Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರ
ಕರ್ನಾಟಕಪ್ರಮುಖ

ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಉಡುಪಿ: ಅಪ್ರಾಪ್ತ ಬಾಲಕಿಯ ಜೊತೆ ಯುವಕನೋರ್ವ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ.

ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಹಾಗೂ ಕಟಪಾಡಿಯ ಬಿಜೆಪಿ ಮುಖಂಡನ ಪುತ್ರ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ.
ಕಟಪಾಡಿ ಮಣಿಪುರದ ನಿವಾಸಿ ಶ್ರೀಶಾಂತ್ ಪೂಜಾರಿ (20) ಎಂಬಾತ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ.
ಇದರ ಮಾಹಿತಿ ತಿಳಿದು ಬಾಲಕಿಯ ಪೋಷಕರು ನೇರವಾಗಿ ಲಾಡ್ಜ್‌ಗೆ ಪೊಲೀಸರೊಂದಿಗೆ ದಾಳಿ ಮಾಡಿದ್ದಾರೆ. ಬಾಲಕಿಯ ನಕಲಿ ಆಧಾರ್ ಕಾರ್ಡ್ ನೀಡಿ ಕರೆದುಕೊಂಡು ಹೋಗಿದ್ದು, ಆತನ ವಿರುದ್ಧ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಇನ್ನೋರ್ವ ಬಾಲಕಿ ಆತನ ವಿರುದ್ಧ ದೂರು ದಾಖಲಿಸಿದ್ದಾಳೆ.
ನನಗೂ ಶ್ರೀಶಾಂತ್ ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದನು ಎಂದು ದೂರಿನಲ್ಲಿ ತಿಳಿಸಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿದೆ.

ಚರಂಡಿಯಲ್ಲಿ ಬೆಂಗಳೂರು ಟೆಕ್ಕಿಗಳ ಸಂಚಾರ; ದಾರಿಯಲ್ಲ ಕಣ್ರೀ ಇದು ಮೋರಿ, ವೈರಲ್ ವಿಡಿಯೋ ನೋಡಿ

TAGGED:BJP leader's son caught in lodge with minor girl
Share This Article
Facebook Twitter Copy Link Print
Previous Article ಚರಂಡಿಯಲ್ಲಿ ಬೆಂಗಳೂರು ಟೆಕ್ಕಿಗಳ ಸಂಚಾರ; ದಾರಿಯಲ್ಲ ಕಣ್ರೀ ಇದು ಮೋರಿ, ವೈರಲ್ ವಿಡಿಯೋ ನೋಡಿ
Next Article ಕಟ್ಟಡ ಕಾಮಗಾರಿ ವೇಳೆ ತಾತ್ಕಾಲಿಕ ಲಿಫ್ಟ್ ಕುಸಿತ: ಇಬ್ಬರು ಕಾರ್ಮಿಕರ ದಾರುಣ ಸಾವು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?