Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚರಂಡಿಯಲ್ಲಿ ಶಿರಚ್ಛೇದಗೊಂಡ ಮಹಿಳೆಯ ನಗ್ನ ಮೃತದೇಹ ಪತ್ತೆ
ದೇಶಪ್ರಮುಖ

ಚರಂಡಿಯಲ್ಲಿ ಶಿರಚ್ಛೇದಗೊಂಡ ಮಹಿಳೆಯ ನಗ್ನ ಮೃತದೇಹ ಪತ್ತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub

newsics.com

ನೊಯ್ಡಾ: ಅಪರಿಚಿತ ಮಹಿಳೆಯೊಬ್ಬರ ತಲೆಯಿಲ್ಲದ ನಗ್ನ ಮೃತದೇಹವೊಂದು ನೋಯ್ಡಾದ ಸೆಕ್ಟರ್ 108 ರಲ್ಲಿರುವ ಚರಂಡಿಯಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ ಗುರುವಾರ ಬೆಳಿಗ್ಗೆ ನೋಯ್ಡಾದ ಸೆಕ್ಟರ್ 108 ರಲ್ಲಿರುವ ಚರಂಡಿಯೊಂದರಲ್ಲಿ ಮಹಿಳೆಯೊಬ್ಬರ ನಗ್ನ ಮೃತದೇಹ ಪತ್ತೆಯಾಗಿದೆ, ಮೃತದೇಹದ ತಲೆ, ಹಾಗೂ ಕೈಗಳನ್ನು ಕತ್ತರಿಸಲಾಗಿದ್ದು, ಬೇರೆ ಯಾವುದೋ ಪ್ರದೇಶದಿಂದ ಮಹಿಳೆಯನ್ನು ಹತ್ಯೆಗೈದು ಬಳಿಕ ದೇಹದ ಭಾಗಗಳನ್ನು ತುಂಡರಿಸಿ ಇಲ್ಲಿನ ಚರಂಡಿಯಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದು, ಮೃತ ಮಹಿಳೆಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.
ದಾರಿಯಲ್ಲಿ ಹೋಗುತ್ತಿದ್ದ ಇಲ್ಲಿನ ಸ್ಥಳೀಯರು ಚರಂಡಿಯಲ್ಲಿ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಮಹಿಳೆಯ ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಆರೋಪಿಗಳ ಪತ್ತೆಗೆ ತಂಡ:
ಇನ್ನು ಚರಂಡಿಯಲ್ಲಿ ಪತ್ತೆಯಾಗಿರುವ ಮೃತ ಮಹಿಳೆಯ ಹಂತಕರ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ, ಪ್ರಾಥಮಿಕ ಮಾಹಿತಿ ಪ್ರಕಾರ ಮಹಿಳೆ ಬೇರೆ ಪ್ರದೇಶಕ್ಕೆ ಸೇರಿದವರಾಗಿರುವ ಶಂಕೆ ಇದ್ದು ದೇಹದ ಭಾಗಗಳನ್ನು ತುಂಡರಿಸಿ ಒಂದೊಂದು ಕಡೆ ವಿಲೇವಾರಿ ಮಾಡಿರುವ ಸಾಧ್ಯತೆಗಳು ಇವೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

https://x.com/noidapolice/status/1986362427857125573?ref_src=twsrc%5Etfw%7Ctwcamp%5Etweetembed%7Ctwterm%5E1986362427857125573%7Ctwgr%5Edf2d2f3eb423fd6150605a87ef539a0db598f611%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಮೊಬೈಲ್ ಫೋನ್ ಕಳುವಾದರೆ, ಈ ಸರ್ಕಾರಿ ಪೋರ್ಟಲ್ನಲ್ಲಿ ಮಾಹಿತಿ ಹಾಕಿ

TAGGED:Naked body of decapitated woman found in drain
Share This Article
Facebook Twitter Copy Link Print
Previous Article ಮೊಬೈಲ್ ಫೋನ್ ಕಳುವಾದರೆ, ಈ ಸರ್ಕಾರಿ ಪೋರ್ಟಲ್ನಲ್ಲಿ ಮಾಹಿತಿ ಹಾಕಿ
Next Article ಚುನಾವಣೆ ರಾಜಕೀಯ ನಿವೃತ್ತಿ ಘೋಷಿಸಿದ ಭದ್ರಾವತಿ ಶಾಸಕ ಸಂಗಮೇಶ್ವರ್

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?