Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಖ್ಯಾತ ಯೂಟ್ಯೂಬರ್‌ ಅನುನಯ್ ಸೂದ್ ಅಮೆರಿಕದಲ್ಲಿ ಸಾವು
ದೇಶವಿದೇಶ

ಖ್ಯಾತ ಯೂಟ್ಯೂಬರ್‌ ಅನುನಯ್ ಸೂದ್ ಅಮೆರಿಕದಲ್ಲಿ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub

newsics.com

ದುಬೈ: ಸಾಮಾಜಿಕ ಮಾಧ್ಯಮ ಇನ್ಫ್ಲುಯೆನ್ಸರ್ ಮತ್ತು ಛಾಯಾಗ್ರಾಹಕ ಅನುನಯ್ ಸೂದ್  ಅಮೆರಿಕದ ಲಾಸ್ ವೇಗಸ್‍ನಲ್ಲಿ ನಿಧನರಾಗಿದ್ದಾರೆ. ಸಾವಿಗೆ ಏನು ಕಾರಣ ಎಂಬುದು ತಿಳಿದು ಬಂದಿಲ್ಲ.

ಟ್ರಾವೆಲ್ ಕಂಟೆಂಟ್ ಕ್ರಿಯೇಟರ್ ಆಗಿದ್ದ ಅನುನಯ್ ಅವರು, ಜಗತ್ತಿನ ಹಲವಾರು ದೇಶಗಳಿಗೆ ಪ್ರಯಾಣಿಸಿದ್ದರು. ನಂತರ ತಮ್ಮ ಪ್ರಯಾಣದ ಅನುಭವವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದರು. ಈ ಮೂಲಕ ಅವರು ಇನ್‌ಸ್ಟಾಗ್ರಾಮ್‌ನಲ್ಲಿ 1.4 ಮಿಲಿಯನ್ ಫಾಲೋವರ್ಸ್‌ ಹೊಂದಿದ್ದರು.

ಅನುನಯ್ ಕುಟುಂಬವು ನವೆಂಬರ್ 6, 2025 ರಂದು ಮುಂಜಾನೆ ಇನ್‌ಸ್ಟಾಗ್ರಾಮ್‌ನಲ್ಲಿ ಈ ಹೃದಯವಿದ್ರಾವಕ ಸುದ್ದಿಯನ್ನು ಹಂಚಿಕೊಂಡಿತು. ಈ ಕಷ್ಟದ ಸಮಯದಲ್ಲಿ ಅವರ ಗೌಪ್ಯತೆಯನ್ನು ಗೌರವಿಸುವಂತೆ ಅನುಯಾಯಿಗಳಲ್ಲಿ ಮನವಿ ಮಾಡಿತು. ಜನರು ಅವರ ಖಾಸಗಿ ಆಸ್ತಿಯ ಬಳಿ ಸೇರದಂತೆ ಮತ್ತು ಅವರ ಕುಟುಂಬ ಮತ್ತು ಪ್ರೀತಿಪಾತ್ರರನ್ನು ಸ್ಮರಿಸಿ ಪ್ರಾರ್ಥಿಸಬೇಕು ಎಂದು ಅವರು ವಿನಂತಿಸಿದರು. ಅನುನಯ್ ಸಾವಿಗೆ ಕಾರಣ ತಿಳಿದು ಬಂದಿಲ್ಲ.

https://www.newsics.com/2025/11/06/famous-youtuber-anunay-sood-dies-in-america/

TAGGED:#Famous #YouTuber #AnunaySood #dies #America
Share This Article
Facebook Twitter Copy Link Print
Previous Article ಭಾರೀ ಸರಣಿ ದಾಳಿಗಳಿಗೆ ಉಗ್ರ ಸಂಘಟನೆಗಳ ಸಂಚು, ಜಮ್ಮು- ಕಾಶ್ಮೀರ ಸೇರಿ ದೇಶದೆಲ್ಲೆಡೆ ಕಟ್ಟೆಚ್ಚರ
Next Article ಸರ್ ನಿಮ್ಮ ಸ್ಕಿನ್‌ ಕೇರ್‌ ರೊಟೀನ್‌ ಏನು ಎಂದು ಕೇಳಿದ ಕ್ರಿಕೆಟರ್ ಹರ್ಲಿನ್

Popular Posts

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?