Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ: ಸರ್ಕಾರದ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಕರ್ನಾಟಕಪ್ರಮುಖ

ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ: ಸರ್ಕಾರದ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Share
1 Min Read
SHARE

newsics.com

ಧಾರವಾಡ: ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರವಾಗಿ ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರಕ್ಕೆ ಸಂಬಂಧಪಟ್ಟಂತೆ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ತೆರವು ಕೋರಿದ್ದ ಅರ್ಜಿಯ ಕುರಿತಂತೆ ಧಾರವಾಡ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿದ್ದು, ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು.

ಇದಕ್ಕೆ ತಡೆ ನೀಡಲು ವಿಭಾಗೀಯ ಪೀಠ ನಿರಾಕರಿಸಿದೆ. ಅಕ್ಟೋಬರ್ 28ರಂದು ಹೈಕೋರ್ಟ್ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ತಡೆಯಾಜ್ಞೆಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರದ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.

ನವೆಂಬರ್ 4ರಂದು ನಡೆದಿದ್ದ ಅರ್ಜಿಯ ವಿಚಾರಣೆ ವಾದ ಪ್ರತಿವಾದ ಆಲಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಗುರುವಾರ (ನ.6) ಹೈಕೋರ್ಟ್ ವಿಭಾಗೀಯ ಪೀಠ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ವಿಭಾಗೀಯ ಪೀಠ ನಕಾರ ವ್ಯಕ್ತಪಡಿಸಿದೆ. ತಡೆ ತೆರವಿಗೆ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿ, ರಾಜ್ಯ ಸರ್ಕಾರದ ಮೇಲ್ಮನವಿಯನ್ನು ವಜಾಗೊಳಿಸಿತು.

TAGGED:High Court dismisses government's appeal on mandatory permission for events on government land
Share This Article
Facebook Twitter Copy Link Print
Previous Article ರೈತರ ಜೊತೆ ಸಚಿವ ಪಾಟೀಲ್ ನಡೆಸಿದ ಸಂಧಾನ ಸಭೆ ವಿಫಲ – 8ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ
Next Article ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ನಿಂದ ಭಕ್ತರಿಗೆ ವಂಚನೆ, ಪ್ರಕರಣ ದಾಖಲು

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?