Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ವಿಟೇಷನ್ ಕಾರ್ಡ್ ಕೊಡೋಕೆ ಬಂದಿದ್ದೇವೆ ಹೇಳಿ ಬಾಗಿಲು ತಟ್ಟಿದ ಜೋಡಿ -ಮುಂದೇನಾಯ್ತು?
ಕರ್ನಾಟಕ

ಇನ್ವಿಟೇಷನ್ ಕಾರ್ಡ್ ಕೊಡೋಕೆ ಬಂದಿದ್ದೇವೆ ಹೇಳಿ ಬಾಗಿಲು ತಟ್ಟಿದ ಜೋಡಿ -ಮುಂದೇನಾಯ್ತು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಆನೇಕಲ್: ಇನ್ವಿಟೇಷನ್ ಕಾರ್ಡ್  ಕೊಡೋಕೆ ಬಂದಿದ್ದೇವೆ ಎಂದು ಹೇಳಿ ಮನೆಗೆ ಬಂದು ದರೋಡೆ ಮಾಡಿರುವ ಘಟನೆ ಆನೇಕಲ್ ತಾಲ್ಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ.

ಕೈಯಲ್ಲಿ ವಿವಾಹದ ಆಹ್ವಾನ ಪತ್ರಿಕೆ ಹಿಡಿದು ಕಾರ್ಡ್ ಕೊಡಬೇಕಿದೆ ಅಮ್ಮಾಎಂದು ಮನೆಯಲ್ಲಿ ಒಳ ನುಗ್ಗಿದ್ದಾರೆ. ವಿನಯಪೂರ್ವಕವಾಗಿ ಮಾತನಾಡಿ ನಂಬಿಕೆ ಗಳಿಸಿದ ಮಹಿಳಾ ಆರೋಪಿ, ಸ್ವಲ್ಪ ನೀರು ಕೊಡ್ತೀರಾ? ಎಂದು ಕೇಳಿದ್ದಾರೆ. ಆ ತಕ್ಷಣ ನಾಗವೇಣಿ ಅಡುಗೆಮನೆಗೆ ತೆರಳಿ ನೀರು ತರಲು ಹೋಗಿದ್ದಾರೆ. ಇದೇ ಸಂಧರ್ಭ ಬಾಗಿಲ ಹೊರಗಿದ್ದ ಪುರುಷ ಆರೋಪಿ ಒಳನುಗ್ಗಿ, ಇಬ್ಬರೂ ಸೇರಿ ನಾಗವೇಣಿಯನ್ನು ಹಿಡಿದು ಕೈಕಾಲು ಕಟ್ಟಿ, ಅವರು ಕತ್ತಿಗೆ ಚಾಕು ಇಟ್ಟು ಬೆದರಿಸಿ, ಬೀರುವಿನ ಲಾಕರ್ ಕೀ ಕೇಳಿಕೊಂಡು ಸುಮಾರು 200 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು.

ನಾಗವೇಣಿ ಬೆದರಿಕೆಯಿಂದ ತತ್ತರಿಸಿದರೂ, ಅಪಾಯ ಕಡಿಮೆಯಾದ ತಕ್ಷಣ ಮೊಬೈಲ್ ಮೂಲಕ ಸ್ನೇಹಿತೆಗೆ ಕರೆಮಾಡಿ ಘಟನೆಯ ಮಾಹಿತಿ ನೀಡಿದ್ದಾರೆ. ಸ್ನೇಹಿತೆ ತಕ್ಷಣ ನೆರಳೂರಿನ ನಿವಾಸಿಗಳನ್ನು ಹಾಗೂ ಪೊಲೀಸರನ್ನು ಸಂಪರ್ಕಿಸಿದ್ದಾಳೆ. ಇದಾದ ನಂತರ ಬಾಗಿಲು ತೆರೆದು ನಾಗವೇಣಿ ವಿಚಾರಿಸಿದ್ದಾರೆ.

ರವಿಕುಮಾರ್ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಘಟನೆಯ ಸಮಯದಲ್ಲಿ ಕೆಲಸಕ್ಕೆ ಹೋಗಿದ್ದಾರೆ. ಮನೆಯಲ್ಲಿ ಗೃಹಿಣಿ ನಾಗವೇಣಿ ಒಬ್ಬರೇ ಇದ್ದರು. ಈ ಸಂದರ್ಭದಲ್ಲಿ ಕಳ್ಳರ ಖತರ್ನಾಕ್ ಜೋಡಿ ಮನೆ ಬಾಗಿಲು ತಟ್ಟಿ ವಿಕೃತಿ ಮೆರೆದಿದೆ.

 

TAGGED:#couple #knocked #door #robbery #anekal #police #case
Share This Article
Facebook Twitter Copy Link Print
Previous Article ಮೊದಲ ಪತ್ನಿಯ ಒಪ್ಪಿಗೆ ಇಲ್ಲದೆ ಮುಸ್ಲಿಂ ಪುರುಷರಿಗೆ 2ನೇ ವಿವಾಹ ನೋಂದಣಿ ಇಲ್ಲ -ಹೈಕೋರ್ಟ್​ನಿಂದ ಆದೇಶ
Next Article ಸಪ್ತಪದಿ ತುಳಿದಿಲ್ಲವೆಂದ ಮಾತ್ರಕ್ಕೆ ಹಿಂದೂ ವಿವಾಹ ಕಾಯ್ದೆಯಿಂದ ಹೊರಗಿಡಲು ಸಾಧ್ಯವಿಲ್ಲ – ಹೈಕೋರ್ಟ್ ಮಹತ್ವದ ತೀರ್ಪು

Popular Posts

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?