Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೈತರ ಜೊತೆ ಸಚಿವ ಪಾಟೀಲ್ ನಡೆಸಿದ ಸಂಧಾನ ಸಭೆ ವಿಫಲ – 8ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ
ಕರ್ನಾಟಕಪ್ರಮುಖ

ರೈತರ ಜೊತೆ ಸಚಿವ ಪಾಟೀಲ್ ನಡೆಸಿದ ಸಂಧಾನ ಸಭೆ ವಿಫಲ – 8ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ: ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ , ಹೋರಾಟದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಂದು ವಾರದಿಂದಲೂ ನಡೆಯುತ್ತಿರುವ ಪ್ರತಿಭಟನೆ ಇಂದು ಉಗ್ರ ರೂಪ ತಾಳುವ ಸಾಧ್ಯತೆ ಇದೆ. ಪ್ರತೀ ಟನ್‌ ಕಬ್ಬಿಗೆ 3500 ರೂಪಾಯಿ ಕೊಡಲೇ ಬೇಕು ಎಂದು ಪಟ್ಟು ಹಿಡಿದಿರೋ ಕಬ್ಬು ಬೆಳೆಗಾರರು, ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಒಂದು ವಾರದಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ಅದೇ ಹೋರಾಟ ಇಂದು 8 ನೇ ದಿನಕ್ಕೆ ಕಾಲಿಟ್ಟಿದೆ. .

ಕಬ್ಬು ಬೆಳೆಗಾರರ ಹೋರಾಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಾಥ್ ನೀಡಿದ್ದ ಬೆನ್ನಲ್ಲೇ ಸರ್ಕಾರ ರೈತರೊಂದಿಗೆ ಮಾತುಕತೆಗೆ ಮುಂದಾಗಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ರೈತ ಮುಖಂಡರ ಜೊತೆ ಹೋರಾಟಗಾರರ ಜೊತೆ ಮಾತುಕತೆ ನಡೆಸಿ ಮನವೊಲಿಸುವ ಯತ್ನ ನಡೆಸಿದರು. ಆದರೆ ಸಚಿವರು ನಡೆಸಿದ ಸಂಧಾನ ಸಭೆ ವಿಫಲವಾಗಿದೆ. ಇಂಫದೂ ಕೂಡ ಕಬ್ಬು ಬೆಳೆಗಾರರು ಹೋರಾಟ ನಡೆಸುತ್ತಿದ್ದಾರೆ.

ಕಬ್ಬು ಬೆಳೆಗಾರರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿ ಮನವರಿಕೆ ಮಾಡಿ. ನಾಳೆ ಸಂಜೆಯೊಳಗೆ ನಿರ್ಧಾರ ತಿಳಿಸುವಂತೆ ರೈತ ಮುಖಂಡರು ಗಡುವು ನೀಡಿದ್ದಾರೆ. ಬೇಡಿಕೆ ಈಡೇರಿಸಿದರೆ ಪ್ರತಿಭಟನೆ ಹಿಂಪಡೆಯುತ್ತೇವೆ. ಇಲ್ಲವಾದಲ್ಲಿ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

https://www.newsics.com/2025/11/06/kumbh-mela-beauty-monalisa-makes-her-telugu-film-debut/

TAGGED:#Minister #Patil #farmers #sugarcane #struggle #belagavi
Share This Article
Facebook Twitter Copy Link Print
Previous Article ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಕುಂಭಮೇಳದ ಸುಂದರಿ ಮೊನಾಲಿಸಾ
Next Article ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ: ಸರ್ಕಾರದ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Popular Posts

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

You Might Also Like

ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?