Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಂದು ಬಿಹಾರದ ವಿಧಾನಸಭೆ ಮೊದಲ ಹಂತದ ಚುನಾವಣೆ:
ದೇಶಪ್ರಮುಖ

ಇಂದು ಬಿಹಾರದ ವಿಧಾನಸಭೆ ಮೊದಲ ಹಂತದ ಚುನಾವಣೆ:

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯಲಿದೆ. 121 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಒಟ್ಟು 1314 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ನವೆಂಬರ್ 11ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ.. 18 ಜಿಲ್ಲೆಗಳ 121 ಕ್ಷೇತ್ರಗಳ 3.75 ಕೋಟಿ ಮತದಾರರು ಇಂದು ಅಭ್ಯರ್ಥಿಗಳ ಹಣೆಬರಹ ತೀರ್ಮಾನಿಸಲಿದ್ದಾರೆ. ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ, ಆರ್.ಜೆ.ಡಿ. ನಾಯಕ, ವಿಪಕ್ಷ ನಾಯಕ ತೇಜಸ್ವಿ ಯಾದವ್, ಲಾಲು ಯಾದವ್ ಅವರ ಹಿರಿಯ ಪುತ್ರ ಜನಶಕ್ತಿ ಜನತಾ ದಳದ ತೇಜ್ ಪ್ರತಾಪ್ ಯಾದವ್ ಕಣದಲ್ಲಿದ್ದಾರೆ.

ಮೊದಲ ಹಂತದ ಅಭ್ಯರ್ಥಿಗಳ ಪೈಕಿ ಶೇಕಡ 36 ರಷ್ಟು ಮಂದಿಯ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ. ಪಾಟ್ನಾ, ನಳಂದ, ವೈಶಾಲಿ, ಮುಜಫ್ಫರ್ ಪುರ, ಮಾಧೇಪುರ ಸೇರಿ ಹಲವು ಜಿಲ್ಲೆಗಳ 45,341 ಬೂತ್ ಗಳಲ್ಲಿ ಮತದಾನ ನಡೆಯಲಿದೆ. 1.98 ಕೋಟಿ ಪುರುಷರು, 758 ತೃತೀಯ ಲಿಂಗಿಗಳು ಸೇರಿ 3.75 ಕೋಟಿ ಮತದಾರರು ಮತದಾನ ಮಾಡಲಿದ್ದಾರೆ

TAGGED:#First #phase #Bihar #assembly #elections
Share This Article
Facebook Twitter Copy Link Print
Previous Article ವಾರ್ಡನ್ ಬೈದಿದ್ದಕ್ಕೆ ನೊಂದು ಹಾಸ್ಟೆಲ್ ಟೆರೇಸ್‌ನಲ್ಲೇ ಜೀವ ಕಳೆದುಕೊಂಡ್ಲಾ ಬಿಎಸ್ಸಿ ವಿದ್ಯಾರ್ಥಿನಿ?: ನಿಗೂಢ ಸಾವು
Next Article ಇಂದೂ ರಾಜ್ಯದಲ್ಲಿ ಮಳೆ ಬರುತ್ತಾ? ಹವಾಮಾನ ಇಲಾಖೆ ಮುನ್ಸೂಚನೆ ಇದೇ ನೋಡಿ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?