Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ: ಪ್ರತಿ ಟನ್‌ ಕಬ್ಬಿಗೆ ಸರ್ಕಾರದಿಂದ 3,300 ರೂ. ದರ ನಿಗದಿ
ಕರ್ನಾಟಕಪ್ರಮುಖ

ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ: ಪ್ರತಿ ಟನ್‌ ಕಬ್ಬಿಗೆ ಸರ್ಕಾರದಿಂದ 3,300 ರೂ. ದರ ನಿಗದಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ ಸರ್ಕಾರ ಕೊನೆಗೂ ಮಣಿದಿದೆ. ಪ್ರತಿ ಟನ್ ಕಬ್ಬಿಗೆ 3,300 ರೂ ಕೊಡಲು ಸರ್ಕಾರ ಇದೀಗ ನಿರ್ಧಾರ ಮಾಡಿದೆ.

ವಿಧಾನಸೌಧದಲ್ಲಿ ಶುಕ್ರವಾರ ರೈತ ಮುಖಂಡರ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ನಡೆದ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಪ್ರತ್ಯೇಕ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಮಾಡಲಾಗಿದೆ.

ಇನ್ನು ಪ್ರತಿ ಟನ್‌ಗೆ ಕಬ್ಬಿಗೆ 3,200 ರೂ. ಒಂದೇ ಕಂತಿನಲ್ಲಿ ಕೊಡಬೇಕು. ಉಳಿದ 100 ರೂ.ಗಳಲ್ಲಿ ಸರ್ಕಾರದಿಂದ 50 ರೂ ಮತ್ತು ಸಕ್ಕರೆ ಕಾರ್ಖಾನೆ 50 ರೂ, ನೀಡುತ್ತದೆ. ಅಲ್ಲದೆ, ಕಾರ್ಖಾನೆ ಕಡೆಯಿಂದ 50 ರೂ. 6 ತಿಂಗಳೊಳಗೆ ನೀಡಬೇಕು ಎಂದು ಸರ್ಕಾರ ಮಾಲೀಕರರಿಗೆ ಮಾಡಲಾಗಿದೆ.

ಹಿಂದಿನ ಬೆಲೆ ಹೀಗಿದೆ..

ರಾಜ್ಯದಲ್ಲಿನ ಸದ್ಯಕ್ಕೆ ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ 2700 ರಿಂದ 3200 ರೂ. ವರೆಗೂ ನೀಡುತ್ತಿವೆ. ಆದರೆ, ಪ್ರತಿ ಟನ್ ಕಬ್ಬಿಗೆ 3500 ರೂ. ದರ ನಿಗದಿ ಮಾಡಲೇಬೇಕು ಎಂಬುದು ರೈತರ ಆಗ್ರಹ. ಅಲ್ಲದೆ, ಕಳೆದ ಹಲವು ದಿನಗಳಿಂದ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಸರ್ಕಾರದ ನಿಧಾರಕ್ಕೆ ರೈತರು ಒಪ್ಪಿದ್ದಾರೆ ಎನ್ನಲಾಗಿದೆ.

ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ರೈತ ಹುಲಿಗೆ ಬಲಿ: ರೊಚ್ಚಿಗೆದ್ದ ಜನರಿಂದ ಆರ್‌ಎಫ್‌ಒ ಮೇಲೆ ಹಲ್ಲೆ, ಸಫಾರಿ‌ ಬಂದ್

TAGGED:300 per ton. 2! | Sugarcane SugarcaneGovernment gives in to sugarcane farmers' struggle: 3
Share This Article
Facebook Twitter Copy Link Print
Previous Article ಕಟ್ಟಡ ಕಾಮಗಾರಿ ವೇಳೆ ತಾತ್ಕಾಲಿಕ ಲಿಫ್ಟ್ ಕುಸಿತ: ಇಬ್ಬರು ಕಾರ್ಮಿಕರ ದಾರುಣ ಸಾವು
Next Article ಈ ಸಿಂಪಲ್‌ ಟಿಪ್ಸ್‌ ಪಾಲಿಸಿದ್ರೆ ಸೊಳ್ಳೆಗಳು ಮನೆಯೊಳಗೆ ಬರೋದೇ ಇಲ್ಲ

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?