Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಕರ್ನಾಟಕಪ್ರಮುಖ

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

ಮಂಡಳಿಯ ವೆಬ್‌ಸೈಟ್‌ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-1, 2026ರ ಮಾರ್ಚ್‌ 18ರಿಂದ ಏಪ್ರಿಲ್‌ 2ರವರೆಗೆ ನಡೆಯಲಿದೆ. ಹಾಗೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಮೇ 18ರಿಂದ 25ರವರೆಗೆ ನಡೆಯಲಿದೆ. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ-1, 2026ರ ಫೆಬ್ರವರಿ 28ರಿಂದ ಮಾರ್ಚ್‌ 17ರವರೆಗೆ ನಡೆಯಲಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ-2, 2026ರ ಏಪ್ರಿಲ್‌ 25ರಿಂದ ಮೇ 9ರವರೆಗೆ ನಡೆಯಲಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಅಂತಿಮ ವೇಳಾಪಟ್ಟಿ

  • ಮಾರ್ಚ್ 18, 2026: ಪ್ರಥಮ ಭಾಷೆ- ಕನ್ನಡ, ಮರಾಠಿ, ತೆಲುಗು,ಹಿಂದಿ, ತಮಿಳು, ತಮಿಳು, ಇಂಗ್ಲಿಷ್‌, ಸಂಸ್ಕೃತ
  • ಮಾರ್ಚ್ 23, 2026: (ಕೋರ್‌ ಸಬ್ಜೆಕ್ಟ್‌) ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ
  • ಮಾರ್ಚ್ 25, 2026: ದ್ವಿತೀಯ ಭಾಷೆ- ಇಂಗ್ಲಿಷ್‌,ಕನ್ನಡ
  • ಮಾರ್ಚ್ 28, 2026: (ಕೋರ್ ಸಬ್ಜೆಕ್ಟ್) ಗಣಿತ, ಸಮಾಜಶಾಸ್ತ್ರ
  • ಮಾರ್ಚ್ 30, 2026: ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ,
  • ಏಪ್ರಿಲ್ 02, 2026: ಸಮಾಜ ವಿಜ್ಞಾನ

ದ್ವಿತೀಯ ಪಿಯುಸಿ ಪರೀಕ್ಷೆ-1 ಅಂತಿಮ ವೇಳಾಪಟ್ಟಿ

  • ಫೆ.28, 2026: ಕನ್ನಡ, ಅರೇಬಿಕ್
  • ಮಾ.2, 2026: ಭೂಗೋಳಶಾಸ್ತ್ರ, ಮನಶಾಸ್ತ್ರ, ಸಂಖ್ಯಾಶಾಸ್ತ್ರ
  • ಮಾ.3, 2026: ಇಂಗ್ಲಿಷ್
  • ಮಾ.4, 2026: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
  • ಮಾ.5, 2026: ಇತಿಹಾಸ
  • ಮಾ.6, 2026: ಭೌತಶಾಸ್ತ್ರ
  • ಮಾ.7, 2026: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
  • ಮಾ.9, 2026: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲಗಣಿತ
  • ಮಾ.10, 2026: ಅರ್ಥಶಾಸ್ತ್ರ
  • ಮಾ.11, 2026: ತರ್ಕಶಾಸತ್ರ, ವಿದ್ಯುನ್ಮಾನ ಶಾಸ್ತ್ರ, ಗೃಹವಿಜ್ಞಾನ
  • ಮಾ.12, 2026: ಹಿಂದಿ
  • ಮಾ.13, 2026: ರಾಜ್ಯಶಾಸ್ತ್ರ
  • ಮಾ.14, 2026: ಲೆಕ್ಕಶಾಸ್ತ್ರ, ಗಣಿತ
  • ಮಾ.16, 2026: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕವಿಜ್ಞಾನ
  • ಮಾ.17, 2026: ಹಿಂದೂಸ್ಥಾನಿ ಸಂಗೀತ, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ ಅಂಡ್ ವೆಲ್ನೆಸ್

ಸರ್ಕಾರಿ ಕಾಲೇಜುಗಳಲ್ಲಿ ‘ಬಿಸಿಯೂಟ’ ನೀಡಲು ಸರ್ಕಾರ ಚಿಂತನೆ

TAGGED:SSLC and 2nd PUC exam schedule announced
Share This Article
Facebook Twitter Copy Link Print
Previous Article ಸರ್ಕಾರಿ ಕಾಲೇಜುಗಳಲ್ಲಿ ‘ಬಿಸಿಯೂಟ’ ನೀಡಲು ಸರ್ಕಾರ ಚಿಂತನೆ
Next Article ವಾಷಿಂಗ್ ಮಷಿನ್‌ನಲ್ಲಿ ಬಟ್ಟೆ ಕೊಳೆ ಸರಿಯಾಗಿ ಹೋಗ್ತಿಲ್ವಾ?; ಜಸ್ಟ್ ಈ ರೀತಿ ಮಾಡಿ ಸಾಕು

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?