Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೊದಲ ಪತ್ನಿಯ ಒಪ್ಪಿಗೆ ಇಲ್ಲದೆ ಮುಸ್ಲಿಂ ಪುರುಷರಿಗೆ 2ನೇ ವಿವಾಹ ನೋಂದಣಿ ಇಲ್ಲ -ಹೈಕೋರ್ಟ್​ನಿಂದ ಆದೇಶ
ದೇಶಪ್ರಮುಖ

ಮೊದಲ ಪತ್ನಿಯ ಒಪ್ಪಿಗೆ ಇಲ್ಲದೆ ಮುಸ್ಲಿಂ ಪುರುಷರಿಗೆ 2ನೇ ವಿವಾಹ ನೋಂದಣಿ ಇಲ್ಲ -ಹೈಕೋರ್ಟ್​ನಿಂದ ಆದೇಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೇರಳ ಹೈಕೋರ್ಟ್ ಇತ್ತೀಚೆಗೆ ಮುಸ್ಲಿಂ ಪುರುಷನ ಎರಡನೇ ವಿವಾಹವನ್ನು ಕೇರಳ ವಿವಾಹ ನೋಂದಣಿ (ಸಾಮಾನ್ಯ) ನಿಯಮಗಳು, 2008 ರ ಅಡಿಯಲ್ಲಿ, ಮೊದಲ ಪತ್ನಿಗೆ ತಿಳಿಸದೆ ಮತ್ತು ವಿಚಾರಣೆ ನಡೆಸದೆ ನೋಂದಾಯಿಸಲಾಗುವುದಿಲ್ಲ ಎಂದು ತೀರ್ಪು ನೀಡಿದೆ.

ಮುಸ್ಲಿಂ ವೈಯಕ್ತಿಕ ಕಾನೂನು ಪುರುಷರಿಗೆ ಬಹು ಪತ್ನಿಯರನ್ನು ಹೊಂದಲು ಅವಕಾಶ ನೀಡುತ್ತದೆಯಾದರೂ ಅಂತಹ ಹಕ್ಕು ಸಮಾನತೆ ಮತ್ತು ನ್ಯಾಯಯುತ ವಿಚಾರಣೆಯ ಸಾಂವಿಧಾನಿಕ ತತ್ವಗಳನ್ನು ಅತಿಕ್ರಮಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಪಿ.ವಿ. ಕುನ್ಹಿಕೃಷ್ಣನ್  ಪೀಠ ಅಭಿಪ್ರಾಯಪಟ್ಟಿದೆ.

ವಿವಾಹ ನೋಂದಣಿಯು ಕಾನೂನು ಬದ್ಧ ಅವಶ್ಯಕತೆಯಾಗಿದೆ. 2008ರ ನಿಯಮಗಳ ಅಡಿಯಲ್ಲಿ ಕಾರ್ಯವಿಧಾನದ ನ್ಯಾಯಸಮ್ಮತತೆಯ ಪ್ರಕಾರ, ಮೊದಲ ಪತ್ನಿಯ ವಿವಾಹವು ಮುಂದುವರಿದರೆ, ಆಕೆಯ ಪತಿಯ ಎರಡನೇ ವಿವಾಹದ ನೋಂದಣಿಗೂ ಮೊದಲು ನೋಟಿಸ್ ನೀಡಬೇಕು ಎಂದು ಕೋರ್ಟ್ ಹೇಳಿದೆ

ವಿವಾಹಿತ ಮುಸ್ಲಿಂ ವ್ಯಕ್ತಿಯು 2008ರ ನಿಯಮಗಳ ಪ್ರಕಾರ.. ಮದುವೆಯನ್ನು ನೋಂದಾಯಿಸಲು ಬಯಸಿದ್ರೆ ಸಾಂವಿಧಾನಿಕ ಆದೇಶಗಳನ್ನು ಗೌರವಿಸಬೇಕು. ಮುಸ್ಲಿಂ ಪುರುಷನು ತನ್ನ ಮೊದಲ ಹೆಂಡತಿಯೊಂದಿಗೆ ವೈವಾಹಿಕ ಸಂಬಂಧವು ಅಸ್ತಿತ್ವದಲ್ಲಿದ್ದಾಗ, ಮೊದಲ ಹೆಂಡತಿಗೆ ಸೂಚನೆ ನೀಡದೆ ಎರಡನೇ ಮದುವೆಯನ್ನು ನೋಂದಾಯಿಸಲು ಮೊದಲ ಹೆಂಡತಿಗೆ ಒತ್ತಡ ಹಾಕುವಂತಿಲ್ಲ ಎಂದಿದೆ.

ಮೊದಲ ಪತ್ನಿ ಎರಡನೇ ವಿವಾಹವನ್ನು ಅಮಾನ್ಯ ಎಂದು ಆರೋಪಿಸಿ ನೋಂದಣಿ ಮಾಡಿಸಲು ಆಕ್ಷೇಪ ವ್ಯಕ್ತಪಡಿಸಿದರೆ ರಿಜಿಸ್ಟ್ರಾರ್ ತಮ್ಮ ಪ್ರಕ್ರಿಯೆಯನ್ನು ಮುಂದುವರೆಸುವಂತಿಲ್ಲ.

 

https://www.newsics.com/2025/11/06/minister-george-smart-meter-illegality-allegations-high-court-reserves-verdict/

TAGGED:#Muslim #men #register #secondmarriage #wife #kerala #HighCourt #orders
Share This Article
Facebook Twitter Copy Link Print
Previous Article ಸಚಿವ ಜಾರ್ಜ್ ಸ್ಮಾರ್ಟ್ ಮೀಟರ್ ಅಕ್ರಮ ಆರೋಪ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Next Article ಇನ್ವಿಟೇಷನ್ ಕಾರ್ಡ್ ಕೊಡೋಕೆ ಬಂದಿದ್ದೇವೆ ಹೇಳಿ ಬಾಗಿಲು ತಟ್ಟಿದ ಜೋಡಿ -ಮುಂದೇನಾಯ್ತು?

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?