್ವಾಮೀಜಿಗೆ ಧಾರವಾಡ ಪ್ರವೇಶಕ್ಕೆ ನಿರ್ಬಂಧ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?