Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಈ ಸಿಂಪಲ್‌ ಟಿಪ್ಸ್‌ ಪಾಲಿಸಿದ್ರೆ ಸೊಳ್ಳೆಗಳು ಮನೆಯೊಳಗೆ ಬರೋದೇ ಇಲ್ಲ
ಲೈಫ್‌ಸ್ಟೈಲ್

ಈ ಸಿಂಪಲ್‌ ಟಿಪ್ಸ್‌ ಪಾಲಿಸಿದ್ರೆ ಸೊಳ್ಳೆಗಳು ಮನೆಯೊಳಗೆ ಬರೋದೇ ಇಲ್ಲ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸೊಳ್ಳೆಗಳು ರಕ್ತವನ್ನು ಹೀರುವ ಮೂಲಕ ಕಿರಿಕಿರಿಯನ್ನು ಉಂಟು ಮಾಡುವುದಲ್ಲದೆ, ಡೆಂಗ್ಯೂ, ಮಲೇರಿಯಾದಂತಹ ರೋಗಗಳನ್ನು ಹೊತ್ತು ತರುತ್ತವೆ.

ಬೇವಿನ ಎಲೆಯ ನೀರು: ಬೇವಿನ ಎಲೆಗಳನ್ನು ನೀರಿನಲ್ಲಿ ಕುದಿಸಿ. ನೀರು ತಣ್ಣಗಾದ ನಂತರ, ಅದನ್ನು ಸೋಸಿ ಸ್ಪ್ರೇ ಬಾಟಲಿಗೆ ಸುರಿಯಿರಿ. ಈ ಸ್ಪ್ರೆಯನ್ನು ಮನೆಯ ಮೂಲೆಗಳು, ಮನೆಯ ಹೊರ ಭಾಗ ಮತ್ತು ಸ್ನಾನಗೃಹದ ಸುತ್ತ ಸಿಂಪಡಿಸಿ, ಈ ಮನೆ ಮದ್ದು ಸೊಳ್ಳೆಗಳು ಮನೆಯ ಕಡೆ ಸುಳಿಯದಂತೆ ನೋಡಿಕೊಳ್ಳುತ್ತದೆ.

ತುಳಸಿ ಮತ್ತು ಪುದೀನ ಗಿಡ: ತುಳಸಿ ಮತ್ತು ಪುದೀನ ಗಿಡಗಳ ಬಲವಾದ ಪರಿಮಳವು ಸೊಳ್ಳೆಗಳಿಗೆ ಇಷ್ಟವಾಗುವುದಿಲ್ಲ. ಇವುಗಳ ಬಲವಾದ ವಾಸನೆಯಿಂದ ಸೊಳ್ಳೆಗಳು ದಾಷ್ಟು ದೂರವಿರುತ್ತವೆ. ಹಾಗಾಗಿ ಮನೆ ಸುತ್ತ ಕಿಟಕಿಗಳ ಪಕ್ಕ, ಮಲಗುವ ಕೋಣೆಗಳಲ್ಲಿ ಕುಂಡಗಳಲ್ಲಿ ನೆಟ್ಟ ತುಳಸಿ ಮತ್ತು ಪುದೀನಾ ಗಿಡಗಳನ್ನು ಇಡಿ. ಇದು ಸೊಳ್ಳೆಗಳು ಸುಳಿಯದಂತೆ ನೋಡಿಕೊಳ್ಳುತ್ತವೆ.
ನಿಂಬೆ ಮತ್ತು ಲವಂಗ: ನಿಂಬೆಹಣ್ಣನ್ನು ಅರ್ಥ ಭಾಗ ಮಾಡಿ ಅದರಲ್ಲಿ 5 ರಿಂದ 6 ಲವಂಗ ಹಾಕಿ. ಸೊಳ್ಳೆಗಳು ಹೆಚ್ಚು ಸುಳಿದಾಡುವ ಜಾಗದಲ್ಲಿ ಇಟ್ಟುಬಿಡಿ. ಈ ನೈಸರ್ಗಿಕ ಪರಿಹಾರ ಸೊಳ್ಳೆಗಳನ್ನು ಪರಿಣಾಮಕಾರಿಯಾಗಿ ಓಡಿಸುತ್ತವೆ.
ಬೇವಿನ ಎಣ್ಣೆ: ಶತಮಾನಗಳಿಂದ ಆಯುರ್ವೇದದಲ್ಲಿ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬೇವನ್ನು ಬಳಸಲಾಗುತ್ತಿದೆ. ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಸಹ ಸಹಾಯ ಮಾಡುತ್ತದೆ. ಅದೇ ರೀತಿ ಬೇವಿನ ಎಣ್ಣೆಯೂ ಪ್ರಯೋಜನಕಾರಿ. ಕೆಲವು ಹನಿ ಬೇವಿನ ಎಣ್ಣೆಯನ್ನು ತೆಂಗಿನ ಎಣ್ಣೆಯೊಂದಿಗೆ ಬೆರೆಸಿ ತ್ವಚೆಗೆ ಹಚ್ಚುವುದರಿಂದ ಸೊಳ್ಳೆಗಳು ನಿಮ್ಮ ಹತ್ತಿರಕ್ಕೂ ಸುಳಿಯುವುದಿಲ್ಲ.
ಬೆಳ್ಳುಳ್ಳಿ: ಬೆಳ್ಳುಳ್ಳಿ ಆರೋಗ್ಯಕ್ಕೆ ಪ್ರಯೋಜನಕಾರಿ ಮಾತ್ರವಲ್ಲದೆ ಸೊಳ್ಳೆಗಳನ್ನು ಹಿಮ್ಮೆಟ್ಟಿಸುವಲ್ಲಿಯೂ ಪರಿಣಾಮಕಾರಿಯಾಗಿದೆ. ಬೆಳ್ಳುಳ್ಳಿಯಲ್ಲಿರುವ ಸಲ್ಫರ್ ಅಂಶವು ಸೊಳ್ಳೆಗಳಿಗೆ ವಿಷಕಾರಿಯಾಗಿದೆ. ಇದರ ಕಟುವಾದ ವಾಸನೆಯು ಅವುಗಳನ್ನು ಹಿಮ್ಮೆಟ್ಟಿಸುವಲ್ಲಿ ಪರಿಣಾಮಕಾರಿಯಾಗಿದೆ. ಸೊಳ್ಳೆಗಳನ್ನು ತೊಡೆದುಹಾಕಲು, ಕೆಲವು ಬೆಳ್ಳುಳ್ಳಿ ಎಸಳುಗಳನ್ನು ಲವಂಗವನ್ನು ನೀರಿನಲ್ಲಿ ಕುದಿಸಿ. ಈ ನೀರನ್ನು ಸ್ಪ್ರೇ ಬಾಟಲಿಯಲ್ಲಿ ತುಂಬಿಸಿ ಮನೆಯ ಸುತ್ತಲೂ ಸಿಂಪಡಿಸಿ, ಇದರಿಂದ ಸೊಳ್ಳೆಗಳು ಓಡಿಹೋಗುತ್ತವೆ.
ಕರ್ಪೂರ: ಕರ್ಪೂರದ ಬಲವಾದ ವಾಸನೆಗೆ ಸೊಳ್ಳೆಗಳು ಓಡಿ ಹೋಗುತ್ತವೆ. ಆದ್ದರಿಂದ ಸಂಜೆ ಸೊಳ್ಳೆಗಳು ಸುಳಿದಾಡುವ ಸಮಯದಲ್ಲಿ ಕರ್ಪೂರ ಹಚ್ಚಿ, ಇದರ ಹೊಗೆ ಮತ್ತು ಪರಿಮಳಕ್ಕೆ ಸೊಳ್ಳೆಗಳು ಓಡಿ ಹೋಗುತ್ತವೆ.

ಕಟ್ಟಡ ಕಾಮಗಾರಿ ವೇಳೆ ತಾತ್ಕಾಲಿಕ ಲಿಫ್ಟ್ ಕುಸಿತ: ಇಬ್ಬರು ಕಾರ್ಮಿಕರ ದಾರುಣ ಸಾವು

TAGGED:If you follow these simple tipsmosquitoes will never come into your house.
Share This Article
Facebook Twitter Copy Link Print
Previous Article ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ: ಪ್ರತಿ ಟನ್‌ ಕಬ್ಬಿಗೆ ಸರ್ಕಾರದಿಂದ 3,300 ರೂ. ದರ ನಿಗದಿ
Next Article Lifestyle ಈಗ ಅರಳು‌ ಮರುಳು ಅರವತ್ತಕ್ಕಲ್ಲ, 40ಕ್ಕೇ ನೆನಪಿನ ಶಕ್ತಿ ಕ್ಷೀಣ! ಯುವಜನರಲ್ಲೇ ಹೆಚ್ಚುತ್ತಿದೆ ಮರೆವು!

Popular Posts

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಲೈಫ್‌ಸ್ಟೈಲ್

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read
ಲೈಫ್‌ಸ್ಟೈಲ್

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read
ಪ್ರಮುಖಆರೋಗ್ಯ

Onion Secret ದಿನಾಲೂ ಹಸಿ ಈರುಳ್ಳಿ ತಿನ್ನೋದು ಎಷ್ಟು ಸೇಫ್?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?