Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫೋನ್ ಪೇ ಮೂಲಕ ಲವ್ವಿ ಡವ್ವಿ: ಗರ್ಭಿಣಿಯಾದ 9ನೇ ತರಗತಿ ವಿದ್ಯಾರ್ಥಿನಿ, ಆರೋಪಿ ಅರೆಸ್ಟ್
ಕರ್ನಾಟಕಪ್ರಮುಖ

ಫೋನ್ ಪೇ ಮೂಲಕ ಲವ್ವಿ ಡವ್ವಿ: ಗರ್ಭಿಣಿಯಾದ 9ನೇ ತರಗತಿ ವಿದ್ಯಾರ್ಥಿನಿ, ಆರೋಪಿ ಅರೆಸ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಯಚೂರು: ಫೋನ್ ಪೇ’ ಮೂಲಕ ಲವ್ವಿಡವ್ವಿ ನಡೆಸಿದ ಯುವಕ 9 ನೇ ತರಗತಿ ವಿದ್ಯಾರ್ಥಿನಿಯನ್ನ ಗರ್ಭಿಣಿ ಮಾಡಿ ಇದೀಗ ಜೈಲು ಸೇರಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ನಡೆದಿದೆ.

ಶಿವಮೂರ್ತಿ (25) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಈತನ ವಿರುದ್ಧ ಪೋಕ್ಸೋ ಕೇಸ್ಝಷ ದಾಖಲಾಗಿದೆ.
ನಡೆದಿದ್ದೇನು..?
ಸಂತ್ರಸ್ತ ಬಾಲಕಿಯ ತಂದೆ ಚಿಕನ್ ಶಾಪ್ ಹೊಂದಿದ್ದರು. ಅಲ್ಲಿಗೆ ಮಾಂಸ ಖರೀದಿಗೆ ಅಂತ ಶಿವಮೂರ್ತಿ ಬರ್ತಾನೆ. ನಂತರ ಫೋನ್ ಫೇ ಮೂಲಕ ಹಣ ಪಾವತಿಸಿದ್ದಾನೆ. ಈ ಮೂಲಕ ನಂಬರ್ ಪಡೆದ ಭೂಪ ಬಾಲಕಿಯನ್ನು ಪರಿಚಯ ಮಾಡಿಕೊಂಡು ಲವ್ವಿ ಡವ್ವಿ ನಡೆಸಿದ್ದಾನೆ. ಪ್ರೀತಿಯಿಂದ ಕೊನೆಗೆ ದೈಹಿಕ ಸಂಬಂಧ ಹೊಂದುವವರೆಗೆ ಹೋಗಿದೆ. ನಂತರ ಒಂದು ದಿನ ಬಾಲಕಿ ಮಿಸ್ಸಿಂಗ್ ಆಗುತ್ತಾಳೆ. ಪೋಷಕರು ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸುತ್ತಾರೆ. ಪೊಲೀಸರು ಪ್ರಕರಣದ ವಿಚಾರಣೆ ನಡೆಸಿದಾಗ ಬಾಲಕಿ ಗರ್ಭಿಣಿ ಅನ್ನೋ ವಿಷಯ ಬೆಳಕಿಗೆ ಬರುತ್ತೆ. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಾಮಾಚಾರದ ಆತಂಕದಲ್ಲಿ ಹೂವಿನಮಡು ಗ್ರಾಮಸ್ಥರು

TAGGED:Lovey Dovey: A 9th grade student who got pregnant after meeting through PhonePe
Share This Article
Facebook Twitter Copy Link Print
Previous Article ವಾಮಾಚಾರದ ಆತಂಕದಲ್ಲಿ ಹೂವಿನಮಡು ಗ್ರಾಮಸ್ಥರು
Next Article ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ರೈತ ಹುಲಿಗೆ ಬಲಿ: ರೊಚ್ಚಿಗೆದ್ದ ಜನರಿಂದ ಆರ್‌ಎಫ್‌ಒ ಮೇಲೆ ಹಲ್ಲೆ, ಸಫಾರಿ‌ ಬಂದ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?