Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದುವೆ ಮನೆಯಲ್ಲಿ ರೊಟ್ಟಿಗೆ ತನ್ನ ಎಂಜಲನ್ನೇ ಹಾಕಿ ಬಡಿಸ್ತಿದ್ದ! ವೈರಲ್ ವೀಡಿಯೊ ನೋಡಿ
ದೇಶವೈರಲ್

ಮದುವೆ ಮನೆಯಲ್ಲಿ ರೊಟ್ಟಿಗೆ ತನ್ನ ಎಂಜಲನ್ನೇ ಹಾಕಿ ಬಡಿಸ್ತಿದ್ದ! ವೈರಲ್ ವೀಡಿಯೊ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬುಲಂದ್‌ಶಹರ್‌: ಮದುವೆ ಮನೆಯಲ್ಲಿ ಅತಿಥಿಗಳ ಊಟಕ್ಕೆ ರೊಟ್ಟಿ ತಯಾರಿಸುತ್ತಿದ್ದ ವ್ಯಕ್ತಿಯೊಬ್ಬ ಆ ರೊಟ್ಟಿಯ ಹಿಟ್ಟಿನ ಮೇಲೆ ಉಗುಳುತ್ತಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ.

ಮದುವೆಯ ಸಂಭ್ರಮದಲ್ಲಿ ಪಾಲ್ಗೊಂಡ ನೆಂಟರು, ಬಂಧುಗಳಿಗೆ ಆತಿಥ್ಯ ನೀಡುವ ಬದಲು ಉಗುಳಿದ್ದ ರೊಟ್ಟಿಯನ್ನು ತಿನ್ನಲು ನೀಡಿದರೆ ಹೇಗಾಗಬೇಡ?

ಈ ಕುರಿತಾದ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ.

ವೈರಲ್ ಆದ ವಿಡಿಯೊದಲ್ಲಿ ರೊಟ್ಟಿ ತಯಾರಿಸುತ್ತಿದ್ದ ವ್ಯಕ್ತಿಯು ತಂದೂರಿ ಬಟ್ಟಿ ಒಳಗೆ ರೊಟ್ಟಿ ಹಾಕುವ ಮೊದಲು ಅದರ ಮೇಲೆ ಉಗುಳುತ್ತಿರುವುದು ಕಂಡುಬಂದಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ಕ್ಲಿಪ್ ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕೃತ್ಯಕ್ಕಾಗಿ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆನ್ಲೈನ್‌ನಲ್ಲಿ ನೆಟ್ಟಿಗರು ಒತ್ತಾಯಿಸಿದ್ದಾರೆ.

ಈ ಕೃತ್ಯ ಮಾಡಿದ್ದ ಬುಲಂದ್‌ಶಹರ್ ಜಿಲ್ಲೆಯ ಪಠಾಣ್ ಟೋಲಾ ಪ್ರದೇಶದ ನಿವಾಸಿ ಡ್ಯಾನಿಶ್ ನನ್ನು ಬಂಧಿಸಲಾಗಿದೆ. ವಿವಿಧ ವಿಭಾಗಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

https://twitter.com/i/status/1985578885996523640

ಈ ಕೆಲಸಗಳನ್ನು ನೀವು ಮಾಡಿದ್ರೆ ಸಾಕು; ಲೈಫಲ್ಲಿ ಹ್ಯಾಪಿ ಆಗಿರ್ತೀರಾ

ವಾಷಿಂಗ್ ಮಷಿನ್‌ನಲ್ಲಿ ಬಟ್ಟೆ ಕೊಳೆ ಸರಿಯಾಗಿ ಹೋಗ್ತಿಲ್ವಾ?; ಜಸ್ಟ್ ಈ ರೀತಿ ಮಾಡಿ ಸಾಕು

TAGGED:Use leftovers to make rotiwatch the viral video
Share This Article
Facebook Twitter Copy Link Print
Previous Article ವಾಷಿಂಗ್ ಮಷಿನ್‌ನಲ್ಲಿ ಬಟ್ಟೆ ಕೊಳೆ ಸರಿಯಾಗಿ ಹೋಗ್ತಿಲ್ವಾ?; ಜಸ್ಟ್ ಈ ರೀತಿ ಮಾಡಿ ಸಾಕು
Next Article Relationship ನೀವು ಸುಳ್ಳು ಹೇಳ್ತೀರಾ? ಹುಷಾರು, ಸಂಬಂಧ ಹಾಳಾಗಲು ಸಣ್ಣ ಸುಳ್ಳೇ ಸಾಕು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?