Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಭಾರತಕ್ಕೆ ಮೊದಲ ಪದಕ ತಂದ ಭಾಕರ್: ಏರ್ ಪಿಸ್ತೂಲ್‌ನಲ್ಲಿ ಮನು ಬಾಕರ್‌ಗೆ ಕಂಚು
ದೇಶಪ್ರಮುಖವಿದೇಶ

ಭಾರತಕ್ಕೆ ಮೊದಲ ಪದಕ ತಂದ ಭಾಕರ್: ಏರ್ ಪಿಸ್ತೂಲ್‌ನಲ್ಲಿ ಮನು ಬಾಕರ್‌ಗೆ ಕಂಚು

Share
1 Min Read
SHARE

newsics.com

ಪ್ಯಾರಿಸ್: ಒಲಿಂಪಿಕ್ಸ್ 2024ರ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಬಂದಿದ್ದು ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ.

10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಮನು ಭಾಕರ್ 221.7 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದಿದ್ದು ಕಂಚಿನ ಪದಕ ಗೆದ್ದಿದ್ದಾರೆ.

ದಕ್ಷಿಣ ಕೊರಿಯಾದ ವೈಜೆ ಓ 243.2 ಅಂಕಗಳೊಂದಿಗೆ ಚಿನ್ನದ ಪದಕಕ್ಕೆ ಮುತ್ತಿಟ್ಟರೆ ದಕ್ಷಿಣ ಕೊರಿಯಾದ ವೈಜೆ ಕಿಮ್ 241.3 ಅಂಕಗಳೊಂದಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ.

10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಹರಿಯಾಣ ಮೂಲದ ಮನು ಭಾಕರ್ ಚೊಚ್ಚಲ ಪದಕ ಗೆದ್ದಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಮೊದಲ ಪದಕ ಗೆದ್ದ ಭಾರತೀಯ ಮಹಿಳೆ ಎಂಬ ಖ್ಯಾತಿಗೂ ಮನು ಭಾಕರ್ ಭಾಜನರಾಗಿದ್ದಾರೆ.

ಒಲಿಂಪಿಕ್ಸ್ ನಲ್ಲಿ ಭಾರತ ಮೊದಲ ಪದಕ ಗೆದ್ದಿದೆ. ಕಂಚಿನ ಪದಕದೊಂದಿಗೆ ಭಾರತ ಪದಕ ಬೇಟೆ ಮುಂದುವರಿಸಿದೆ.

https://x.com/mihirsv/status/1817508241124766059

ಮೈಮರೆತು ಗರ್ಭಿಣಿಯಾಗಿಬಿಟ್ಟೆ: ಕರಾಳ ಕಥೆ ಬಿಚ್ಚಿಟ್ಟ ನಟಿ

ಸೆಕ್ಸ್ ಬೆಡ್‌ರೂಮ್‌ಗೆ ಸೀಮಿತವಾಗಿರಬಾರದೇಕೆ?: ಕಂಗನಾ ಈ ರೀತಿ ಹೇಳಿದ್ಯಾಕೆ?

ಕೋಚಿಂಗ್ ಸೆಂಟರ್ ಗೆ ನುಗ್ಗಿದ ನೀರು; 3 ಐಎಎಸ್ ಆಕಾಂಕ್ಷಿಗಳು ಸಾವು

TAGGED:Bakar India's first medal Bronze Manu Bakar air pistol newsics
Share This Article
Facebook Twitter Copy Link Print
Previous Article ಭಾವನಾತ್ಮಕ ಸಂಬಂಧ ಎಂದರೇನು?. ಇದು ಎಷ್ಟು ಅಪಾಯಕಾರಿ ಗೊತ್ತಾ?
Next Article ಪಾಠಕ್ಕೆ ಚಕ್ಕರ್. ನಿದ್ದೆಗೆ ಹಾಜರ್; ಮಕ್ಕಳು ಮಾಡಿದ್ದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?