Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಪಾಠಕ್ಕೆ ಚಕ್ಕರ್. ನಿದ್ದೆಗೆ ಹಾಜರ್; ಮಕ್ಕಳು ಮಾಡಿದ್ದೇನು?
Uncategorizedದೇಶಪ್ರಮುಖವೈರಲ್

ಪಾಠಕ್ಕೆ ಚಕ್ಕರ್. ನಿದ್ದೆಗೆ ಹಾಜರ್; ಮಕ್ಕಳು ಮಾಡಿದ್ದೇನು?

Share
1 Min Read
SHARE

newsics.com
ಶಾಲಾ ಶಿಕ್ಷಕಿಯೊಬ್ಬರು, ಶಾಲಾ ಸಮಯದಲ್ಲಿ ಗಡದ್ದಾಗಿ ನಿದ್ದೆ ಹೊಡೆಯುತ್ತಿದ್ದ ಒಂದು ನಾಚಿಗೇಡಿ ಘಟನೆಯು ಉತ್ತರ ಪ್ರದೇಶದ ಅಲಿಘಢನಲ್ಲಿ ನಡೆದಿದೆ. ಅಲಿಘಡ ಜಿಲ್ಲೆಯ ಧನಿಪುರ್ ಬ್ಲಾಕ್ನ ಗೋಕುಲಪುರ ಎಂಬ ಗ್ರಾಮದಲ್ಲಿ ಇಂತಹದೊಂದು ಘಟನೆ ನಡೆದಿದ್ದು, ಶಿಕ್ಷಕಿ ಪಾಠದ ಸಮದಯಲ್ಲಿ ನಿದ್ರೆಗೆ ಜಾರಿದ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಶಿಕ್ಷಕಿಯ ಬೇಜಾಬ್ದಾರಿತನಕ್ಕೆ ಸಾರ್ವಜನಿಕರು ಛೀಮಾರಿ ಹಾಕುತ್ತಿದ್ದಾರೆ.

https://www.newsics.com/wp-content/uploads/2024/07/hzf85nHtfil4ka6Q.mp4
ಒಂದು ಕಡೆ ಮಕ್ಕಳಿಗೆ ಪಾಠ ಮಾಡುವುದನ್ನು ಬಿಟ್ಟು ಗಡದ್ದಾಗಿ ಶಿಕ್ಷಕಿ ನಿದ್ದೆ ಹೊಡೆಯುತ್ತಿದ್ದರೆ ಮತ್ತೊಂದು ಕಡೆ ಸುತ್ತಲೂ ನಿಂತ ಮಕ್ಕಳು ಬೀಸಣಿಕೆಯಿಂದ ಆಕೆಗೆ ಗಾಳಿ ಬೀಸುತ್ತಿರುವುದು, ನಮ್ಮ ಹಳ್ಳಿಗಳಲ್ಲಿ ಇರುವ ಶಿಕ್ಷಣದ ವ್ಯವಸ್ಥೆಗೆ ಹಿಡದ ಕೈಗನ್ನಡಿಯಂತೆ ಕಾಣುತ್ತಿತ್ತು. ಯಾವಾಗ ಈ ವಿಡಿಯೋದ ದೊಡ್ಡದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಯ್ತೋ, ವಿಡಿಯೋ ಅಲ್ಲಿ ಕಲಿಯುತ್ತಿರುವ ಪೋಷಕರ ಕಣ್ಣಿಗೆ ಬಿತ್ತೋ ಶಿಕ್ಷಕಿಯ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

TAGGED:Chakra to lesson. Hajr to sleep; What did the children do?
Share This Article
Facebook Twitter Copy Link Print
Previous Article ಭಾರತಕ್ಕೆ ಮೊದಲ ಪದಕ ತಂದ ಭಾಕರ್: ಏರ್ ಪಿಸ್ತೂಲ್‌ನಲ್ಲಿ ಮನು ಬಾಕರ್‌ಗೆ ಕಂಚು
Next Article ಇನ್ಮುಂದೆ ಆತ್ಮಗಳ ಜತೆಗೂ ಮಾತಾಡಬಹುದು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?