Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾಮಾಚಾರದ ಆತಂಕದಲ್ಲಿ ಹೂವಿನಮಡು ಗ್ರಾಮಸ್ಥರು
ಕರ್ನಾಟಕಪ್ರಮುಖ

ವಾಮಾಚಾರದ ಆತಂಕದಲ್ಲಿ ಹೂವಿನಮಡು ಗ್ರಾಮಸ್ಥರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದಾವಣಗೆರೆ,: ಅಮವಾಸ್ಯೆ ಹಾಗೂ ಹುಣ್ಣಿಮೆ ಬಂದರೆ ಯಾರೂ ಕೂಡ ಮನೆಯಿಂದ ಹೊರ ಬರುತ್ತಿಲ್ಲ. ಹೌದು, ದಾವಣಗೆರೆ ಜಿಲ್ಲೆಯ ಹೂವಿನಮಡು ಗ್ರಾಮದಲ್ಲಿ ಕಳೆದೊಂದು ವರ್ಷದಿಂದ ಹತ್ತಕ್ಕೂ ಹೆಚ್ಚು ಮನೆಗಳ ಮುಂದೆ ಮಂತ್ರಿಸಿದ ನಿಂಬೆಹಣ್ಣು ಇಡಲಾಗಿದೆ. ಕಾರು, ಬೈಕ್ ಹಾಗೂ ಟ್ರ್ಯಾಕ್ಟರ್‌ಗಳ ಕೆಳಗೆ ವಾಮಾಚಾರ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಅಮಾವಾಸ್ಯೆ- ಹುಣ್ಣಿಮೆಗೆ ಕೆಲವರ ಮನೆಯಲ್ಲಿ ಜನ ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಕೌಟುಂಬಿಕ ಕಲಹ ಹೆಚ್ಚಾಗುತ್ತಿವೆ ಎನ್ನಲಾಗಿದೆ.

ಬುದವಾರ ಹುಣ್ಣಿಮೆ ಇತ್ತು. ಹೀಗಾಗಿ ವಾಮಾಚಾರ ಮಾಡುವವರನ್ನು ಪತ್ತೆ ಹಚ್ಚಲು ಕೆಲ ಯವಕರು ರಾತ್ರಿಯಿಡೀ ಕಾದಿದ್ದರು. ಈ ವೇಳೆ ಗ್ರಾಮದ ರಾಜಪ್ಪ ಎಂಬಾತ ಈ ಕೃತ್ಯ ಎಸೆಗುತ್ತಿರುವುದನ್ನು ನೋಡಿದ್ದಾಗಿ ಜನರು ಆರೋಪಿಸಿದ್ದಾರೆ. ಕೆಲವರ ಜತೆ ಜಮೀನು ವಿವಾದವಿದ್ದು, ಇದರಿಂದಾಗಿ ರಾಜಪ್ಪ ಹೀಗೆ ಮಾಡುತ್ತಿದ್ದಾನೆಂದು ಜನ ಆರೋಪಿಸಿದ್ದಾರೆ. ಈ ಬಗ್ಗೆ ಸಾಕ್ಷ್ಯಾಧಾರಗಳೊಂದಿಗೆ ಪೊಲೀಸರಿಗೂ ದೂರು ನೀಡಿದ್ದಾರೆ.

‘ಮಾಟ-ಮಂತ್ರದಿಂದ ಕಾಪಾಡಪ್ಪ ಭಗವಂತಾ’ ಎಂದು ಜನ ಸಿಕ್ಕ ಸಿಕ್ಕ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ಪೊಲೀಸರು ಆರೋಪಿಯನ್ನ ಪತ್ತೆ ಹಚ್ಚಿ ಕ್ರಮಕೈಗೊಳ್ಳಬೇಕಿದೆ.

https://www.newsics.com/2025/11/07/sugarcane-growers-protest-turns-violent-farmers-pelt-stones-in-response-to-police-lathicharge/

TAGGED:Villagers of Huivamadu fear witchcraft
Share This Article
Facebook Twitter Copy Link Print
Previous Article ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಪ್ರತಿಭಟನೆ: ಪೊಲೀಸರ ಲಾಠಿ ಚಾರ್ಜ್ ಗೆ ಪ್ರತಿಯಾಗಿ ರೈತರಿಂದ ಕಲ್ಲೇಟು
Next Article ಫೋನ್ ಪೇ ಮೂಲಕ ಲವ್ವಿ ಡವ್ವಿ: ಗರ್ಭಿಣಿಯಾದ 9ನೇ ತರಗತಿ ವಿದ್ಯಾರ್ಥಿನಿ, ಆರೋಪಿ ಅರೆಸ್ಟ್

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?