Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರತಿ ಟನ್ ಕಬ್ಬಿಗೆ ರೂ.3,200 ನೀಡಲು ನಿರ್ಧಾರ: ಸಿಎಂ ಸಿದ್ಧರಾಮಯ್ಯ ಘೋಷಣೆ
ಕರ್ನಾಟಕಪ್ರಮುಖ

ಪ್ರತಿ ಟನ್ ಕಬ್ಬಿಗೆ ರೂ.3,200 ನೀಡಲು ನಿರ್ಧಾರ: ಸಿಎಂ ಸಿದ್ಧರಾಮಯ್ಯ ಘೋಷಣೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub

newsics.com

ಬೆಂಗಳೂರು: 3,500 ಪ್ರತಿ ಟನ್ ಕಬ್ಬಿಗೆ ನೀಡಬೇಕು ಎಂಬುದಾಗಿ ರೈತರು ಒತ್ತಾಯಿಸುತ್ತಿದ್ದಾರೆ. ನಾನು ವಿವಿಧ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ನಾವು 3,200 ರೂಪಾಯಿ ಪ್ರತಿ ಟನ್ ಕಬ್ಬಿಗೆ ನೀಡಲು ನಿರ್ಧರಿಸಿದ್ದೇವೆ. 11.25 ರಿಕವರಿ ಬಂದರೇ 3,500 ರೂಪಾಯಿ, 10.25 ರಿಕವರಿ ಬಂದರೇ 3,100 ರೂಪಾಯಿ ಪ್ರತಿ ಟನ್ ಗೆ ನೀಡಲಾಗುತ್ತದೆ.
ಇದನ್ನು ರೈತರಿಗೆ ಈಗಾಗಲೇ ಮುಟ್ಟಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಪ್ರತಿಭಟನೆ ಕುರಿತಂತೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಬಿಜಾಪುರದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಬಹಳ ಸುದೀರ್ಘವಾಗಿ ಚರ್ಚಿಸಲಾಯಿತು. ನಾನು ಸಚಿವ ಹೆಚ್.ಕೆ ಪಾಟೀಲ್ ಅವರಿಗೂ ರೈತರೊಂದಿಗೆ ಚರ್ಚಿಸುವಂತೆ ಸೂಚಿಸಿದ್ದೆನು. ಅವರು ಹೋಗಿ ರೈತರೊಂದಿಗೆ ಚರ್ಚಿಸಿದ್ದಾರೆ ಎಂದರು.
ನಿನ್ನೆ ರೈತರೊಂದಿಗೆ ಸಚಿವ ಹೆಚ್.ಕೆ ಪಾಟೀಲ್, ಎಂ.ಬಿ ಪಾಟೀಲ್ ಮಾತನಾಡಿದ್ದಾರೆ. ನಾವು ಪ್ರತಿಭಟನೆಯನ್ನು ಬಹಳ ಗಂಭೀರವಾಗಿ ಪರಿಗಣಿಸುವಂತ ಕೆಲಸ ಮಾಡಿದೆ. ನಮ್ಮ ಸರ್ಕಾರ ಯಾವತ್ತೂ ರೈತರ ಪರವಾಗಿರುವಂತದ್ದಾಗಿದೆ. ಸಕ್ಕರೆ ಕಾರ್ಖನೆಯು ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರುಗಳದ್ದಾಗಿದೆ. ಸತೀಶ್ ಜಾರಕಿಹೊಳಿ ಅವರು ಡಿಸಿ, ಎಸ್ಪಿಯನ್ನು ರೈತರೊಂದಿಗೆ ಮಾತನಾಡಲು ಕಳುಹಿಸಿದ್ದಾರೆ. ಅವರು ಹೋಗಿ ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿ ಮಾತನಾಡಿದ್ದಾರೆ ಎಂದರು.

ಅಪ್ರಾಪ್ತೆ ತಂಗಿಗೆ ಮಗು ಕರುಣಿಸಿ ಜೈಲುಪಾಲಾದ ಅಣ್ಣ

TAGGED:200 per tonne of sugarcaneCM Siddaramaiah announces decision to pay Rs. 3
Share This Article
Facebook Twitter Copy Link Print
Previous Article ಬೆಟ್ಟಿಂಗ್ ಪ್ರಕರಣ: ‘ED’ಯಿಂದ ಕ್ರಿಕೆಟಿಗ ಸುರೇಶ್ ರೈನಾ, ಶಿಖರ್ ಧವನ್ ಗೆ ಸೇರಿದ 11.14 ಕೋಟಿ ಆಸ್ತಿ ಜಪ್ತಿ
Next Article ಮೊಬೈಲ್ ಫೋನ್ ಕಳುವಾದರೆ, ಈ ಸರ್ಕಾರಿ ಪೋರ್ಟಲ್ನಲ್ಲಿ ಮಾಹಿತಿ ಹಾಕಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?