Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಕರ್ನಾಟಕದೇಶ

ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub

newsics.com

ಬೆಂಗಳೂರು : ಕಬ್ಬು ಬೆಳೆಗಾರರ ಪ್ರತಿಭಟನೆ ಶುರುವಾಗಿ ಒಂದು ವಾರ ಉರುಳಿ, ಎರಡನೇ ವಾರಕ್ಕೆ ಕಾಲಿಟ್ಟಿದೆ. ಅದರಲ್ಲೂ ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದಿದ್ದು, ಆ ಸಭೆ ಮೇಲೆಯೇ ಎಲ್ಲರ ಚಿತ್ತ ನೆಟ್ಟಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ  ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚಿಸಲು ತುರ್ತು ಅವಕಾಶ ಕೋರಿ ಪ್ರಧಾನಿ ನರೇಂದ್ರ ಮೋದಿಗೆ  ಪತ್ರ ಬರೆದಿದ್ದಾರೆ.

ಪ್ರತೀ ಟನ್ ಕಬ್ಬಿಗೆ 3500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ದಿನಕ್ಕೊಬ್ಬರು ಸಚಿವರು ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೆ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ.

ಹೀಗಾಗಿ ಈ ಕಬ್ಬಿನ ಕಿಚ್ಚು ಆರಿಸಲು ಸ್ವತಃ ಸಿಎಂ ಸಿದ್ದರಾಮಯ್ಯ ಪ್ರವೇಶಿಸಿದ್ದಾರೆ. ತುರ್ತು ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆಯುವುದಾಗಿ ಹೇಳಿದ್ದ ಸಿಎಂ, ಅದರಂತೆ ಇದೀಗ ಪತ್ರ ಬರೆದಿದ್ದಾರೆ.

https://x.com/CMofKarnataka/status/1986465224585846890

TAGGED:#CM #Siddaramaiah #PM #NarendraModi #regarding #sugarcane farmers' problems
Share This Article
Facebook Twitter Copy Link Print
Previous Article ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ
Next Article `ಟಾಕ್ಸಿಕ್’ ಕುರಿತು ನಟಿ ರುಕ್ಮಿಣಿ ವಸಂತ್‌ ಮೊದಲ ಮಾತು

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?