Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಫಿಕ್ಸ್: ಎಲ್ಲಿ, ಯಾವಾಗ?
ಪ್ರಮುಖಮನರಂಜನೆ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಫಿಕ್ಸ್: ಎಲ್ಲಿ, ಯಾವಾಗ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub

newsics.com

ಹಲವು ವರ್ಷಗಳಿಂದ ಡೇಟಿಂಗ್ ನಲ್ಲಿದ್ದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ- ವಿಜಯ್ ದೇವರಕೊಂಡಗೆ ಕಡೆಗೂ ಕಂಕಣ ಕೂಡಿ ಬಂದಿದ್ದು, ಮದುವೆ ಫಿಕ್ಸ್ ಆಗಿದೆ. ಫೆಬ್ರವರಿ 26, 2026 ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಲಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ‘thecinegossips’ ಎಂಬ ಖಾತೆಯಿಂದ ವೈರಲ್ ಆಗಿರುವ ಪೋಸ್ಟ್ ನಲ್ಲಿ ಉದಯಪುರದ ಸುಂದರ ಅರಮನೆಯಲ್ಲಿ ವಿವಾಹ ನಡೆಯಲಿದೆ ಎಂದು ಹೇಳಿಕೊಂಡಿದೆ.
ಆದರೆ, ಈ ಸುದ್ದಿಯನ್ನು ರಶ್ಮಿಕಾ ಮಂದಣ್ಣ ಆಗಲಿ ಅಥವಾ ವಿಜಯ್ ದೇವರಕೊಂಡ ಆಗಲಿ ಅಧಿಕೃತವಾಗಿ ದೃಢಪಡಿಸಿಲ್ಲ .

ಕಳೆದ ತಿಂಗಳು ಈ ಜೋಡಿಯ ನಿಶ್ಚಿತಾರ್ಥ ನಡೆದಿರುವ ಬಗ್ಗೆ ವರದಿಯಾಗಿತ್ತು. ಆದರೆ, ಈ ಬಗ್ಗೆ ಯಾರೂ ಅಧಿಕೃತವಾಗಿ ಹೇಳಿಕೊಂಡಿರಲಿಲ್ಲ.
ಹೈದರಾಬಾದ್‌ನಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಸಮಾರಂಭದಲ್ಲಿ ಕುಟುಂಬ ಸದಸ್ಯರು ಮತ್ತು ಬೆರಳೆಣಿಕೆಯಷ್ಟು ಆಪ್ತ ಸ್ನೇಹಿತರು ಮಾತ್ರ ಭಾಗವಹಿಸಿದ್ದರು ಎಂದು ಹೇಳಲಾಗಿತ್ತು.
ಇತ್ತೀಚೆಗೆ ಬಿಡುಗಡೆಯಾದ ‘Thamma’ ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ, ರಶ್ಮಿಕಾ ಅವರ ನಿಶ್ಚಿತಾರ್ಥದ ಸುತ್ತಲಿನ ವದಂತಿಗಳ ಬಗ್ಗೆ ಪ್ರಶ್ನಿಸಲಾಗಿತ್ತು. ಅವರು, ನಗುನಗುತ್ತಾ, ಎಲ್ಲರಿಗೂ ಅದರ ಬಗ್ಗೆ ತಿಳಿದಿದೆ ಎಂದು ಹೇಳಿದ್ದರು.
ಜಗಪತಿ ಬಾಬು ಅವರ ಟಾಕ್ ಶೋ ಜಯಮ್ಮು ನಿಶ್ಚಯಮ್ಮೂರ್ ನಲ್ಲಿ ರಶ್ಮಿಕಾ ತಮ್ಮ ನಿಶ್ಚಿತಾರ್ಥದ ಉಂಗುರವನ್ನು ತೋರಿಸಿದ್ದರು. ಜಗಪತಿ ಬಾಬು ರಶ್ಮಿಕಾ ಅವರನ್ನು ಬೆರಳುಗಳಲ್ಲಿರುವ ಎರಡು ಉಂಗುರಗಳ ಬಗ್ಗೆ ಕೇಳಿದಾಗ ಆ ಎರಡೂ ಉಂಗುರಗಳು ಅತ್ಯಂತ ಮುಖ್ಯವೆಂದು ರಶ್ಮಿಕಾ ಹೇಳಿದ್ದರು. ಅದರಲ್ಲಿ ಒಂದು ನಟಿಗೆ ಅತ್ಯಂತ ಮುಖ್ಯವಾಗಿದೆ ಎಂದು ಜಗಪತಿ ಬಾಬು ಹೇಳುವ ಮೂಲಕ ಅವರನ್ನು ಮತ್ತಷ್ಟು ಕಾಲೆಳೆದಿದ್ದರು. ಇದಕ್ಕೆ, ರಶ್ಮಿಕಾ ನಾಚಿಕೆಪಡುತ್ತಾ ಅದನ್ನು ಆನಂದಿಸುತ್ತಿದ್ದೇನೆ ಅಂತಾ ಹೇಳಿದ್ದರು.

ಮಕ್ಕಳು ಪ್ರತಿಯೊಂದು ಸಣ್ಣ ವಿಷಯಕ್ಕೂ ಅಳುತ್ತಾರಾ? ಜಸ್ಟ್ ಹೀಗೆ ಮಾಡಿ ಥಟ್ ಅಂತಾ ಅಳು ನಿಲ್ಲಿಸುತ್ತಾರೆ!

TAGGED:Rashmika MandannaVijay Deverakonda wedding fixed: Wherewhen?
Share This Article
Facebook Twitter Copy Link Print
Previous Article ಮಕ್ಕಳು ಪ್ರತಿಯೊಂದು ಸಣ್ಣ ವಿಷಯಕ್ಕೂ ಅಳುತ್ತಾರಾ? ಜಸ್ಟ್ ಹೀಗೆ ಮಾಡಿ ಥಟ್ ಅಂತಾ ಅಳು ನಿಲ್ಲಿಸುತ್ತಾರೆ!
Next Article ಮನೆಯೊಳಗೆ ಮಲ್ಲಮ್ಮ ಮತ್ತೊಮ್ಮೆ ಎಂಟ್ರಿ? ರೀ ಎಂಟ್ರಿ ಬಗ್ಗೆ ಮಲ್ಲಮ್ಮ ಹೇಳಿದ್ದೇನು?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?