Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನ. 28ರಂದು ಉಡುಪಿಯಲ್ಲಿ ಒಂದು ಲಕ್ಷ ಭಕ್ತರ ಜೊತೆ ಪ್ರಧಾನಿ ಮೋದಿ ಭಗವದ್ಗೀತೆ ಶ್ಲೋಕ ಪಠಣ
ಕರ್ನಾಟಕಪ್ರಮುಖ

ನ. 28ರಂದು ಉಡುಪಿಯಲ್ಲಿ ಒಂದು ಲಕ್ಷ ಭಕ್ತರ ಜೊತೆ ಪ್ರಧಾನಿ ಮೋದಿ ಭಗವದ್ಗೀತೆ ಶ್ಲೋಕ ಪಠಣ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub

newsics.com

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಶನಿವಾರದಿಂದ ಒಂದು ತಿಂಗಳ ಕಾಲ ಬೃಹತ್ ಗೀತೋತ್ಸವ ಕಾರ್ಯಕ್ರಮ ನಡೆಯಲಿದೆ. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಉತ್ಸವ ಉದ್ಘಾಟಿಸಲಿದ್ದಾರೆ.

 

ಇದರ ಅಂಗವಾಗಿ ನವೆಂಬರ್ 28ರಂದು ನಡೆಯುವ ಲಕ್ಷ ಕಂಠ ಗೀತಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದು, ಶ್ರೀ ಕೃಷ್ಣನ ಸನ್ನಿಧಿಯಲ್ಲಿ ಭಗವದ್ಗೀತೆಯ 10 ಶ್ಲೋಕ ಪಠಣ ಮಾಡಲಿದ್ದಾರೆ. ನವೆಂಬರ್ 30ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

 

ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಎರಡು ವರ್ಷದ ಹಿಂದೆ ನಾನು ಕೋಟಿ ಗೀತಾ ಲೇಖನ ಯಜ್ಞ ಸಂಕಲ್ಪಿಸಿದ್ದೆ. ಅದು ಪೂರ್ಣಗೊಳ್ಳುತ್ತಿದೆ. ಇದರ ಅಂಗವಾಗಿ ಬೃಹತ್ ಗೀತೋತ್ಸವ ಆಯೋಜಿಸಲಾಗುತ್ತಿದೆ. ಪ್ರಧಾನಿ ಮೋದಿ ಅವರು ಗೀತೆಗೆ ಜಾಗತಿಕ ಮನ್ನಣೆ ಸಿಗುವಂತೆ ಮಾಡಿದ್ದಾರೆ. ಕೋಟಿ ಗೀತಾ ಯಜ್ಞವನ್ನು ಶ್ರೀ ಕೃಷ್ಣನಿಗೆ ಮೋದಿ ಅವರಿಂದಲೇ ಅರ್ಪಣೆ ಮಾಡಿಸಬೇಕು ಎನ್ನುವ ಆಶಯದಂತೆ ಪ್ರಧಾನಿ ಅವರನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

 

ನ. 28ರಂದು ಮಧ್ಯಾಹ್ನ 12 ಗಂಟೆಗೆ ಮೋದಿ ಕೃಷ್ಣಮಠಕ್ಕೆ ಆಗಮಿಸಲಿದ್ದಾರೆ. ಸುಮಾರು 2.50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಚಿನ್ನದ ಹೊದಿಕೆಯ ಸುವರ್ಣ ತೀರ್ಥ ಮಂಟಪ ಮತ್ತು ಕನಕನ ಕಿಂಡಿ ಉದ್ಘಾಟಿಸಲಿದ್ದಾರೆ. ನಂತರ ಭಗವದ್ಗೀತೆ ಪಠಣ ಮಾಡುತ್ತಿರುವ ಒಂದು ಲಕ್ಷ ಭಕ್ತರೊಂದಿಗೆ ಕೊನೆಯ 10 ಶ್ಲೋಕಗಳನ್ನು ಪಠಣ ಮಾಡಲಿದ್ದಾರೆ, ಮಠದ ಬಳಿಯ ವಿಶಾಲ ಗದ್ದೆಯಲ್ಲಿ ಗಾಯನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಸಭಾ ಕಾರ್ಯಕ್ರಮ ನಡೆಯಲಿದೆ.

TAGGED:#PM #Modi #BhagavadGita #devotees #Udupi
Share This Article
Facebook Twitter Copy Link Print
Previous Article ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆ; ಪತ್ರದಲ್ಲಿ ಬಯಲಾಯ್ತು ಸಾವಿನ ರಹಸ್ಯ
Next Article ಟ್ರಂಪ್ ಸುದ್ದಿಗೋಷ್ಟಿ ವೇಳೆ ಧಿಡೀರ್ ಕುಸಿದು ಬಿದ್ದ ವ್ಯಕ್ತಿ : ವೈರಲ್ ವಿಡಿಯೋ ನೋಡಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?